ಶ್ರೀ ಕ್ಷೇತ್ರ ಕೊಲ್ಲೂರು ಮೂಕಾಂಬಿಕೆ ದೇವಿಯ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ
ಪಂಡಿತ್ ಶ್ರೀದಾಮೋದರ ಭಟ್ ದೈವಶಕ್ತಿ ಜ್ಯೋತಿಷ್ಯರು.



ಶ್ರೀ ಕ್ಷೇತ್ರ ಕೊಲ್ಲೂರು ಮೂಕಾಂಬಿಕೆ ದೇವಿಯ ತಾಯಿಯ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ
ಪಂಡಿತ್ ಶ್ರೀದಾಮೋದರ ಭಟ್ ದೈವಶಕ್ತಿ ಜ್ಯೋತಿಷ್ಯರು. ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ ಶ್ರೀದಾಮೋದರ ಭಟ್ ದೈವಶಕ್ತಿ ಜ್ಯೋತಿಷ್ಯರು 9008611444

ಮೇಷ ರಾಶಿ
ಕೆಲವೊಮ್ಮೆ ನಡೆಯುವ ಅಚಾತುರ್ಯ ಗಳನ್ನು ಮನಸ್ಸಲ್ಲಿಟ್ಟುಕೊಂಡು ಕೊರಗುತ್ತಾ ಕೂರಬೇಡಿ, ತಪ್ಪು ಎಲ್ಲರಿಂದಲೂ ಸಹ ಆಗಬಹುದು ಅದನ್ನು ತಿದ್ದಿಕೊಳ್ಳುವುದು ದೊಡ್ಡ ಗುಣ ಅದು ನಿಮ್ಮಲ್ಲಿ ಇದೆ. ಕಾರ್ಯಕ್ಷೇತ್ರಗಳಲ್ಲಿ ಎದುರಾಗುವ ಸಮಸ್ಯೆಗಳಿಂದ ನಿಮ್ಮಲ್ಲಿ ಮಾನಸಿಕ ಚಿಂತೆಗಳು ಹೆಚ್ಚಾಗಬಹುದು. ತ್ವರಿತವಾಗಿ ಸಮಸ್ಯೆಗಳಿಗೆ ಪರಿಹಾರ ಹುಡುಕುವುದು ಒಳ್ಳೆಯದು. ನಿಮ್ಮೆಲ್ಲಾ ವಿಚಾರಗಳಿಗೆ ಕುಟುಂಬಸ್ಥರು ಬೆಂಗಾವಲಾಗಿ ನಿಲ್ಲಲಿದ್ದಾರೆ ಚಿಂತೆ ಮಾಡುವುದು ಬೇಡ. ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9008611444

ವೃಷಭ ರಾಶಿ
ಈ ದಿನ ಕೆಲವು ಸೋಜಿಗ ಎನಿಸುವ ವಿಚಾರಗಳನ್ನು ಕೇಳುತ್ತೀರಿ. ಆರ್ಥಿಕವಾಗಿ ಸಂಜೆಯ ವೇಳೆಗೆ ನಿಮ್ಮ ನಿರೀಕ್ಷೆ ಸರಿಹೋಗಲಿದೆ. ಹೊಸ ಯೋಜನೆಯ ಪ್ರಾರಂಭದಿಂದ ನಿಮ್ಮ ಬಹುದಿನದ ಸಂಕಷ್ಟಗಳು ದೂರವಾಗಲಿದೆ. ಮಕ್ಕಳಿಂದ ಕುಟುಂಬದಲ್ಲಿ ಸಂತೋಷದ ವಾತಾವರಣ ಪ್ರಾಪ್ತಿಯಾಗಲಿದೆ. ಸಂಗಾತಿಯು ನಿಮ್ಮ ಕಷ್ಟನಷ್ಟಗಳಿಗೆ ಸಹಭಾಗಿಯಾಗಿ ನಿಮ್ಮನ್ನು ಆರೈಕೆ ಮಾಡಲಿದ್ದಾರೆ. ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9008611444

ಮಿಥುನ ರಾಶಿ
ಹಿರಿಯರು ದೊಡ್ಡಮಟ್ಟದ ಜವಾಬ್ದಾರಿಗಳನ್ನು ನೀಡುವ ಸಾಧ್ಯತೆ ಕಂಡುಬರುತ್ತದೆ. ಗೃಹ ಚಟುವಟಿಕೆಗಳಲ್ಲಿ ಭಾಗಿಯಾಗುವಿರಿ. ಪಾವತಿಗಳ ವಸೂಲಿಯನ್ನು ಯಶಸ್ವಿಯಾಗಿ ಮಾಡುವಿರಿ. ಆರ್ಥಿಕ ಯೋಜನೆಯನ್ನು ಸದೃಡಗೊಳಿಸುವ ಪ್ರಯತ್ನ ಮಾಡುವುದು ಉತ್ತಮ. ನಿಮ್ಮ ಹಿನ್ನಡೆಗೆ ನಿಮ್ಮ ತಪ್ಪುಗಳು ಕಾರಣವಾಗಿವೆ ತಿದ್ದಿಕೊಳ್ಳಿ. ದೈವಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9008611444

ಕರ್ಕಾಟಕ ರಾಶಿ
ವಿವಾಹದ ಯೋಗ ಕೂಡಿಬರಲಿದೆ. ಶತ್ರುಗಳ ಉಪಟಳ ಹೆಚ್ಚಾಗಿ ಅನುಭವಿಸುತ್ತೀರಿ. ನಡೆದಿರುವ ವಿರುದ್ಧ ಘಟನೆಗಳನ್ನು ನೆನೆಯುತ್ತ ಕೊರಗದಿರಿ ಆದಷ್ಟು ಬದುಕಿನ ವಿಶ್ವಾಸ ಹಾಗೂ ಚೈತನ್ಯ ಬೆಳೆಸಿಕೊಳ್ಳಿ. ಉದ್ಯೋಗದಲ್ಲಿ ಕೆಲವು ಸಮಸ್ಯೆಗಳಿಂದ ಮಾನಸಿಕವಾಗಿ ವಿಚಲಿತರಾಗುವ ಸಾಧ್ಯತೆ ಕಂಡುಬರುತ್ತದೆ. ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9008611444

ಸಿಂಹ ರಾಶಿ
ಕುಟುಂಬದ ಬೆಂಬಲ ನಿಮಗೆ ಶ್ರೀರಕ್ಷೆಯಾಗಲಿದೆ. ಅದ್ಭುತ ಆಲೋಚನೆಗಳು ಹೊಳೆಯುವುದನ್ನು ಕಾಣಬಹುದು. ಅರ್ಥವ್ಯವಸ್ಥೆ ಸರಿಹೋಗುವ ಸಂದರ್ಭಗಳು ಬರಲಿದೆ. ಮಕ್ಕಳಿಂದ ಮನೆಯಲ್ಲಿ ಸಂತಸದ ವಾತಾವರಣ ಕಂಡುಬರುತ್ತದೆ. ಹಿರಿಯರು ನಿಮಗೆ ಜವಾಬ್ದಾರಿಗಳನ್ನು ದಯಪಾಲಿಸಲಿದ್ದಾರೆ. ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9008611444


ಕನ್ಯಾ ರಾಶಿ
ನಿಮ್ಮ ಮನಸ್ಥಿತಿಯನ್ನು ಉತ್ತಮವಾಗಿದ್ದು ಹಿಡಿದ ಕೆಲಸವನ್ನು ಸಾಧಿಸುತ್ತೀರಿ. ಕೆಲಸದಲ್ಲಿ ಮಧ್ಯವರ್ತಿಗಳನ್ನು ದೂರವಿಡುವುದು ಒಳ್ಳೆಯದು. ಜಂಟಿ ವ್ಯವಹಾರಗಳು ನಷ್ಟ ಕೂಡಲಿವೆ. ಉತ್ತಮ ಹಣಕಾಸಿನ ಆದಾಯ ನಿರೀಕ್ಷಿಸಬಹುದು. ವಿನಾಕಾರಣ ದುಂದುವೆಚ್ಚ ಮಾಡುವ ಮನಸ್ಥಿತಿಯನ್ನು ತೆಗೆದುಹಾಕಿ. ಜಾಣ್ಮೆಯ ಮಾತುಗಳಿಂದ ಎದುರಾಳಿಗಳನ್ನು ಬಗ್ಗಿಸುವ ವ್ಯವಸ್ಥೆ ಕಾಣಬಹುದು. ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9008611444

ತುಲಾ ರಾಶಿ
ಕೆಲಸದ ಒತ್ತಡ ಹೆಚ್ಚಾಗಲಿದೆ. ನಿಮ್ಮ ಆರೋಗ್ಯಕರ ಚಟುವಟಿಕೆಗಳಿಂದ ಉತ್ತಮ ದಿನವನ್ನಾಗಿ ರೂಪಿಸುವಿರಿ. ಕೆಲವು ವರ್ತನೆಗಳು ಅಪ್ರಯೋಜಕ ಎನಿಸಬಹುದು ಆದಷ್ಟು ನಿಮ್ಮ ವರ್ಚಸ್ಸನ್ನು ನೀವು ಕಾಯ್ದುಕೊಳ್ಳಿ. ಕುಟುಂಬದಲ್ಲಿ ಬರುವ ಶುಭ ಸುದ್ದಿಗಳು ಮನೆಯ ವಾತಾವರಣವನ್ನು ಸಂತೋಷಮಯ ಗೊಳಿಸುತ್ತದೆ. ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9008611444


ಇದನ್ನೂ ಓದಿ :  ಶ್ರೀ ಕೊರಗಜ್ಜ ಸ್ವಾಮಿ ಅನುಗ್ರಹದಿಂದ ಇಂದಿನ ರಾಶಿ ಭವಿಷ್ಯ ತಿಳಿದುಕೊಳ್ಳಿ ನಿಮ್ಮ ಸಮಸ್ಯೆ ಹೇಳಿ

ಜಾಹಿರಾತು: ನಿಮ್ಮ ಏನೇ ಸಮಸ್ಯೆ ಇದ್ದರೂ ಕೂಡಲೇ ಈ ಕೆಳಕಂಡ ಸಂಖ್ಯೆಗೆ ಕರೆ ಮಾಡಿ!

ಪಂಡಿತ್ ದಾಮೋದರ್ ಭಟ್
ದಕ್ಷಿಣ ಕರ್ನಾಟಕದ ಖ್ಯಾತ
ಜ್ಯೋತಿಷ್ಯರು ಮತ್ತು ಆಧ್ಯಾತ್ಮಿಕ ಚಿಂತಕರು
ನಿಮ್ಮ ಕುಟುಂಬದ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದಾದ
ಅಥವಾ ಅಲ್ಲದ, ವಿದ್ಯಾಭ್ಯಾಸ ವ್ಯವಹಾರದ ಕಷ್ಟ,
ಆರ್ಥಿಕ ಸಂಕಷ್ಟಕ್ಕೆ ಮೂಲಕಾರಣ ಮತ್ತು ಅದಕ್ಕೆ ಸೂಕ್ತ ಪರಿಹಾರ ಶತಸಿದ್ಧ!

ಈಗಲೇ ಕರೆಮಾಡಿ : 9008611444



ವೃಶ್ಚಿಕ ರಾಶಿ
ನಿಮ್ಮ ದಾರಿಯನ್ನು ತಪ್ಪಿಸಲು ಬರುವವರೇ ದಾರಿ ತಪ್ಪುವರು. ನಿಮ್ಮಿಂದ ನಿಮ್ಮ ಕುಟುಂಬದ ಜನರು ನಾಲ್ಕು ಒಳ್ಳೆಯ ಮಾತುಗಳನ್ನು ನಿರೀಕ್ಷಿಸಿರುತ್ತಾರೆ. ಆದರೆ ಎಲ್ಲಾ ವಿಷಯದಲ್ಲೂ ತಪ್ಪನ್ನು ಹುಡುಕುವ ನಿಮ್ಮ ಸ್ವಭಾವದಿಂದಾಗಿ ಅವರು ನಿಮ್ಮ ಮೇಲಿಟ್ಟಿರುವ ವಿಶ್ವಾಸವನ್ನು ಕಳೆದುಕೊಳ್ಳುವಿರಿ. ಹಾಗಾಗದಂತೆ ಎಚ್ಚರ ವಹಿಸಿ. ನಿಮಗೆ ಕಾಲ ಕಾಲಕ್ಕೆ ಹಿರಿಯರಿಂದ ಸೂಕ್ತ ಮಾರ್ಗದರ್ಶನ ಸಿಗುವುದರಿಂದ ನಿಮ್ಮ ಮನೋಕಾಮನೆಗಳನ್ನು ಪೂರೈಸಿಕೊಳ್ಳಲು ಸಾಕಷ್ಟು ಅವಕಾಶಗಳು ದೊರೆಯುವುವು. ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9008611444

ಧನಸ್ಸು ರಾಶಿ
ಮನರಂಜನೆ ಮತ್ತು ಮೋಜಿನ ಒಂದು ದಿನ. ಯಾವುದೇ ಸಮಯದಲ್ಲಿ ಹಣದ ಅಗತ್ಯವಿರುತ್ತದೆ ಆದ್ದರಿಂದ ಸಾಧ್ಯವಾದಷ್ಟು ನಿಮ್ಮ ಹಣವನ್ನು ಸಂಗ್ರಹಿಸುವ ಬಗ್ಗೆ ಆಲೋಚಿಸಿ. ಜನರು ನಿಮಗೆ ಹೊಸ ಭರವಸೆ ಹಾಗೂ ಕನಸುಗಳನ್ನು ನೀಡುತ್ತಾರೆ -ಇದು ನಿಮ್ಮ ಸ್ವಸಾಮರ್ಥ್ಯವನ್ನು ಅವಲಂಬಿಸಿರುತ್ತದೆ. ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9008611444

ಮಕರ ರಾಶಿ
ಕನಸಿನ ಚಿಂತೆಗಳನ್ನು ಬಿಟ್ಟು ನಿಮ್ಮ ಪ್ರೀತಿಪಾತ್ರ ಸಂಗಾತಿಯ ಜೊತೆಯಿರಿ. ಸ್ನೇಹಿತರೊಂದಿಗೆ ಈ ಅಮೂಲ್ಯ ಕ್ಷಣಗಳನ್ನು ಹಾಳುಮಾಡಬೇಡಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಲಾಗಿದೆ. ಸ್ನೇಹಿತರು ಮುಂಬರುವ ಸಮಯದಲ್ಲೂ ಸಿಗಬಹುದು ಆದರೆ ಅಧ್ಯಯನಕ್ಕಾಗಿ ಇದೆ ಸಮಯ ಅತ್ಯುತ್ತಮವಾಗಿದೆ. ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9008611444

ಕುಂಭ ರಾಶಿ
ನಿಮ್ಮ ಸಂಗಾತಿಯು ನಿಮ್ಮ ಬಗೆಗಿನ ಎಲ್ಲಾ ಒಳ್ಳೆಯ ಗುಣಗಳನ್ನು ಹೊಗಳುತ್ತಾರೆ ಹಾಗೂ ಮತ್ತೆ ನಿಮ್ಮನ್ನು ಪ್ರೀತಿಸುತ್ತಾರೆ. ನಿಮ್ಮ ಆಪ್ತರು ವಾರಾಂತ್ಯದಲ್ಲಿ ನಿಮ್ಮನ್ನು ಏನನ್ನಾದರೂ ಮಾಡಲು ಒತ್ತಾಯಿಸುತ್ತಿದ್ದರೆ, ನಿಮಗೆ ಕೋಪ ಬರುವುದು ಸಹಜ. ಆದರೆ ಶಾಂತವಾಗಿರುವುದು ನಿಮಗೆ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ. ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9008611444

ಮೀನ ರಾಶಿ
ಸಾಲದ ಬಾದೆ ನಿಮಗೆ ಹೆಚ್ಚಾಗಿ ಕಾಡಾಟ ನೀಡುತ್ತದೆ. ಕೆಲವು ಆತ್ಮೀಯರು ನಿಮ್ಮ ವಿರುದ್ಧ ತಿರುಗಿ ಬೀಳಬಹುದು. ಅನಗತ್ಯವಾದ ಹೂಡಿಕೆಗಳು ಸಂಕಷ್ಟ ತಂದುಕೊಡಲಿದೆ ಎಚ್ಚರ. ಮನೋ ವ್ಯಾಧಿಗೆ ಆದಷ್ಟು ಕ್ರಿಯಾಶೀಲತೆಯಿಂದ ನಡೆದುಕೊಳ್ಳಿ. ಕುಟುಂಬಸ್ಥರ ಸಹಕಾರವನ್ನು ಕೇಳಿ ಪಡೆಯುವುದು ಉತ್ತಮ. ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9008611444