ಹಿಂದೂಗಳಿಗೆ ಶುಭಾಶಯ ಕೋರಿದ ಪಾಕ್ ಪ್ರಧಾನಿ ಇಮ್ರಾನ್ ಖಾನ್!ದೇಶದಲ್ಲೆಡೆ ದೀಪಾವಳಿ ಹಬ್ಬ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ದೀಪಾವಳಿ ಹಬ್ಬಕ್ಕೆ ಭಾರತ ದೇಶಕ್ಕೆ ಹಲವಾರು ದೇಶದ ಗಣ್ಯವ್ಯಕ್ತಿಗಳು ಶುಭಾಶಯ ಕೋರಿದ್ದಾರೆ.

ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ದೀಪಾವಳಿ ಹಬ್ಬದ ಶುಭಾಶಯಗಳನ್ನು ಟ್ವೀಟ್ ಮಾಡಿ ತಿಳಿಸಿದರು. ಸಮಸ್ತ ಹಿಂದೂ ಬಾಂಧವರಿಗೆ ದೀಪಾವಳಿ ಹಬ್ಬದ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.!

ಜಾಹಿರಾತು : ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/

ಪಾಕಿಸ್ತಾನದಲ್ಲಿನ ಹಿಂದೂಗಳು ತಮ್ಮ ಮನೆಗಳು ಹಾಗೂ ದೇವಾಲಯಗಳನ್ನು ವರ್ಣರಂಜಿತ ದೀಪಗಳಿಂದ ಅಲಂಕರಿಸಿ,
ದೇಶಾದ್ಯಂತ ಉತ್ಸಾಹ ಹಾಗೂ ಸಡಗರದಿಂದ ಹಬ್ಬವನ್ನು ಆಚರಿಸುತ್ತಿದ್ದಾರೆ. ದೇವಾಲಯಗಳಲ್ಲಿ ವಿಶೇಷ ಪೂಜೆಗಳು ನೆರವೇರುತ್ತಿದ್ದು, ಜನರಿಗೆ ಸಿಹಿ ಹಂಚಿ ಶುಭಾಶಯ ವಿನಿಮಯ ಮಾಡಿಕೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.