ಅಕ್ಷಯ್ ಕುಮಾರ್, ಕಿಯಾರಾ ಅಡ್ವಾಣಿ ಅಭಿನಯದ ರಾಘವ್ ಲಾರೆನ್ಸ್ ನಿರ್ದೇಶನದಲ್ಲಿ ಮೂಡಿರುವ ಲಕ್ಷ್ಮೀ ಬಾಂಬ್ ಸಿನೆಮಾ ದ ಹೆಸರಿಗೆ ತೀವ್ರ ವಿರೋಧ ವ್ಯಕ್ತವಾಗಿತ್ತು ಈ ಹಿನ್ನೆಲೆಯಲ್ಲಿ ಕೋರ್ಟ್ ಲಕ್ಷ್ಮೀ ಬಾಂಬ್ ಚಿತ್ರತಂಡಕ್ಕೆ ನೋಟಿಸ್ ನೀಡಿತ್ತು.
ಸಾಮಾಜಿಕ ಜಾಲತಾಣದಲ್ಲಿ ಲಕ್ಷ್ಮೀ ಬಾಂಬ್ ಹೆಸರಿನ ಬಗ್ಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಇದು ಹಿಂದೂ ಧರ್ಮದ ಭಾವನೆಗಳಿಗೆ ಧಕ್ಕೆ ತರುತ್ತದೆ. ಹಿಂದೂ ದೇವರ ಹೆಸರಿನ ಮುಂದೆ ಬಾಂಬ್ ಪದ ಬಳಸಿ ಅವಮಾನ ಮಾಡಲಾಗುತ್ತಿದೆ. ಅದೇ ಜಾಗದಲ್ಲಿ ಅಲ್ಲಾ ಬಾಂಬ್ ಎಂದು ಸಿನಿಮಾ ನಿರ್ಮಾಣ ಮಾಡಲು ಇವರಿಗೆ ತಾಕತ್ತಿದೆಯಾ ಎಂದೆಲ್ಲಾ ಪ್ರಶ್ನೆಗಳನ್ನು ಜನರು ಸುರಿಯುತ್ತಲೇ ಇದ್ದರು. ಇದಕ್ಕೆ ಫಲವೆಂಬಂತೆ ಕೊನೆಗೂ ಚಿತ್ರತಂಡ ಸಿನೆಮಾದ ಹೆಸರು ಬದಲಾಯಿಸಬೇಕಾಗಿದೆ.
ನಟ ಅಕ್ಷಯ್ ಕುಮಾರ್ ಅವರ ತೃತೀಯಲಿಂಗಿ ಪಾತ್ರ ಈಗಲೂ ಬಹಳಷ್ಟು ಜನಕ್ಕೆ ಸ್ವಾರಸ್ಯಕರವಾಗಿಯೇ ಕಂಡುಬಂದಿದೆ. ಸಿನಿಮಾ ನಿರ್ದೇಶಕ ರಾಘವ ಲಾರೆನ್ಸ್ ಸಿನಿಮಾದ ಸೆನ್ಸಾರ್ ಸರ್ಟಿಫೀಕೇಟ್ ಪಡೆಯಲು ತೆರಳಿದ್ದು, ಸಿನಿಮಾ ರಿಲೀಸ್ಗೂ ಮುನ್ನ ಚಿತ್ರತಂಡ ಸಿಬಿಎಫ್ಸಿ ಜೊತೆ ಚರ್ಚೆ ನಡೆಸಿದೆ.ಅಕ್ಷಯ್ ಕುಮಾರ್ ಅಭಿನಯದ ಕಾಮೆಡಿ ಹಾರರ್ ಸಿನಿಮಾಗೆ ಈಗ ಲಕ್ಷ್ಮೀ ಬಾಂಬ್ ಬದಲು ಲಕ್ಷ್ಮಿ ಎಂದು ಹೆಸರಿಡಲಾಗಿದೆ. ಸಿನಿಮಾ ನವೆಂಬರ್ 09ರಂದು ಡಿಸ್ನಿ+ಹಾಟ್ಸ್ಟಾರ್ನಲ್ಲಿ ರಿಲೀಸ್ ಅಗಲಿದೆ. ಸಿನಿಮಾವನ್ನು ಕೇಪ್ ಆಫ್ ಗುಡ್ ಹೋಪ್ಸ್ ಫಿಲ್ಮ್ಸ್, ತುಷಾರ್ ಎಂಟರ್ಟೈನ್ಮೆಂಟ್ ಹೌಸ್, ಹಾಗೂ ಶಬಿನಾ ಎಂಟರ್ಟೈನ್ಮೆಂಟ್ ನಿರ್ಮಿಸಿದೆ
ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು. 9740202800