ಶ್ರೀಕೃಷ್ಣ ಜನ್ಮಭೂಮಿಯಲ್ಲಿರುವ ಶಾಹಿ ಈದ್ಗಾ ಮಸೀದಿ ಸ್ಥಳವನ್ನು ಹಿಂದೂ ದೇವಾಲಯಗಳಿಗೆ ನೀಡಬೇಕು?! ಅಲಹಾಬಾದ್ ಉಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆ.ಮಥುರಾ (ಉತ್ತರ ಪ್ರದೇಶ): ಶ್ರೀಕೃಷ್ಣ ಜನ್ಮಭೂಮಿಯ ೧೩.೩೭ ಎಕರೆ ಜಮೀನಿನ ವಿವಾದಕ್ಕೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯದ ವಕೀಲ ಮಹಕ ಮಾಹೇಶ್ವರಿ ಅಲಹಾಬಾದ್ ಉಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ ಯಾವ ಸ್ಥಳದಲ್ಲಿ ಶಾಹಿ ಈದ್ಗಾ ಮಸೀದಿಯನ್ನು ನಿರ್ಮಿಸಲಾಗಿದೆಯೋ, ಆ ಸ್ಥಳವನ್ನು ಹಿಂದೂಗಳಿಗೆ ನೀಡಬೇಕು, ಇದರಿಂದ ಅಲ್ಲಿ ಭವ್ಯ ದೇವಸ್ಥಾನವನ್ನು ನಿರ್ಮಿಸಬಹುದು, ಎಂದು ಒತ್ತಾಯಿಸಿದ್ದಾರೆ. ಅದೇರೀತಿ ಅರ್ಜಿಯ ಆಲಿಕೆ ನಡೆಯುವ ತನಕ ಈ ಮಸೀದಿಯಲ್ಲಿ ಜನ್ಮಾಷ್ಠಮಿ ವರೆಗೆ ಅಥವಾ ವಾರದಲ್ಲಿ ಕೆಲವು ದಿನಗಳು ಪೂಜೆಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಲಾಗಿದೆ.

ಇದಕ್ಕೂ ಮೊದಲು ಶ್ರೀಕೃಷ್ಣ ವಿರಾಜಮಾನ ಪರವಾಗಿ ಸರ್ವೋಚ್ಚ ನ್ಯಾಯಾಲಯದ ನ್ಯಾಯವಾದಿ ವಿಷ್ಣು ಶಂಕರ್ ಜೈನ್, ನ್ಯಾಯವಾದಿ ರಂಜನಾ ಅಗ್ನಿಹೋತ್ರಿ ಮತ್ತು ಇತರ ಆರು ಮಂದಿ ಮಥುರಾದ ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅದರಲ್ಲಿ ೩ ಸಂಸ್ಥೆಗಳು ತಮ್ಮನ್ನು ಪಕ್ಷವನ್ನಾಗಿ ಮಾಡಬೇಕೆಂದು ಒತ್ತಾಯಿಸಿ ಅರ್ಜಿ ಸಲ್ಲಿಸಿವೆ. ಈ ಬಗ್ಗೆ ನವೆಂಬರ್ ೧೮ ರಂದು ವಿಚಾರಣೆ ನಡೆಯಲಿದೆ.


ಜಾಹಿರಾತು: ನಿಮ್ಮ ಏನೇ ಸಮಸ್ಯೆ ಇದ್ದರೂ ಕೂಡಲೇ ಈ ಕೆಳಕಂಡ ಸಂಖ್ಯೆಗೆ ಕರೆ ಮಾಡಿ!

ಪಂಡಿತ್ ದಾಮೋದರ್ ಭಟ್
ದಕ್ಷಿಣ ಕರ್ನಾಟಕದ ಖ್ಯಾತ
ಜ್ಯೋತಿಷ್ಯರು ಮತ್ತು ಆಧ್ಯಾತ್ಮಿಕ ಚಿಂತಕರು
ನಿಮ್ಮ ಕುಟುಂಬದ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದಾದ
ಅಥವಾ ಅಲ್ಲದ, ವಿದ್ಯಾಭ್ಯಾಸ ವ್ಯವಹಾರದ ಕಷ್ಟ,
ಆರ್ಥಿಕ ಸಂಕಷ್ಟಕ್ಕೆ ಮೂಲಕಾರಣ ಮತ್ತು ಅದಕ್ಕೆ ಸೂಕ್ತ ಪರಿಹಾರ ಶತಸಿದ್ಧ!

ಈಗಲೇ ಕರೆಮಾಡಿ : 9008611444


ಮಹಕ ಮಾಹೇಶ್ವರಿ

ಜಾಹಿರಾತು: ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.

http://www.uralsayurveda.in https://www.facebook.com/DrUrals/