ಸರಿಸಾಟಿ ಹೇಳಿಕೆ ; ಮುನಿರತ್ನ ಕೊಟ್ಟ ತಿರುಗೇಟಿಗೆ ಡಿಕೆ ಶಿವಕುಮಾರ್ ಕಕ್ಕಾಬಿಕ್ಕಿ!ಆರ್ ಆರ್ ನಗರ ಉಪಚುನಾವಣೆಯ ಪ್ರಚಾರ ಕಾರ್ಯಗಳು ಚುರುಕಾಗಿವೆ. ಉಪಚುನಾವಣೆ ವಿಷಯವಾಗಿ ಡಿಕೆಶಿ ಎದುರಾಳಿ ಸರಿಸಮನಾಗಿದ್ದರೆ ಮಾತ್ರ ಯುದ್ಧ ಮಾಡಬಹುದು ಎಂದು ಹೇಳಿಕೆ ನೀಡಿದ್ದರು. ಅದಕ್ಕೆ ಮುನಿರತ್ನ ಅವರು ತಿರುಗೇಟು ನೀಡಿದ್ದಾರೆ.

ಇಂದು ಜಾಲಹಳ್ಳಿ ವಾರ್ಡ್ ನಲ್ಲಿ ಸ್ಕೂಟರ್ ನಲ್ಲಿ ಓಡಾಡ್ಕೊಂಡೇ ಮನೆ ಮನೆ ಪ್ರಚಾರ ಮಾಡುತ್ತಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಯುದ್ಧದಲ್ಲಿ ಎದುರಾಳಿ ಸರಿಸಮ ಇದ್ರೆ ಹೊರಾಡಬಹುದೆಂದು ಮುನಿರತ್ನ ಕುರಿತು ಡಿಕೆಶಿ ನಿನ್ನೆ ನೀಡಿದ್ದ ಹೇಳಿಕೆ ಪ್ರತಿಕ್ರಿಯಿಸಿದ ಮುನಿರತ್ನ, ಡಿಕೆಶಿ ಹೇಳಿದ ಮಾತು ಸತ್ಯ. ಡಿಕೆಶಿ ಅವರ ಸರಿಸಮನಾಗಲು ನನಗೆ ಸಾಧ್ಯವೇ ಇಲ್ಲ. ಇದೊಂದು ಜನ್ಮದಲ್ಲಿ ಮಾತ್ರ ಅಲ್ಲ, ಏಳೇಳು ಜನ್ಮದಲ್ಲೂ ಡಿಕೆಶಿಯವ್ರಿಗೆ ನಾನು ಸರಿಸಾಟಿ ಆಗಲು ಸಾಧ್ಯವಿಲ್ಲ. ಡಿಕೆಶಿ ಎಂಥ ದೊಡ್ಡವರು, ಅವರ ಮುಂದೆ ನಾನು ಸಣ್ಣವನು ಎಂದರು.ಹಾಗೆಯೇ ಅವರು ಪ್ಯಾರಾ ಮಿಲಿಟರಿ ಫೋರ್ಸ್ ಕರೆಸುವ ಬಗ್ಗೆ ಸಿಎಂ ಯಡಿಯೂರಪ್ಪ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಜೊತೆ ಚರ್ಚೆ ಮಾಡಿದ್ದೇನೆ.ಪ್ಯಾರಾ ಮಿಲಿಟರಿ ಫೋರ್ಸ್ ಬಂದ್ರೆ ಕ್ಷೇತ್ರದಲ್ಲಿ ಶಾಂತಿಯುತ ಮತದಾನ ನಡೆಯುತ್ತದೆ ಎಂದು ಹೇಳಿದರು.

ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು. 9740202800

ನಾನು ಎಂದಿಗೂ ಡಿಕೆ ಶಿವಕುಮಾರ್ ಅವರ ಮಟ್ಟಕ್ಕೆ ಬೆಳೆಯಲು ಸಾಧ್ಯ ಇಲ್ಲ. ಈಗ ಅವರು ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ. ನಾನು ಏಳು ಜನ್ಮದಲ್ಲಿ ಹುಟ್ಟಿಬಂದರೂ ಸಹ ಡಿಕೆ ಶಿವಕುಮಾರ್ ಥರಾ ಬೆಳೆಯಲು ಆಗೋದಿಲ್ಲ ಎಂದು ಡಿಕೆ ಶಿವಕುಮಾರ್ ರ ಹೇಳಿಕೆಗೆ ಟಾಂಗ್ ನೀಡಿದ್ದಾರೆ!