ಭಾರತದ ತಂಟೆಗೆ ಬಂದ ಟ್ವೀಟರ್ ಗೆ ಖಡಕ್ ವಾರ್ನಿಂಗ್ ನೀಡಿದ ಮೋದಿ ಸರ್ಕಾರ!ಟ್ವೀಟ್ಟರ್ ಇತ್ತೀಚೆಗೆ ಭಾರತದ ಲೇಹ್ ಲಡಾಕ್ ಭುಪ್ರದೇಶವನ್ನು ಟ್ವೀಟರ್ ನಲ್ಲಿ ಚೀನಾದ ಅಧೀನದಲ್ಲಿರುವ ಭೂಪ್ರದೇಶ ಎಂದು ತೋರಿಸಿತ್ತು. ಈ ಫೋಟೋಗೆ ತೀವ್ರ ಟೀಕೆಯು ಜನರಿಂದ ವ್ಯಕ್ತವಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಟ್ವೀಟರ್ ಗೆ ಭಾರತದ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.

ಇಂತಹ ಪ್ರಯತ್ನಗಳು ಟ್ವಿಟ್ಟರ್ ಗೆ ಅಪಖ್ಯಾತಿಯನ್ನು ತರುವುದಲ್ಲದೆ, ಅದರ ತಟಸ್ಥತತೆ ಮತ್ತು ಪ್ರಾಮಾಣಿಕತೆ ಬಗೆಗಿನ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಎಂದು ಐಟಿ ಕಾರ್ಯದರ್ಶಿ ಅಜಯ್ ಸಾಹ್ನಿಕಠಿಣ ಪದದ ಪತ್ರದ ಮೂಲಕ ಟ್ವೀಟರ್ ಗೆ ಎಚ್ಟರಿಕೆ ನೀಡಿದ್ದಾರೆ.ಈ ಹಿಂದೆ ಜಮ್ಮು ಮತ್ತು ಕಾಶ್ಮೀರದ ಲೇಹ್ ಫೀಪಲ್ಸ್ ರಿಪಬ್ಲಿಕ್ ಆಫ್ ಚೀನಾದಲ್ಲಿರುವುದಾಗಿ ಟ್ವೀಟರ್ ಭೂ ನಕ್ಷೆ ತೋರಿಸಿತ್ತು.

ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು. 9740202800

ಜಮ್ಮು ಮತ್ತು ಕಾಶ್ಮೀರ ಭಾರತ ದೇಶದ ಅವಿಭಾಜ್ಯ ಅಂಗವಾಗಿವೆ. ಅದನ್ನು ನಾವು ಎಂದೂ ಯಾರಿಗೂ ಬಿಟ್ಟುಕೊಡಲು ಸಿದ್ಧರಿಲ್ಲ. ಭಾರತದ ನಾಗರಿಕರ ಸೂಕ್ಷ್ಮತೆಯನ್ನು ಅಗೌರವಿಸುವ ಕೆಲಸ ಸಹಿಸಲಸಾಧ್ಯ ಎಂದು ಎಚ್ಚರಿಕೆ ನೀಡಿದೆ. ರಾಷ್ಟ್ರದ ಹಾಗೂ ರಾಷ್ಟ್ರೀಯತೆಯ ವಿಚಾರದಲ್ಲಿ ಯಾವುದೇ ರೀತಿಯ ರಾಜಿ ಯಾರೊಂದಿಗೂ ಮಾಡುವುದಿಲ್ಲ ಎಂದು ಮೋದಿ ಸರ್ಕಾರ ಮತ್ತೊಮ್ಮೆ ಸಾಬೀತು ಪಡಿಸಿದೆ.