ಉಪಚುನಾವಣೆ ಹೊಸ್ತಿಲಲ್ಲಿ ಮುನಿರತ್ನಗೆ ಎದುರಾಗಿದೆ ದೊಡ್ಡ ಸಂಕಷ್ಟ ; ಕಾರಣ ಕಾಂಗ್ರೆಸ್!ಆರ್ ಆರ್ ನಗರ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಕೆಸರೆರಚಾಟ ಜೋರಾಗಿದೆ. ಆರ್ ಆರ್ ನಗರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಮುನಿರತ್ನ ಅವರಿಗೆ ಈಗ ಸಂಕಷ್ಟ ಎದುರಾಗಲಿದೆಯೇ ಎಂಬ ಪ್ರಶ್ನೆಗಳು ಮೂಡುತ್ತಿದೆ.

ಹೌದು ಭಾರತಿಯ ಜನತಾ ಪಕ್ಷದ ಅಭ್ಯರ್ಥಿಯಾದ ಮುನಿರತ್ನ ಅವರ ಮೇಲೆ ಚುನಾವಣಾ ಅಕ್ರಮ ಕಾರ್ಯಗಳನ್ನು ಮಾಡಿದ ಆರೋಪದಡಿಯಲ್ಲಿ ಅವರ ಮೇಲೆ ಎಫ್ ಐ ಆರ್ ದಾಖಲಿಸಬೇಕು ಎಂದು ಕಾಂಗ್ರೆಸ್ ಕೋರ್ಟ್ ಮೊರೆ ಹೋಗಿದೆ.ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್‌, ಮಾಜಿ ಸಂಸದರಾದ ಧ್ರುವನಾರಾಯಣ, ವಿ.ಎಸ್‌. ಉಗ್ರಪ್ಪ, ಮಾಜಿ ಸಚಿವರಾದ ಎಚ್‌.ಎಂ. ರೇವಣ್ಣ, ಪ್ರಿಯಾಂಕ ಖರ್ಗೆ ಹಾಗೂ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಪೊನ್ನಣ್ಣ ಅವರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ಮುನಿರತ್ನ ಹಾಗೂ ಅವರ ಬೆಂಬಲಿಗರು ಚುನಾವಣಾ ಅಕ್ರಮಗಳನ್ನು ಎಸಗುತ್ತಿದ್ದಾರೆ ಎಂದು ಇದೇ 20ರಂದು ಆಯೋಗಕ್ಕೆ ದೂರು ಸಲ್ಲಿಸಿದ್ದೆವು. ಆಯೋಗ ಮತ್ತು ಕೋರ್ಟ್‌ ಸೂಚನೆ ನೀಡಿದರೂ ಪೊಲೀಸರು ಎಫ್‌ಐಆರ್‌ ದಾಖಲಿಸಿರಲಿಲ್ಲ,” ಎಂದು ಆರೋಪಿಸಿದರು.

ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು. 9740202800

ಧ್ರುವನಾರಾಯಣ, ನಾರಾಯಣಸ್ವಾಮಿ ಆಮಿಷ ಒಡ್ಡುತ್ತಿದ್ದಾರೆಂದು ಮುನಿರತ್ನ ಹೇಳಿದ್ದಾರೆ. ಆದರೆ ಮುನಿರತ್ನರ ಚುನಾವಣೆ ಅಕ್ರಮಗಳ ಬಗ್ಗೆ ಆಗಿನ ಬಿಜೆಪಿ ಅಭ್ಯರ್ಥಿ ತುಳಸಿ ಮುನಿರಾಜುಗೌಡ ಕೇಸ್‌ ಹಾಕಿದ್ದಾರೆ. ಮುನಿರತ್ನಗೆ ನನ್ನ ಹೆಸರು ಹೇಳುವ ನೈತಿಕತೆ ಇಲ್ಲ ಎಂದು ಧ್ರುವನಾರಾಯಣ ಆಕ್ರೋಶ ವ್ಯಕ್ತಪಡಿಸಿದರು.