ಸಿಟಿ ರವಿ ಬಿಚ್ಚಿಟ್ಟರು ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾಗಿದ್ದು ಹೇಗೆ ಅಂತ ; ಕಾಂಗ್ರೆಸ್ ಅಸಮಾಧಾನ!ಆಯುಧಪೂಜೆಯ ದಿನದಂದು ಕರ್ನಾಟಕ ಪ್ರಾದೇಶಿಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸೋನಿಯಾ ಗಾಂಧಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ವಿಡಿಯೋ ಫೋಟೋ ಭಾರೀ ವೈರಲ್ ಆಗಿತ್ತು. ಇದರ ಕುರಿತು ಸಿಟಿ ರವಿ ಅವರ ಡಿಕೆ ಶಿವಕುಮಾರ್ ಅವರ ಲೇವಡಿ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಭಾನುವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಆಯುಧ ಪೂಜೆ ನಿಮಿತ್ತ ದುರ್ಗಾ ಪೂಜೆ ನೆರವೇರಿಸಿದ್ದು, ಈ ಫೋಟೋ ಹಂಚಿಕೊಂಡು ಸಚಿವ ಸಿ.ಟಿ.ರವಿ ಟ್ವೀಟ್ ಮಾಡುವ ಮೂಲಕ ಕಾಲೆಳೆದಿದ್ದಾರೆ. ಇವರು ಹೇಗೆ ಮತ್ತು ಏಕೆ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾದರೆಂದು ನಿಮಗೆ ತಿಳಿದಿಲ್ಲ ಎಂದು ಲೇವಡಿ ಮಾಡಿದ್ದಾರೆ.ಭಾನುವಾರ ಕೆಪಿಸಿಸಿ ಕಚೇರಿಯಲ್ಲಿ ದುರ್ಗಾ ಪೂಜೆ ನೆರವೇರಿಸಿದ್ದ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಬೃಹತ್ ಭಾವಚಿತ್ರದ ಮುಂದೆಯೇ ದುರ್ಗೆಯ ಫೋಟೋ ಇಟ್ಟು ಪೂಜೆ ಮಾಡಿದ್ದರು. ಈ ಕುರಿತು ಸಾಕಷ್ಟು ಚರ್ಚೆ ಸಹ ನಡೆದಿತ್ತು. ಇದೀಗ ಸಚಿವ ಸಿಟಿ ರವಿ ಸಹ ಕಾಲೆಳೆದಿದ್ದಾರೆ.

ಡಿಕೆ ಶಿವಕುಮಾರ್ ಅವರು ಸೋನಿಯಾ ಗಾಂಧೀ ಅವರ ಪೂಜೆ ಮಾಡಿದ್ದರಿಂದಲೇ ಕೆಪಿಸಿಸಿ ಅಧ್ಯಕ್ಷರಾದರು ಎನ್ನುವ ಅರ್ಥದಲ್ಲಿ ಸಿಟಿ ರವಿ ಅವರು ಟ್ವೀಟ್ ಮಾಡಿ ಲೇವಡಿ ಮಾಡಿದರು.

ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು. 9740202800