12 ರೂ ಕಟ್ಟಿ ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆ ಮಾಡಿಸಿದ್ದವರಿಗೆ ಬಂತು 2 ಲಕ್ಷದ ಚೆಕ್! ಹೇಗೆ ಇದೆಲ್ಲಾ ಓದಿಆಳಂದ: ಭಾರತೀಯ ಸ್ಟೇಟ್ ಬ್ಯಾಂಕ್ ಸರಸಂಬಾ ಶಾಖೆಯಲ್ಲಿ 12 ರೂಪಾಯಿ ಪಾವತಿಸಿ ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆಯಡಿ ವಿಮೆ ಮಾಡಿಸಿದ್ದ ವ್ಯಕ್ತಿಯೊಬ್ಬನ ಕುಟುಂಬಕ್ಕೆ 2 ಲಕ್ಷ ರೂ. ಚೆಕ್ ಬಂದಿದ್ದು, ಸಂಕಷ್ಟದಲ್ಲಿದ್ದ ಮನೆಯವರಲ್ಲಿ ಸಂತಸ ಮೂಡಿಸಿದೆ. ಶಿವಕುಮಾರ ಮಾಳಿ ಎಂಬುವರು 2019ರ ಡಿಸೆಂಬರ್ನಲ್ಲಿ ಎಸ್ಬಿಐನಲ್ಲಿ 12 ರೂ. ನೀಡಿ ಪಿಎಂಎಸ್ಬಿವೈ ಅಡಿ ವಿಮೆ ಮಾಡಿಸಿದ್ದರು. 2020ರ ಫೆ. 20ರಂದು ಹೊಲದಲ್ಲಿ ಕೆಲಸ ಮಾಡುವಾಗ ಹಾವು ಕಚ್ಚಿದ್ದರಿಂದ ಮೃ ತಪಟ್ಟಿದ್ದರು.

ಬಳಿಕ ಯೋಜನೆ ಕಸ್ಟಮರ್ ಸರ್ವಿಸ್ ಪಾಯಿಂಟ್ನವರು ಮುತುವರ್ಜಿ ವಹಿಸಿ ಕುಟುಂಬಸ್ಥರಿಗೆ 2 ಲಕ್ಷ ರೂ. ಪರಿಹಾರ ದೊರಕಿಸಿಕೊಡುವಲ್ಲಿ ಶ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಪಿಎಂಎಸ್ಬಿವೈ ವಿಭಾಗೀಯ ವ್ಯವಸ್ಥಾಪಕ ನಾಗರಾಜ ಕುಂಚಾ ಮೃತರ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ 2 ಲಕ್ಷ ರೂ. ಚೆಕ್ ಹಸ್ತಾಂತರಿಸಿದರು. ಪ್ರಮುಖರಾದ ಸುರೇಶ, ಶಾಮಕುಮಾರ ಯಾದವ್, ಪ್ರಕಾಶ ಗಜಕೋಶ, ಪ್ರಕಾಶ ಎಂ. ಕುಂಬಾರ, ಮುಕ್ಕಣ್ಣಗೌಡ ಪಾಟೀಲ್, ಶರಣಬಸಪ್ಪ, ಶ್ರೀಶೈಲ ಮುಳೆಗಾಂವ, ಶಿವಲಿಂಗಪ್ಪ ಕುಂಬಾರ, ಶಿವರಾಜ ಸಲಗರೆ, ಶಾಂತಪ್ಪ ಮಳ್ಳಿ ಇದ್ದರು.

ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕ ರಣ ಹಾಗೂ ಪುರುಷ ವಶೀ ಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು. 9740202800