ದೇಶಭಕ್ತರ ಮೊದಲ ಆಯ್ಕೆ ಬಿಜೆಪಿ ; ಅರ್ಜುನ ಪ್ರಶಸ್ತಿ ಪಡೆದ ಶೂಟರ್ ಬಿಜೆಪಿ ಸೇರ್ಪಡೆಪಾಟ್ನಾ: ಅರ್ಜುನ ಪ್ರಶಸ್ತಿ ಪುರಸ್ಕೃತೆ, ಭಾರತದ ಶೂ ಟರ್ ಶ್ರೇಯಸಿ ಸಿಂಗ್ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಆರ್‌ಜೆಡಿಗೆ ಸೇರ್ಪಡೆಗೊಳ್ಳುವ ಊಹಾಪೋಹಗಳಿಗೆ ಅಂತ್ಯ ಹಾಡಿರುವ ಬಿಹಾರ ಮೂಲದ ಅಂತಾರಾಷ್ಟ್ರೀಯ ಖ್ಯಾತಿಯ ಶೂ ಟರ್ ಮತ್ತು ಅರ್ಜುನ ಖೇಲ್ ಪ್ರಶಸ್ತಿ ಪುರಸ್ಕೃತ ಶ್ರೇಯಾಸಿ ಸಿಂಗ್ ಅವರು ದೇಶವನ್ನು ಅಭಿವೃದ್ಧಿಯ ಹೊಸ ಎತ್ತರಕ್ಕೆ ಕೊಂಡೊಯ್ಯುವ ಸಂಕಲ್ಪದೊಂದಿಗೆ ಬಿಜೆಪಿಗೆ ಸೇರಿಕೊಂಡಿದ್ದಾರೆ. ದಿವಂಗತ ಮಾಜಿ ಕೇಂದ್ರ ಸಚಿವ ದಿಗ್ವಿಜಯ್ ಸಿಂಗ್ ಮತ್ತು ಮಾಜಿ ಬಂಕಾ ಸಂಸದ ಪುತುಲ್ ಸಿಂಗ್ ಅವರ ಪುತ್ರಿ. ಅವರು ಅನೇಕ ಶೂ ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕಾಗಿ ಹಲವಾರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಶಂಸೆ ಮತ್ತು ಪದಕಗಳನ್ನು ಗೆದ್ದಿದ್ದಾರೆ.

ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಮತ್ತು ರಾಜ್ಯ ಬಿಜೆಪಿ ಮುಖ್ಯಸ್ಥ ಸಂಜಯ್ ಜೈಸ್ವಾಲ್ ಬಿಜೆಪಿಯ ಹಿರಿಯ ನಾಯಕರ ಸಮ್ಮುಖದಲ್ಲಿ ಶ್ರೇಯಸಿ ಸಿಂಗ್ ಪಕ್ಷಕ್ಕೆ ಸೇರಿದರು. ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಶೂಟಿಂಗ್‌ನಲ್ಲಿ ದೇಶವನ್ನು ಪ್ರತಿನಿಧಿಸಿದ್ದಾರೆ ಮತ್ತು 2014 ರಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಜಾಹಿರಾತು ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು. 9740202800

ಈ ಸುದ್ದಿಯನ್ನೂ ಓದಿ : ಕಣ್ಣೀರಿಡುತ್ತಾ ವೀಡಿಯೋ ಮಾಡಿದ ಅನುಶ್ರೀ

ರಾಗಿಣಿ ಹಾಗೂ ಸಂಜನಾ ಸೇರಿದಂತೆ ಹಲವು ನಟಿಯರ ನಂತರ ಈಗ ಆ್ಯಂಕರ್ ಅನುಶ್ರಿಗೆ ತಲೆನೋವು ಎದುರಾಗಿದೆ. ನಟಿ/ನಿರೂಪಕಿ ಅನುಶ್ರೀ ಅವರಿಗೆ ಈಚೆಗೆ ಮಂಗಳೂರು ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ಡ್ರ ಗ್ ಕೇ ಸ್‌ಗೆ ಸಂಬಂಧಿಸಿದಂತೆ ನೋಟಿಸ್‌ ನೀಡಿ, ಮಂಗಳೂರಿಗೆ ಕರೆಸಿಕೊಂಡು ವಿಚಾರಣೆ ಮಾಡಿದ್ದರು. ಆನಂತರ ಸಾಕಷ್ಟು ಅಂತೆ-ಕಂತೆ ಸುದ್ದಿಗಳು ಅನುಶ್ರೀ ಬಗ್ಗೆ ಹಬ್ಬಿದ್ದವು. ಇದೀಗ ಅವರು ವಿಡಿಯೋ ಮೂಲಕ ಉತ್ತರ ನೀಡಿದ್ದಾರೆ. ಈ ಹೆಸರನ್ನು ಕನ್ನಡಿಗರು ಕೊಟ್ಟಿದ್ದಾರೆ. ಈ ಹೆಸರಿಗೆ ಧಕ್ಕೆ ಬರುವಂತಹ ಕೆಲಸವನ್ನು ನಾನು ಮಾಡಿಲ್ಲ. ಮುಂದೆಯೂ ಮಾಡಲ್ಲ’ ಎಂದು ಹೇಳಿ ಕಣ್ಣೀರು ಹಾಕಿದ್ದಾರೆ ಅನುಶ್ರೀ.

‘ನನಗೆ ನೋ ಟಿಸ್ ಬಂದಿದ್ದು ಬೇಜಾರಾಗಿಲ್ಲ. ಸಿಸಿಬಿ ಕಚೇರಿಗೆ ಹೋದ ಮಾತ್ರಕ್ಕೆ ನಾನು ಅಪ ರಾಧಿ ಅಥವಾ ಆ ರೋಪಿ ಅಂತ ಆಗುವುದಿಲ್ಲ. ಆ ವಿಚಾರದಲ್ಲಿ ನನ್ನನ್ನು ಬಿಂಬಿಸಿದ ರೀತಿ ನನಗೆ ತುಂಬಾನೇ ನೋವು ಮಾಡಿದೆ. ನೋವು ಅನ್ನೋದು ತುಂಬ ಸಣ್ಣ ಪದ. ಕಳೆದ ಒಂದು ವಾರದಿಂದ ನಮ್ಮ ಮನೆಯವರ ನೆಮ್ಮದಿಯನ್ನು ಹಾಳು ಮಾಡಿತ್ತು. ಆದರೂ ಕೂಡ, ಈ ಕಷ್ಟಕಾಲದಲ್ಲಿ ಏನೂ ಹೇಳದೇ, ಏನೂ ಕೇಳದೇ, ‘ಅನುಶ್ರೀ ನೀವೇನೂ ಅಂತ ನಮಗೆ ಚೆನ್ನಾಗಿ ಗೊತ್ತು. ನಿಮ್ಮ ಮೇಲೆ ನಮಗೆ ಅಪಾರವಾದ ನಂಬಿಕೆ ಇದೆ’ ಅಂತ ನನ್ನ ಜೊತೆ ಇರುವ ಎಲ್ಲಾ ಕನ್ನಡಿಗರಿಗೆ ತುಂಬು ಹೃದಯದ ದೊಡ್ಡ ಧನ್ಯವಾದಗಳು. ನಾನಿದನ್ನೂ ಯಾವತ್ತೂ ಮರೆಯಲ್ಲ.. ಥ್ಯಾಂಕ್ಯೂ… ಎಂದು ಅನುಶ್ರೀ ಹೇಳಿದ್ದಾರೆ.