ರಾಮಮಂದಿರಕ್ಕಾಗಿ ಕಾದಿದ್ದ ಭಾರತೀಯರಿಗೆ ಮತ್ತೊಂದು ಬಂಪರ್ ಗಿಫ್ಟ್ ನೀಡಲಿದ್ದಾರೆ ಚಿರಾಗ್ ಪಾಸ್ವಾನ್?!ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯದಿಂದ ಸಂತೋಷದಿಂದ ಇದ್ದ ಅನೇಕ ಭಾರತೀಯರಿಗೆ ಈಗ ಚಿರಾಗ್ ಪಾಸ್ವಾನ್ ಮತ್ತೊಂದು ಸಿಹಿ ಸುದ್ದಿ ನೀಡಿದ್ದಾರೆ

ಪಾಟ್ನಾದಲ್ಲಿನ ಸೀತಾ ಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಚಿರಾಗ್ ಪಾಸ್ವಾನ್, ಅಯೋಧ್ಯೆಯ ರಾಮ ಮಂದಿರಕ್ಕೂ ಭವ್ಯವಾದ ಸೀತಾ ಮಂದಿರನ್ನು ನಿರ್ಮಿಸಲು ಶ್ರಮಿಸುವುದಾಗಿ ಭರವಸೆ ನೀಡಿದರು.

ಭಗವಾನ್ ರಾಮ್ ಸೀತಾ ದೇವಿಯಿಲ್ಲದೆ ಅಪೂರ್ಣ ಮತ್ತು ಬಿಹಾರದ ಸೀತಮಾರ್ಹಿಯಲ್ಲಿ ಸೀತೆಗಾಗಿ ದೇವಾಲಯವನ್ನು ನಿರ್ಮಿಸಲಾಗುವುದು ಎಂದು ಲೋಕ ಜನಶಕ್ತಿ ಪಕ್ಷದ ಚಿರಾಗ್ ಪಾಸ್ವಾನ್ ಎಂದು ಹೇಳಿದರು
ಒಟ್ಟಿನಲ್ಲಿ ರಾಮಮಂದಿರದ ಜೊತೆಗೆ ಚಿರಾಗ್ ಪಾಸ್ವಾನ್ ಸೀತಾಮಂದಿರ ನಿರ್ಮಿಸಲು ಶ್ರಮಿಸುವುದಾಗಿ ನೀಡಿದ ಭರವಸೆ ಬರೀ ಭರವಸೆಯಾಗಿ ಉಳಿಯದಿದ್ದರೆ ಸಾಕು ಎನ್ನುವುದು ಎಲ್ಲರ ನಿರೀಕ್ಷೆ!

ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು. 9740202800