ವಿಡಿಯೋ ; ಛಾಟಿಯಿಂದ ರಪ್ ರಪ್ ಎಂದು ಏಟು ತಿಂದ ಛತ್ತೀಸಗಡ ಮುಖ್ಯಮಂತ್ರಿ!ಛತ್ತೀಸಗಡ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಛಾಟಿ ಏನು ಹೊಡೆಸಿಕೊಳ್ಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದೇನಿದು ಮುಖ್ಯಮಂತ್ರಿ ಅವರು ಛಾಟಿ ಏಟು ತಿನ್ನುವುದು ಎಂದರೆ ಅಂತ ಯೋಚಿಸಿದರೆ ಅಸಲಿ ಕಥೆ ಬೇರೆಯೇ ಇದೆ.

ಜಾಹಿರಾತು : ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/

ಛತ್ತೀಸಗಡದ ಗೋವರ್ಧನ ಪೂಜೆ ಸಲ್ಲಿಸುವ ಸಂಪ್ರದಾಯ ಇದೆ.ಮುಖ್ಯಮಂತ್ರಿ ಭೂಪೇಶ್ ಬಘೇಲ್ ಗೋವರ್ಧನ ಪೂಜೆಯನ್ನು ವಿಧಿ ವಿಧಾನಗಳ ಮೂಲಕ ಮಾಡಿ ಎಲ್ಲರಿಗೂ ಒಳಿತಾಗಲಿ ಎಂದು ಪ್ರಾರ್ಥಿಸಿದ್ದಾರೆ.

ಗೋವರ್ಧನ ಪೂಜೆ ಆದ ನಂತರ ಛಾಟಿ ಏಟು ಹೊಡೆಸಿಕೊಳ್ಳುವುದು ಈ ಆಚರಣೆಯ ಪದ್ಧತಿ ಹಾಗೂ ಸಂಪ್ರದಾಯವಾಗಿದೆ.