ಆಂಜನೇಯನ ಗುಡಿಯಲ್ಲಿ ತಲೆತಗ್ಗಿಸಿ ಪ್ರಾರ್ಥನೆ ಮಾಡಿತು ಕುದುರೆ! ಬಹಳ ಶೇರ್ ಆಗುತ್ತಿದೆ ವಿಡಿಯೋ!ಕಷ್ಟ ಬಂದಾಗ ಮನುಷ್ಯ ದೇವರ ಬಳಿ ಹೋಗೋದು ಪ್ರಾರ್ಥನೆ ಮಾಡುವುದು ಸಾಮಾನ್ಯ. ಆದರೆ ಕುದುರೆಯೊಂದುಆಂಜನೇಯನ ಗುಡಿ ಮುಂದೆ ಪ್ರಾರ್ಥನೆ ಮಾಡುವ ರೀತಿಯಲ್ಲಿ ನಿಂತಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಘಟನೆ ಬಾಗಲಕೋಟೆ ತಾಲೂಕಿನ ಮುರನಾಳ ಗ್ರಾಮದ ಪುನರ್ ವಸತಿ ಕೇಂದ್ರದ ಸಮೀಪವಿರುವ ದೇವಸ್ಥಾನದ ಬಳಿ ನಡೆದಿದೆ, ಇಲ್ಲಿರುವ ಪುಟ್ಟ ಆಂಜನೇಯ ಸ್ವಾಮಿ ಗುಡಿಗೆ ತಲೆ ಕೊಟ್ಟು ಕುದುರೆ ಪ್ರಾರ್ಥನೆ ಮಾಡುವ ರೀತಿಯಲ್ಲಿ ಹದಿನೈದರಿಂದ ಇಪ್ಪತ್ತು ನಿಮಿಷಗಳ ಕಾಲ ನಿಂತು ಕೊಂಡಿದೆ.


ಜಾಹಿರಾತು: ನಿಮ್ಮ ಏನೇ ಸಮಸ್ಯೆ ಇದ್ದರೂ ಕೂಡಲೇ ಈ ಕೆಳಕಂಡ ಸಂಖ್ಯೆಗೆ ಕರೆ ಮಾಡಿ!

ಪಂಡಿತ್ ದಾಮೋದರ್ ಭಟ್
ದಕ್ಷಿಣ ಕರ್ನಾಟಕದ ಖ್ಯಾತ
ಜ್ಯೋತಿಷ್ಯರು ಮತ್ತು ಆಧ್ಯಾತ್ಮಿಕ ಚಿಂತಕರು
ನಿಮ್ಮ ಕುಟುಂಬದ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದಾದ
ಅಥವಾ ಅಲ್ಲದ, ವಿದ್ಯಾಭ್ಯಾಸ ವ್ಯವಹಾರದ ಕಷ್ಟ,
ಆರ್ಥಿಕ ಸಂಕಷ್ಟಕ್ಕೆ ಮೂಲಕಾರಣ ಮತ್ತು ಅದಕ್ಕೆ ಸೂಕ್ತ ಪರಿಹಾರ ಶತಸಿದ್ಧ!

ಈಗಲೇ ಕರೆಮಾಡಿ : 9008611444


ಕುದುರೆ ದೇವರ ಗುಡಿಯ ಕಟ್ಟಡಕ್ಕೆ ಹಣೆ ಕೊಟ್ಟು ನಿಂತರು ಹಾವ-ಭಾವ ನೋಡಿ ಸ್ಥಳೀಯರು ಹಾಗೂ ದಾರಿಹೋಕರಿಗೆ ಆಶ್ಚರ್ಯಗೊಂಡಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಶಾಲಾ ಶಿಕ್ಷಕರೊಬ್ಬರ ಮೊಬೈಲ್ ನಲ್ಲಿ ವಿಡಿಯೋ ಸೆರೆ ಹಿಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.