ಶ್ರೀ ರಾಮಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಇತ್ತೀಚಿನ ಟ್ವೀಟ್; ಏನಿದೆ ಗೊತ್ತಾ..?!ಅಯೋದ್ಯ: ಕೋಟ್ಯಾಂತರ ಭಾರತೀಯರ ಕನಸಾಗಿದ್ದ ಅಯೋಧ್ಯೆ ರಾಮ ಮಂದಿರಕ್ಕೆ ಆಗಸ್ಟ್ ತಿಂಗಳಲ್ಲಿ ಪ್ರಧಾ‌ನಿ ನರೇಂದ್ರ ಮೋದಿ ಅವರ ಸಮಕ್ಷದಲ್ಲಿ ಶಿಲನ್ಯಾಸ ನೆರವೇರಿದೆ. ಅಂದು ಅಯೋಧ್ಯೆಯಲ್ಲಿ ಬಹಳ ಅದ್ಧೂರಿಯಾಗಿ ಸಂಭ್ರಮದಲ್ಲಿ, ಸಾಂಪ್ರದಾಯಿಕ ಹಾಗೂ ಧಾರ್ಮಿಕ ವಿಧಿ ವಿಧಾನಗಳನ್ನು ಅನುಸರಿಸಿ ಬಹಳ ಅಚ್ಚುಕಟ್ಟಾಗಿ ರಾಮ ಮಂದಿರ ಶಿಲಾನ್ಯಾಸ ನಡೆಸಲಾಯಿತು. ಈಗಾಗಲೇ ರಾಮ ಮಂದಿರದ ಕಾಮಗಾರಿಗೆ ಕೆಲಸಗಳು ಆರಂಭವಾಗಿದ್ದು, 36ರಿಂದ 40 ತಿಂಗಳಲ್ಲಿ ನಿರ್ಮಾಣ ಕಾರ್ಯ ಸಂಪೂರ್ಣವಾಗಿ ಮುಗಿಯಲಿದೆ.ಎಲ್ಲ ಅಡೆತಡೆಗಳನ್ನು ಗೆದ್ದು ಕೊನೆಗೂ ಇದೀಗ ನಿರ್ಮಾಣ ಕಾರ್ಯ ಬಿರುಸುಗೊಂಡಿದೆ. ಭವ್ಯ ರಾಮಮಂದಿರ ನಿರ್ಮಾಣವು ಸಾಕಷ್ಟು ಎಚ್ಚರಿಕೆಯಿಂದ ನಡೆಯುತ್ತಿದೆ. ಅಯೋಧ್ಯೆಯ ರಾಮ ಮಂದಿರವನ್ನು ಕಲ್ಲುಗಳನ್ನು ಮಾತ್ರ ಉಪಯೋಗಿಸಿ ಕಟ್ಟಲಾಗುತ್ತದೆ. ಇದು ಸುಮಾರು 1 ಸಾವಿರ ವರ್ಷಗಳ ವರೆಗೆ ಗಟ್ಟಿಯಾಗಿ ನಿಲ್ಲಲಿದೆ.

ಇಂದು ರಾಮಂದಿರಕ್ಕಾಗಿ ಕೆತ್ತನೆ ಮೂಲಕ ತಯಾರಿಸಿರುವ ಕಲ್ಲು ಕಂಬಗಳನ್ನು ಕ್ರೇನ್ ಮೂಲಕ ರಾಮಂದಿರ ನಿರ್ಮಾಣ ಸ್ಥಳಕ್ಕೆ ರವಾನೆ ಮಾಡಲಾಗಿದೆ. ರಾಮಂದಿರ ನಿರ್ಮಾಣ ಕಾರ್ಯದ ಕೆಲವು ಫೋಟೋಗಳನ್ನು ಶ್ರೀ ರಾಮಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ತನ್ನ ಟ್ವಿಟರ್ನಲ್ಲಿ ಹಂಚಿಕೊಂಡಿದೆ.

ಜಾಹಿರಾತು : ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.9740202800