ದೆಹಲಿ ಪ್ರತಿಭಟನೆ ; ಹಿಂಸಾಚಾರಕ್ಕೆ ಕಾಂಗ್ರೆಸ್ ಪ್ರತಿಕ್ರಿಯೆ ಹೀಗಿತ್ತು!



ಕೇಂದ್ರ ಸರ್ಕಾರದ ಮೂರು ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಗಣರಾಜ್ಯೋತ್ಸವ ದಿನದಂದು ರೈತರು ರಾಷ್ಟ್ರ ರಾಜಧಾನಿಯಲ್ಲಿ ನಡೆಸಿದ ಟ್ರ್ಯಾಕ್ಟರ್ ಪೆರೇಡ್ ಭಾರಿ ಹಿಂಸಾಚಾರಕ್ಕೆ ತಿರುಗಿತ್ತು. ಈ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಕಾಂಗ್ರೆಸ್ ಪಕ್ಷವು ಪ್ರಜಾಪ್ರಭುತ್ವದಲ್ಲಿ ಇಂತಹ ಹಿಂಸಾಚಾರ ಘಟನೆಗಳಿಗೆ ಸ್ಥಾನವಿಲ್ಲ ಎಂದು ಹೇಳಿದೆ.

ಜಾಹಿರಾತು : ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/

ಇದನ್ನೂ ಓದಿ :  ಬಂಗಾಳದಲ್ಲಿ ಮಮತಾ ಘರ್‌ವಾಪಸಿ?

ಅದೇ ವೇಳೆಗೆ ಪ್ರಧಾನಿ ನರೇಂದ್ರ ಮೋದಿ ಅವರು ದುರಹಂಕಾರದಿಂದ ಬಿಟ್ಟು ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿದೆ.

ಈ ಲಿಂಕ್ ಮೂಲಕ ನೀವು ಉಚಿತವಾಗಿ ಡಿಮ್ಯಾಟ್ ಅಕೌಂಟ್ ಮಾಡಬಹುದು http://tinyurl.com/y5lksvmh

ಮಂಗಳವಾರದ ಘಟನೆಗೆ ಕೇಂದ್ರ ಸರ್ಕಾರವೇ ಸಂಪೂರ್ಣ ಹೊಣೆಯಾಗಿದೆ. ರೈತರ ಬೇಡಿಕೆಗಳನ್ನು ಈಡೇರಿಸಲು ಅಥವಾ ಯಾವುದೇ ಸಮಸ್ಯೆ ಬಗೆಹರಿಸಲು ಯಾವುದೇ ಪ್ರಸ್ತಾಪವನ್ನು ಮುಂದಿರಿಸಿಲ್ಲ ಎಂದು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರ ರಣದೀಪ್ ಸುರ್ಜೇವಾಲಾ ಹೇಳಿಕೆ ನೀಡಿದರು.