ಧಮ್ ಇದೆಯಾ ಎಂದು ಕೇಳಿದ ಸಿದ್ದುಗೆ ಅಶೋಕ್ ಟಾಂಗ್ ; ಸಿದ್ದರಾಮಯ್ಯ ಗಪ್ ಚುಪ್!ಸಿದ್ದರಾಮಯ್ಯರ ಟೀಕೆ ಬಿಜೆಪಿ ವಿರುದ್ಧ ತೀವ್ರವಾಗಿದೆ. ಈ ಹಿಂದೆ ಬಿಜೆಪಿಗೆ ಧಮ್ ಇದೆಯಾ? ಎಂದು ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಯಾಗಿ ಕಂದಾಯ ಸಚಿವ ಆರ್ ಅಶೋಕ್ ಟಾಂಗ್ ನೀಡಿದ್ದಾರೆ!

ಬಿಜೆಪಿ ಕಚೇರಿಯಲ್ಲಿ ಇಂದು ಮಾತನಾಡಿದ ಕಂದಾಯ ಸಚಿವ ಆರ್ ಅಶೋಕ್, ಸಿದ್ದರಾಮಯ್ಯ ಬಿಜೆಪಿಗೆ ಧಮ್ ಇದೆಯಾ ಅಂತ ಕೇಳ್ತಾರೆ. ನಮಗೆ ಧೈರ್ಯ ಇರೋದಕ್ಕೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗ್ತಿದೆ. 370 ವಿಧಿ ರದ್ದು ಮಾಡಿದ್ದು ಬಿಜೆಪಿ, ಇದು ಬಿಜೆಪಿಯ ಧೈರ್ಯ. ತ್ರಿವಳಿ ತಲಾಕ್ ರದ್ದು ಮಾಡಿದ್ದು ಇದೇ ಬಿಜೆಪಿ ಎಂದು ಮಾತಿನ ಚಾಟಿ ಬೀಸಿದರು.

ಉಪಚುನಾವಣೆ ಸಮಯದಲ್ಲಿ ಬಿಜೆಪಿಯ ಅಸ್ತ್ರಗಳಿಗೆ ಕಾಂಗ್ ಬಳಿ ಯಾವುದೇ ಅಸ್ತ್ರವಿಲ್ಲ ಡಿಕೆಶಿ ಅಖಾಡದಿಂದ ಪಲಾಯನ ಮಾಡ್ತಿದ್ದಾರೆ. ಸಿದ್ದರಾಮಯ್ಯಗೆ ಧಮ್ ಇದ್ದರೆ ಎಐಸಿಸಿ ಗೆ ಪತ್ರ ಬರೆದು ಅಧ್ಯಕ್ಷರ ಬದಲಾವಣೆ ಮಾಡಲಿ ನೋಡೋಣ ಎಂದು ಟಾಂಗ್ ನೀಡಿದರು.

ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು. 9740202800