ಪಾಕಿಸ್ತಾನಕ್ಕೆ ಖಡಕ್ ಆಗಿ ಎಚ್ಚ ರಿಕೆ ಕೊಟ್ಟ ಮೋದಿ ; ಪಾಕ್ ಗಡಗಡನ್ಯೂಯಾರ್ಕ್: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಮಾಡಿರುವ ಭಾಷಣ ಸುಳ್ಳು, ತಪ್ಪು ಮಾಹಿತಿ ಎಂದು ಖಂಡಿಸಿರುವ ಭಾರತ, ಆಕ್ರ ಮಿತ ಕಾಶ್ಮೀರವನ್ನು ಸಂಪೂರ್ಣವನ್ನು ತೆರವುಗೊಳಿಸುವಂತೆ ಆಗ್ರಹಿಸಿದೆ. ವಿಶ್ವಸಂಸ್ಥೆಯಲ್ಲಿ ಶಾಶ್ವತ ನಿಯೋಗದಲ್ಲಿನ ಭಾರತದ ಮೊದಲ ಕಾರ್ಯದರ್ಶಿ ಶ್ರೀ ಮಿಜಿತೊ ವಿನಿಟೊ, ಭಾರತದ ಹೇಳಿಕೆಯನ್ನು ಓದುವಾಗ, ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶವನ್ನು ಅಕ್ರ ಮವಾಗಿ ಆಕ್ರ ಮಿಸಿಕೊಂಡಿರುವ ಎಲ್ಲಾ ಪ್ರದೇಶಗಳನ್ನು ಖಾಲಿ ಮಾಡಬೇಕು ಎಂದು ಖಡಕ್ಕಾಗಿ ಹೇಳಿದ್ದಾರೆ.

ಕಾಶ್ಮೀರದಲ್ಲಿ ಉಳಿದಿರುವ ಏಕೈಕ ವಿವಾದವು ಕಾಶ್ಮೀರದ ಭಾಗಕ್ಕೆ ಸಂಬಂಧಿಸಿದೆ, ಅದು ಇನ್ನೂ ಪಾಕಿಸ್ತಾನದ ಅಕ್ರ ಮ ಆಕ್ರಮಣದಲ್ಲಿದೆ. ಪಾಕಿಸ್ತಾನವು ಅ ಕ್ರಮವಾಗಿ ಆ ಕ್ರಮಿಸಿಕೊಂಡಿರುವ ಎಲ್ಲ ಪ್ರದೇಶಗಳನ್ನು ಖಾಲಿ ಮಾಡುವಂತೆ ನಾವು ಕರೆ ನೀಡುತ್ತೇವೆ ಎಂದು ವಿನಿತೋ ಹೇಳಿದ್ದಾರೆ. ಪಾಕ್ ಆ ಕ್ರಮಿತ ಕಾಶ್ಮೀರವನ್ನು ತೆರವುಗೊಳಿಸುವಂತೆ ಪಾಕಿಸ್ತಾನಕ್ಕೆ ಕರೆ ನೀಡಿರುವ ಭಾರತ, ಭ ಯೋ ತ್ಪಾದನೆಗೆ ನೈತಿಕ, ಹಣಕಾಸು ಮತ್ತು ಇತರ ನೆರವು ಒದಗಿಸುವುದನ್ನು ಬಿಟ್ಟು ಸಾಮಾನ್ಯ ರಾಷ್ಟ್ರವಾಗಿರುವಂತೆ ಸೂಚಿಸಿದೆ.

ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀ ಕರಣ ಹಾಗೂ ಪುರುಷ ವ ಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.9740202800