ಭಾರತದಲ್ಲಿ ಕೊರೋನಾಗೆ ಕೊನೆಗೂ ಸಿಗುತ್ತೆ ; ಲಸಿಕೆ ಮೋದಿ ನೀಡಿದರು ಸಿಹಿಸುದ್ದಿಪ್ರಪಂಚಾದ್ಯಂತ ಕೊರೋನಾ ಮಹಾಮಾರಿ ಅಟ್ಟಹಾಸ ಮುಂದುವರೆಸುತ್ತಾ ಇದೆ. ಪ್ರಪಂಚದಲ್ಲಿ ಎರಡನೇ ಅತಿ ಹೆಚ್ಚು ಜನಸಂಖ್ಯೆ ಇರುವ ಭಾರತದಲ್ಲಿ ಕೊರೊನಾ ಲಸಿಕೆ ತಯಾರು ಮಾಡಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ದೇಶದ ಸುಮಾರು 130 ಕೋಟಿ ಜನಸಂಖ್ಯೆಗೆ ಲಸಿಕೆ ಹಾಕಲು ಸಾರ್ವತ್ರಿಕ ಚುನಾವಣೆಯಂತೆಯೇ ಸಿದ್ಧತೆ ಮಾಡಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗಷ್ಟೇ ಕರೆ ನೀಡಿದ್ದರು. ಪ್ರಧಾನಿ ಕಾರ್ಯಾಲಯವು ದೇಶದ ಪ್ರತಿಯೊಬ್ಬ ಪ್ರಜೆಗೂ ಲಸಿಕೆ ಹಾಕಲು ಸುಮಾರು 500 ರೂಪಾಯಿ (6ರಿಂದ 7 ಡಾಲರ್‌) ವೆಚ್ಚವಾಗಬಹುದು ಎಂದು ಅಂದಾಜಿಸಿದೆ.ಇದೇ ಆರ್ಥಿಕ ವರ್ಷದ ಅಂತ್ಯದ ವೇಳೆಗೆ ಲಸಿಕೆಗಾಗಿ ಹಣವನ್ನು ಕಾಯ್ದಿರಿಸಲಾಗುವುದು. ಇದಕ್ಕಾಗಿ ಮುಂದೆಯೂ ಯಾವುದೇ ಹಣಕಾಸು ಕೊರತೆಯಾಗದಂತೆ ನೋಡಿಕೊಳ್ಳಲು ನಿರ್ಧರಿಸಿರುವುದಾಗಿ ಮೂಲಗಳು ತಿಳಿಸಿವೆ.

ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು. 9740202800

ಹಿಮಾಲಯದಿಂದ ಹಿಡಿದು ಕನ್ಯಾಕುಮಾರಿಯವರೆಗೂ ಇರುವ ದೇಶದ ಎಲ್ಲಾ ಜನರಿಗೆ ಲಸಿಕೆ ತಲುಪಿಸುವುದಾದರೆ 80ಸಾವಿರ ಕೋಟಿ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ.
ಕೊರೋನಾ ದಿಂದ ಎಲ್ಲಾ ವರ್ಗದ ಜನರ ಬದುಕಿಗೆ ಹೊಡೆತ ಬಿದ್ದಿದೆ. ಈ ಕಾರಣದಿಂದ ಅತಿ ಶೀಘ್ರದಲ್ಲಿ ಕೊರೋನಾಗೆ ಲಸಿಕೆ ಪತ್ತೆಮಾಡುವುದು ಅನಿವಾರ್ಯವಾಗಿದೆ. ಹೀಗಾಗಿ ಈ ನಿರ್ಧಾರವನ್ನು ಮೋದಿ ಪ್ರಕಟಿಸಿದ್ದಾರೆ