ಆರ್ಟಿಕಲ್ 370 ; ಕಾಂಗ್ರೆಸ್ ಮತ್ತು ಪಾಕ್ ಪ್ರೇಮದ ಕಥೆ ಬಯಲು ಮಾಡಿದ ಜೆಪಿ ನಡ್ಡಾ!ಮೋದಿ ಸರ್ಕಾರದ ಮಹತ್ವದ ನಿರ್ಧಾರವಾದ ಆರ್ಟಿಕಲ್ 370 ಕಾಶ್ಮೀರದಲ್ಲಿ ರದ್ದುಗೊಳಿಸಿದ ವಿಚಾರವಾಗಿ ಕಾಂಗ್ರೆಸ್ ಪಕ್ಷ ವಿರೋಧಿಸಿದೆ. ಈಗ ಮತ್ತೆ ಕಾಶ್ಮೀರದಲ್ಲಿ 370 ಆರ್ಟಿಕಲ್ ತರಲು ಕಾಂಗ್ರೆಸ್ ಪಕ್ಷ ಮತ್ತು ಇತರರು ಸೇರಿ ಪಾಕಿಸ್ತಾನದ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ಭಾರತಿಯ ಜನತಾ ಪಕ್ಷದ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಆರೋಪಿಸಿದ್ದಾರೆ.

ಬಿಹಾರ ವಿಧಾನಸಭೆಯ ಪಶ್ಚಿಮ ಚಂಪರನ್ ಮತ್ತು ಪೂರ್ವ ಚಂಪರನ್ ಜಿಲ್ಲೆಗಳಲ್ಲಿ ಚುನಾವಣಾ ಪ್ರಚಾರ ನಡೆಸಿದ ಅವರು, ಮಾವೋವಾದಿ ಪಕ್ಷ ಸಿಪಿಎಂಎಲ್ ಗೆ ಕಾಂಗ್ರೆಸ್ ರಾಜ್ಯದಲ್ಲಿ ಬೆಂಬಲ ನೀಡುತ್ತಿದ್ದು, ಆ ಪಕ್ಷ ಅಪಾಯಕಾರಿಯಾಗಿದ್ದು ವಿಭಜನೆ ನೀತಿಯನ್ನು ಹೊಂದಿದ್ದು ಟುಕ್ಡೆ, ಟುಕ್ಡೆ ಗ್ಯಾಂಗ್ ಗೆ ಸೇರಿದ್ದಾಗಿದೆ ಎಂದು ವಾಗ್ದಾಳಿ ನಡೆಸಿದರು.ಕಾಂಗ್ರೆಸ್ ನ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಕಪಿಲ್ ಸಿಬಲ್ ಅವರು, ಅಯೋಧ್ಯೆ ಕೇಸಿನಲ್ಲಿ ವಕೀಲರಾಗಿದ್ದರು, ಅವರು ಸುಪ್ರೀಂ ಕೋರ್ಟ್ ಮುಂದೆ ವ್ಯಕ್ತಪಡಿಸಿದ ಆತಂಕವನ್ನು ಅಸಹ್ಯಕರವೆಂದು ನೆನಪಿಸಿಕೊಂಡ ಜೆ ಪಿ ನಡ್ಡಾ, ತೀರ್ಪು ತೀರ್ಮಾನವಾದರೆ ಅದು ಬಿಜೆಪಿಗೆ ಚುನಾವಣೆ ವಿಷಯದಲ್ಲಿ ಲಾಭವಾಗಬಹುದೆಂದು ಹೇಳಿದ್ದನ್ನು ಜೆ ಪಿ ನಡ್ಡಾ ಈ ಸಂದರ್ಭದಲ್ಲಿ ಪ್ರಸ್ತಾಪಿಸಿದರು

ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು. 9740202800

ಆರ್ಟಿಕಲ್ 370ಬಗ್ಗೆ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಯನ್ನು ಪಾಕಿಸ್ತಾನ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಉಲ್ಲೇಖಿಸಿದೆ. ರಾಹುಲ್ ಗಾಂಧಿ ಹಾಗೂ ಶಶಿ ತರೂರ್ ಪಾಕಿಸ್ತಾನದ ಆರ್ಥಿಕತೆಯನ್ನು ಭಾರತಕ್ಕೆ ಹೋಲಿಸಿ ಅವಮಾನ ಮಾಡಿದ್ದನ್ನು ನೋಡಿದ್ದರೇ ಗೊತ್ತಾಗುತ್ತದೆ ಅವರ ದೇಶಭಕ್ತಿ ಎಂಥದ್ದು ಎಂದು ಎಂದು ಕಿಡಿಕಾರಿದ್ದಾರೆ.