ಬ್ರೇಕಿಂಗ್ ; ಶೀಘ್ರದಲ್ಲೇ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಲ್ಲಿ ಬದಲಾವಣೆ! ಅ ಚ್ಚರಿಯ ಬೆಳವಣಿಗೆನವದೆಹಲಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ವಿಷಯದಲ್ಲಿ ಪಕ್ಷದೊಳಗೆ ಭಿನ್ನ ಮತ, ಬಿಕ್ಕಟ್ಟು ಹೆಚ್ಚಾಗುತ್ತಿರುವಾಗಲೇ ಹೊಸ ಸುದ್ದಿಯೊಂದು ಬಹಿ ರಂಗವಾಗಿದೆ. ಹೊಸ ವರ್ಷ ಆರಂಭದಲ್ಲೇ ಪಕ್ಷದ ಚುಕ್ಕಾಣಿ ಹಿಡಿಯಲು ಹೊಸ ಅಧ್ಯಕ್ಷರೊಬ್ಬರು ಬರ್ತಾರಂತೆ! ಕಾಂಗ್ರೆಸ್ ಪಕ್ಷದ ಮೂಲಗಳನ್ನು ಉಲ್ಲೇಖಿಸಿ ಇಂಡಿಯಾ ಟಿವಿ ಮಾಡಿರುವ ಪ್ರಕಾರ, ನವೆಂಬರ್ ತಿಂಗಳಲ್ಲಿ ಆಂತರಿಕ ಚುನಾವಣೆ ನಡೆಸುವುದಕ್ಕೆ ಇರುವ ಎಲ್ಲ ಪ್ರಕ್ರಿಯೆಗಳೂ ಪೂರ್ಣಗೊಳ್ಳಲಿವೆ. ಮುಂದಿನ ವರ್ಷ ಜನವರಿಯ ವೇಳೆಗೆ ಹೊಸ ಅಧ್ಯಕ್ಷರು ಪಕ್ಷವನ್ನು ಮುನ್ನಡೆಸಲಿದ್ದಾರೆ. ಇಲ್ಲೊಂದು ಷರತ್ತು ಅನ್ವಯ ಎಂಬ ಮಾತೂ ಇದೆ. ಷರತ್ತು ಏನಪ್ಪಾ ಅಂದರೆ ಎಲ್ಲವೂ ಯೋಜನೆಯ ಪ್ರಕಾರವೇ ನಡೆದರೆ ಎಂಬ ಮಾತು ಅದು ಸಿಡಬ್ಲ್ಯುಸಿಗೆ ಕೊನೆಯ ಬಾರಿ ಚುನಾವಣೆ ನಡೆದಿರುವುದು 1997ರಲ್ಲಿ.

ಅಂದು ಸೀತಾರಾಮ ಕೇಸರಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದರು. ಈಗ ಮತ್ತೆ ನವೆಂಬರ್ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಇದಕ್ಕೆ ಸಂಬಂಧಿಸಿದ ಸೂಚನೆಯನ್ನು ಪಕ್ಷ ಶೀಘ್ರವೇ ಪ್ರಕಟಿಸಲಿದೆ. ಆಗಸ್ಟ್ ತಿಂಗಳಲ್ಲಷ್ಟೇ ಪಕ್ಷದ ಎರಡು ಡಜನ್ ನಷ್ಟು ಹಿರಿಯ ನಾಯಕರು ನಾಯಕತ್ವ ಬದಲಾವಣೆ ಆಗ್ರಹಿಸಿ ಸೋನಿಯಾ ಗಾಂಧಿಯವರಿಗೆ ಪತ್ರ ಬರೆದಿದ್ದರು. ಅದರಿಂದಾಗಿ ಪಕ್ಷದೊಳಗೆ ಒಂದಷ್ಟು ಅ ಲ್ಲೋಲಕ ಲ್ಲೋಲ ಉಂಟಾಗಿತ್ತು.

ಇದನ್ನೂ ಓದಿ :  ಕೊರೋನಾ ಲಸಿಕೆ ; ನರೇಂದ್ರ ಮೋದಿ ಅವರಿಂದ ದಿಟ್ಟ ಹೆಜ್ಜೆ!

ಜಾಹಿರಾತು : ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.9740202800