ಡಿಕೆ ಬ್ರದರ್ಸ್ ಜನ್ಮ ಜಾಲಾಡಿದ ಸಚಿವ ಕೆ ಎಸ್ ಈಶ್ವರಪ್ಪ!ಆರ್ ಆರ್ ನಗರ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು ಕಾಂಗ್ರೆಸ್ ಅಭ್ಯರ್ಥಿಯ ಮೇಲೆ ದೌರ್ಜನ್ಯ ನಡೆಸುತ್ತಿದೆ ಎಂದಿದ್ದ ಆರೋಪಕ್ಕೆ ಈಶ್ವರಪ್ಪ ಗ್ರಹಚಾರ ಬಿಡಿಸಿದ್ದಾರೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಹಿರೇಕಲ್ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಆರ್ ಆರ್ ನಗರದಲ್ಲಿ ಬಿಜೆಪಿಯು ಕಾಂಗ್ರೆಸ್ ಅಭ್ಯರ್ಥಿ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ ಎನ್ನುವ ಆರೋಪಕ್ಕೆ ಪ್ರತಿಕ್ರಿಯಿಸಿ, ನಾವು ದೌರ್ಜನ್ಯ ಮಾಡ್ತಾ ಇದ್ದೀವಿ. ಅವರು ತಪಸ್ಸು ಮಾಡ್ತಾ ಇದ್ದಾರೆ ಪಾಪಾ. ಗೂಂಡಾಗಿರಿಗೆ ಮತ್ತೊಂದು ಹೆಸರೇ ಡಿಕೆಶಿ ಮತ್ತು ಡಿಕೆ ಸುರೇಶ್. ಅವರ ಬಗ್ಗೆ ಇಡೀ ರಾಜ್ಯದ ಜನರಿಗೆ ಗೊತ್ತು. ತಮ್ಮ ಬೇಳೆ ಬೇಯಿಸಿಕೊಳ್ಳಲು ಏನು ಬೇಕಾದ್ರು ಹೇಳ್ತಾರೆ ಎಂದು ಡಿಕೆ ಬ್ರದರ್ಸ್ ವಿರುದ್ಧ ವಾಗ್ದಾಳಿ ನಡೆಸಿದರು.ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು. 9740202800ಕರ್ನಾಟಕದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪರ ವಿರುದ್ಧ ಕಟುವಾಗಿ ಟೀಕಿಸಿದ್ದಾ ಬಸನಗೌಡ ಪಾಟೀಲ ಯತ್ನಾಳ್ ಬಗ್ಗೆ ಮಾತಾಡಿ, ಪಕ್ಷಕ್ಕೆ ಕಿರಿಕಿರಿ ಮಾಡುವವರನ್ನು ಹೈಕಮಾಂಡ್ ಗಮನಕ್ಕೆ ತಂದಿದ್ದೇನೆ. ಅವರು ತಕ್ಷಣ ಕೈಗೊಳ್ಳಬೇಕಾದ ಕ್ರಮಗಳನ್ನು ಆಲೋಚಿಸಲಿದ್ದಾರೆ ಎಂದು ಹೇಳಿದ್ದಾರೆ.