ಮೂರು ದಿನ ಹಿಂದೆಯಷ್ಟೇ ಬಿಜೆಪಿ ಸೇರಿದ ಅರ್ಜುನ ಪ್ರಶಸ್ತಿ ವಿಜೇತೆಗೆ ಸಿಕ್ತು ಭರ್ಜರಿ ಗಿಫ್ಟ್!

ಪಾಟ್ನಾ : ಮೂರು ಹಂತದಲ್ಲಿ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಗೆ ಬಿಜೆಪಿ ಮಂಗಳವಾರ 27 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಕ್ಟೋಬರ್ 28ರಂದು ಮೊದಲ ಹಂತದ ಚುನಾವಣೆ ನಡೆಯಲಿದ್ದು, ಬಿಜೆಪಿಯ ಮೊದಲ ಪಟ್ಟಿಯಲ್ಲಿ ರವಿವಾರವಷ್ಟೇ ಬಿಜೆಪಿಗೆ ಸೇರಿರುವ ಅಂತರ್ ರಾಷ್ಟ್ರೀಯ ಖ್ಯಾತಿಯ ಶೂ ಟಿಂಗ್ ತಾರೆ ಶ್ರೇಯಸಿ ಸಿಂಗ್ ಅವರಿದ್ದಾರೆ. ಶ್ರೇಯಸಿ ಜಮುಯ್ ಕ್ಷೇತ್ರದಿಂದ ಟಿಕೆಟ್ ಪಡೆದಿದ್ದರೆ, ಮಾಜಿ ಸಂಸದ ಹರಿ ಮಂಝಿ ಬೋಧಗಯಾ ಕ್ಷೇತ್ರದ ಟಿಕೆಟ್ ಪಡೆದಿದ್ದಾರೆ. ಬಿಹಾರ ಚುನಾವಣೆಗೆ ಆಡಳಿರೂಢ ಎನ್ ಡಿಎ ಮೈತ್ರಿಕೂಟದ ಸೀಟು ಹಂಚಿಕೆ ಸೂತ್ರ ಅಂತಿಮಗೊಂಡ ಬೆನ್ನಿಗೇ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಅರ್ಜುನ ಪ್ರಶಸ್ತಿ ಪುರಸ್ಕೃತೆ, ಭಾರತದ ಶೂ ಟರ್ ಶ್ರೇಯಸಿ ಸಿಂಗ್ ರವಿವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.

ಆರ್‌ಜೆಡಿಗೆ ಸೇರ್ಪಡೆಗೊಳ್ಳುವ ಊಹಾ ಪೋಹಗಳಿಗೆ ಅಂತ್ಯ ಹಾಡಿರುವ ಬಿಹಾರ ಮೂಲದ ಅಂತಾರಾಷ್ಟ್ರೀಯ ಖ್ಯಾತಿಯ ಶೂ ಟರ್ ಮತ್ತು ಅರ್ಜುನ ಖೇಲ್ ಪ್ರಶಸ್ತಿ ಪುರಸ್ಕೃತ ಶ್ರೇಯಾಸಿ ಸಿಂಗ್ ಅವರು ದೇಶವನ್ನು ಅಭಿವೃದ್ಧಿಯ ಹೊಸ ಎತ್ತರಕ್ಕೆ ಕೊಂಡೊಯ್ಯುವ ಸಂಕಲ್ಪದೊಂದಿಗೆ ಬಿಜೆಪಿಗೆ ಸೇರಿಕೊಂಡಿದ್ದರು. ದಿವಂಗತ ಮಾಜಿ ಕೇಂದ್ರ ಸಚಿವ ದಿಗ್ವಿಜಯ್ ಸಿಂಗ್ ಮತ್ತು ಮಾಜಿ ಬಂಕಾ ಸಂಸದ ಪುತುಲ್ ಸಿಂಗ್ ಅವರ ಪುತ್ರಿ. ಅವರು ಅನೇಕ ಶೂ ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕಾಗಿ ಹಲವಾರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಶಂಸೆ ಮತ್ತು ಪದಕಗಳನ್ನು ಗೆದ್ದಿದ್ದರೆ. ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಮತ್ತು ರಾಜ್ಯ ಬಿಜೆಪಿ ಮುಖ್ಯಸ್ಥ ಸಂಜಯ್ ಜೈಸ್ವಾಲ್ ಬಿಜೆಪಿಯ ಹಿರಿಯ ನಾಯಕರ ಸಮ್ಮುಖದಲ್ಲಿ ಶ್ರೇಯಸಿ ಸಿಂಗ್ ಪಕ್ಷಕ್ಕೆ ಸೇರಿದ್ದರು.


ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಶೂಟಿಂಗ್‌ನಲ್ಲಿ ದೇಶವನ್ನು ಪ್ರತಿನಿಧಿಸಿದ್ದಾರೆ ಮತ್ತು 2014 ರಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಜಾಹಿರಾತು ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ

ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು. 9740202800