ಬಿಮ್ಸ್ ವೈದ್ಯರ ಗ್ರಹಚಾರ ಬಿಡಿಸಿದ ಕೆ. ಸುಧಾಕರ್ ; ವೈದ್ಯರು ಕಕ್ಕಾಬಿಕ್ಕಿ!ಕೊರೋನಾ ಅಬ್ಬರದಿಂದ ಕರ್ನಾಟಕ ಸ್ವಲ್ಪ ಮಟ್ಟಿಗೆ ಬಚಾವ್ ಆಗಿದೆ ಎಂದರೆ ಅದಕ್ಕೆ ಕಾರಣ ವೈದ್ಯಕೀಯ ಶಿಕ್ಷಣ ಸಚಿವ ಸಚಿವ ಡಾ. ಕೆ ಸುಧಾಕರ್. ಅವರು ತೆಗೆದುಕೊಂಡ ನಿರ್ಧಾರಗಳಿಂದ ಕೊರೋನಾ ನಿಯಂತ್ರಣ ಆಗಿದೆ.

ಜಾಹಿರಾತು : ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/

ಬಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ್ದ ಸುಧಾಕರ್ ಅವರೊಂದಿಗೆ ರೋಗಿಗಳು ತಮ್ಮ ಅಳಲು ತೋಡಿಕೊಂಡಿದ್ದಾರೆ. ಸಮಯಕ್ಕೆ ಸರಿಯಾಗಿ ವೈದ್ಯರು ಬರ್ತಿಲ್ಲ.. ವಿಪರೀತ ಸೊಳ್ಳೆ ಕಾಟ ಇದೆ, ಸ್ವಚ್ಛತೆ ಇಲ್ಲ ಎಂದು ದೂರಿದ್ದಾರೆ.

ಇದರಿಂದ ಕೋಪಗೊಂಡ ಸುಧಾಕರ್ ಅವರು ಪ್ರತಿ ತಿಂಗಳು ಸ್ವಚ್ಛತೆಗಾಗಿ ಲಕ್ಷ ಖರ್ಚು ಮಾಡಿದ್ದರೂ ಸಹ ಸ್ವಚ್ಛತೆ ಇಲ್ಲ ಎಂದರೆ ಹೇಗೆ ದನ ಕಾಯಲು ಹೋಗಿ ಎಂದು ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.