ಯಡಿಯೂರಪ್ಪ ಮಾಡಿದ ಕೆಲಸದಿಂದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಲೆಕ್ಕಾಚಾರ ಉಲ್ಟಾಪಲ್ಟಾ!

ರಾಜ್ಯದಲ್ಲಿ ಶಿರಾ ಮತ್ತ ಆರ್ ಆರ್ ನಗರದ ಉಪಚುನಾವಣೆ ಮುಗಿದಿದೆ ಸದ್ಯ ಎಲ್ಲರ ಗಮನ ಈಗ ಫಲಿತಾಂಶದತ್ತ ಹರಿದಿದೆ.

ಉಪಚುನಾವಣೆಯ ಫಲಿತಾಂಶ ನವೆಂಬರ್ 10ರಂದು ಹೊರಬೀಳಲಿದೆ. ಫಲಿತಾಂಶಕ್ಕೂ ಮೊದಲೇ ನಾಯಕರಲ್ಲರೂ ಸೋಲು ಗೆಲುವಿನ ಲೆಕ್ಕಾಚಾರದಲ್ಲಿದ್ದಾರೆ. ಇದರ ಮಧ್ಯೆ ಯಡಿಯೂರಪ್ಪ ಅವರು ಬಿಜೆಪಿಗೆ ಸಿಹಿ ಸುದ್ದಿ ನೀಡಿದ್ದಾರೆ.

ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು. 9740202800

ಇದನ್ನೂ ಓದಿ :  ವೆರಿಕೋಸ್ ವೇಯ್ನ್ ಗೆ ಸಂಪೂರ್ಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ ಇದೀಗ ಉಡುಪಿಯಲ್ಲಿ!

ಈ ಬಾರಿಯ ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಗೆಲುವು ಸಿಗಲಿದೆ. ನಾನು ಈ ಮಾತು ಸುಮ್ಮನೆ ಹೇಳುತ್ತಿಲ್ಲ. ನಾನು ಮಾತಾಡಬೇಕಾದರೆ ನೂರು ಬಾರಿ ಯೋಚನೆ ಮಾಡಿ ಮಾತನಾಡುತ್ತೇನೆ. ಈ ಬಾರಿ ಬಿಜೆಪಿಯದ್ದೇ ಗೆಲುವು. ನಾನು ಹೇಳಿದ ಮಾತು ಯಾವತ್ತೂ ಸುಳ್ಳಾಗಿಲ್ಲ ಎಂದರು.!