ಬಿಜೆಪಿ ಪರ ಪ್ರಚಾರ ಮಾಡ್ತೀನಿ, ಹೈಕಮಾಂಡ್ ಏನ್ ಮಾಡುತ್ತೆ ನೋಡ್ತೀನಿ ; ಸವಾಲೆಸೆದ ಕಾಂಗ್ರೆಸ್ ಮುಖಂಡ ಹುಕ್ಕೇರಿಲೋಕಸಭಾ ಉಪಚುನಾವಣೆಯಲ್ಲಿ ದಿವಂಗತ ಸುರೇಶ್ ಅಂಗಡಿಯವರ ಕುಟುಂಬಕ್ಕೆ ಭಾರತೀಯ ಜನತಾ ಪಾರ್ಟಿ ಸ್ಪರ್ಧಿಸಲು ಟಿಕೆಟ್ ನೀಡಿದರೆ ನಾನೇ ಖುದ್ದಾಗಿ ಅವರ ಪರ ನಿಂತು ಚುನಾವಣೆಯ ಪ್ರಚಾರ ಮಾಡ್ತೇನೆ ಎಂದು ಕಾಂಗ್ರೆಸ್ ಮುಖಂಡ ಪ್ರಕಾಶ್ ಹುಕ್ಕೇರಿ ಹೊಸ ಬಾಂಬ್ ಸಿಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಕಾಶ್ ಹುಕ್ಕೇರಿ ಭಾರತೀಯ ಜನತಾ ಪಕ್ಷ ದಿವಂಗತ ಸುರೇಶ್ ಅಂಗಡಿಯವರ ಕುಟುಂಬದಲ್ಲಿ ಯಾರಿಗಾದರೂ ಟಿಕೆಟ್ ನೀಡಿದರೆ ನಾನು ಅವರ ಕುಟುಂಬದ ಪರ ನಿಂತು ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳುವೆ. ನನ್ನ ಮಗನ ಪರ ಚುನಾವಣೆಯಲ್ಲಿ ಯಾವ ರೀತಿ ಪ್ರಚಾರ ಮಾಡಿದ್ದೇನೋ ಅದೇ ರೀತಿ ಸುರೇಶ್ ಅಂಗಡಿ ಅವರ ಕುಟುಂಬದ ಪರ ನಿಂತು ಪ್ರಚಾರ ಮಾಡುವೆ ಎಂದರು. ಕಾಂಗ್ರೆಸ್ ಹೈಕಮಾಂಡ್ ಬಗ್ಗೆ ಮಾತನಾಡಿದ ಅವರು ನಮ್ಮ ಹೈಕಮಾಂಡ್ ನನ್ನ ವಿರುದ್ಧ ಯಾವುದೇ ಕ್ರಮ ಬೇಕಾದ್ರು ತೆಗೆದುಕೊಳ್ಳಲಿ ಎಂದರು.

ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು. 9740202800