ಮಜವಾಗಿ ಇಸ್ಪೀಟ್ ಆಡುತ್ತಿದ್ದ ರಾಜಕೀಯ ವೈರಿಗಳು ; ಆಮೇಲೆ ಎಂಟ್ರಿ ಕೊಟ್ರು ಪೊಲೀಸರು!

ಗದಗದ ಶಹರದಲ್ಲಿ ಇಸ್ಪೀಟ್ ಆಡುತ್ತಿದ್ದ ಅಡ್ಡೆಗಳ ಮೇಲೆ ಪೊಲೀಸ್ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದಮುಖಂಡರಿಗೆ ಆಪ್ತರಿರುವವರು ಸಿಕ್ಕಿಭಿದ್ಧಿದ್ದಾರೆ ಎಂಬ ಮಾಹಿತಿ ಇದೆ.

ಜಾಹಿರಾತು : ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/

ಇದನ್ನೂ ಓದಿ :  ಎರಡು ವಾರ ನಿಮ್ಮ ಕಾಲಿಗೆ ಚಲನೆ ನೀಡದಿದ್ದರೆ ಏನಾಗುತ್ತದೆ ಗೊತ್ತಾ? ನೀವು ಅತೀ ದೊಡ್ಡ ಅಪಾಯದಲ್ಲಿದ್ದೀರಿ..

ಬೆಟಗೇರಿಯ ಸಿಪಿಐ ಭೀಮನಗೌಡ ಹಾಗೂ ಗಿರಿಜಾ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ದಾಳಿ ನಡೆದ ಸಂದರ್ಭದಲ್ಲಿ ಸುಮಾರು 25 ಜನರನ್ನು ಬಂಧಿಸಲಾಗಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಹಣವನ್ನು ವಶಪಡಿಸಿಕೊಳ್ಳಲಾಗಿದೆ.