ಕುಸುಮಾ ಮೇಲೆ ಕೇಸ್ ಹಾಕಿದ್ದ ಪೊಲೀಸ್ ಅಧಿಕಾರಿಯ ಕಥೆ ಮುಂದೇನಾಯ್ತು?!

ಕುಸುಮಾ ಹನುಮಂತರಾಯಪ್ಪ ಅವರು ರಾಜರಾಜೇಶ್ವರಿ ನಗರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಸಮಯದಲ್ಲಿ ನೀತಿಸಂಹಿತೆ ಉಲ್ಲಂಘನೆ ಆರೋಪದಲ್ಲಿ ಅವರ ಮೇಲೆ ಪೊಲೀಸ್ ಅಧಿಕಾರಿ ನವೀನ್ ಎಫ್. ಐ. ಆರ್ ದಾಖಲಿಸಿದ್ದರು.

ಇದೀಗ ಎಫ್ ಐ ಆರ್ ದಾಖಲಿಸಿದ್ದ ನವೀನ್ ಅವರನ್ನು ಎತ್ತಂಗಡಿ ಮಾಡಲಾಗಿದೆ.

ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯ ಇನ್ಸ್‍ಪೆಕ್ಟರ್ ನವೀನ್ ಸುಪೇಕರ್ ವಿ ಅವರು ನಾಮಪತ್ರ ಸಲ್ಲಿಸುವ ದಿನ ಕಾಂಗ್ರೆಸ್ ನಾಯಕರು ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಕೇಸ್ ದಾಖಲಿಸಿದ್ದರು.

ಎಫ್‍ಐಆರ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಮತ್ತು ಇತರರ ವಿರುದ್ಧ ಆರೋಪ ದಾಖಲಿಸಲಾಗಿತ್ತು. ಇದು ಭಾರೀ ವಿರೋಧಕ್ಕೆ ಕಾರಣವಾಗಿತ್ತು. ಅಧಿಕಾರಿಗಳು ಪಕ್ಷಪಾತ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ನೀಡಿದ್ದ ದೂರು ನೀಡಿತ್ತು.ರಾಜ್ಯ ಪೊಲೀಸ್ ಮಹಾನಿರ್ದೇಶಕರ ಸೂಚನೆ ಮೇರೆ ನವೀನ್ ಸುಪೇಕರ್ ಅವರನ್ನು ರಾಜ್ಯ ಗುಪ್ತಚರ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ. ಮಲ್ಲೇಶ್ವರಂನ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ಅನಿಲ್ ಆರ್.ಪಿ. ಅವರನ್ನು ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಗೆ ನೇಮಿಸಲಾಗಿದೆ.

ಇದನ್ನೂ ಓದಿ :  ಕೊಟ್ಟ ಸಾಲ ತಿರುಗಿ ಬರಬೇಕಾ?, ಸಾಲಗಳು ತೀರಬೇಕಾ? ಈ ಎಲ್ಲಾ ಸಂಕಷ್ಟದಿಂದ ಪಾರಾಗಿ ಲಕ್ಷ್ಮೀ ಕೃಪೆಗೆ ಪಾತ್ರರಾಗಲು ಇಲ್ಲಿದೆ ಒಂದು ಉಪಾಯ!!

ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು. 9740202800