ಮತ್ತೊಂದು ದಿಟ್ಟ ನಿರ್ಧಾರ ; ಮೊಘಲರ ಹೆಸರನ್ನು ಕಿತ್ತೊಗೆಯಲು ನಿರ್ಧಾರಿಸಿದ ಯೋಗಿ, ಮುಂದೆ ಓದಿ

ಲಕ್ನೋ: ಉತ್ತರ ಪ್ರದೇಶದ ಐತಿಹಾಸಿಕ ಆಗ್ರಾ ನಗರದಲ್ಲಿ ನಿರ್ಮಾಣವಾಗುತ್ತಿರುವ ಮೊಘಲ್ ಮ್ಯೂಸಿಯಂಗೆ ಛತ್ರಪತಿ ಶಿವಾಜಿ ಮಹಾರಾಜ್ ಹೆಸರು ಇಡುವುದಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ. ನಮಗೆ ಮೊಘಲರು ಎಂದಿಗೂ ಆದರ್ಶವಲ್ಲ ಎಂದು ಹೇಳಿದ ಯೋಗಿ, ಮ್ಯೂಸಿಯಂಗೆ ‘ಛತ್ರಪತಿ ಶಿವಾಜಿ ಮಹಾರಾಜ’ರ ನಾಮಕರಣ ಮಾಡಿದ್ದಾರೆ. ಇಂದು ಆಗ್ರಾ ವಿಭಾಗದ ಅಭಿವೃದ್ಧಿ ಕಾರ್ಯಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಅನುಮೋದನೆ ನೀಡಿದ ಸಿಎಂ ಯೋಗಿ ಆದಿತ್ಯನಾಥ್ ಅವರು, ಸದ್ಯ ನಿರ್ಮಾಣ ಹಂತದಲ್ಲಿರುವ ಮೊಘಲ್ ಮ್ಯೂಸಿಯಂ ಹೆಸರು ಬದಲಾವಣೆ ಆಗುತ್ತದೆ.

ಛತ್ರಪತಿ ಶಿವಾಜಿ ಮಹಾರಾಜ್ ಮ್ಯೂಸಿಯಂ ಎಂಬ ಹೆಸರಿನಲ್ಲಿ ಸ್ಥಾಪಿತವಾಗುತ್ತದೆ. ರಾಷ್ಟ್ರೀಯತೆ ಸಿದ್ಧಾಂತಗಳನ್ನು ಪೋಷಿಸುವುದು ಉತ್ತರ ಪ್ರದೇಶ ಸರ್ಕಾರದ ಮೊದಲ ಆದ್ಯತೆ. ನಮ್ಮ ರಾಷ್ಟ್ರದ ಹೆಮ್ಮೆ ಉಂಟು ಮಾಡುವ ವಿಚಾರಗಳನ್ನು ಉತ್ತೇಜಿಸುವ ಅವಶ್ಯಕತೆ ಇದೆ. ಹಾಗೇ ಗುಲಾಮಗಿರಿ ಮನಸ್ಥಿತಿಯನ್ನು ತೊಡೆದುಹಾಕಬೇಕು ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ಮೊಘಲರು ಯಾವತ್ತೂ ನಮ್ಮ ನಾಯಕರು ಅಲ್ ಶಿವಾಜಿ ಮಹಾರಾಜ ನಮ್ಮ ನಿಜವಾದ ಹೀರೋ ಎಂದು ಯೋಗಿ ತಿಳಿಸಿದ್ದಾರೆ. ಈ ಮ್ಯೂಸಿಯಂನಲ್ಲಿ ಛತ್ರಪತಿ ಶಿವಾಜಿ ಮಹಾರಾಜರಿಗೆ ಸಂಬಂಧಪಟ್ಟ ವಸ್ತುಗಳು, ದಾಖಲೆಗಳನ್ನೂ ಇಡಲಾಗುವುದು. ಅದಕ್ಕೆ ಸಂಬಂಧಪಟ್ಟಂತೆ ಗ್ಯಾಲರಿ ನಿರ್ಮಾಣ ಮಾಡುವಂತೆ ಪ್ರವಾಸೋದ್ಯಮ ಇಲಾಖೆ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಮಾರ್ ಮತ್ತು ಆಗ್ರಾ ಪ್ರವಾಸೋದ್ಯಮ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ವಿವರಿಸಿದ್ದಾರೆ.

ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.9740202800