ನಾಯಿಗಳಿಗೆ, ಮುಸ್ಲಿಮರಿಗೆ ಮನೆ ಕೊಡಲ್ಲ ; ಬಾರೀ ವೈರಲ್ ಆದ ಪೋಸ್ಟ್ ಹಿಂದಿದೆ ಅಸಲಿ ಕಥೆ!ಮುಂಬೈ: 3ಬಿಎಚ್‍ಕೆ ಫ್ಲ್ಯಾಟ್ ಲಭ್ಯವಿದೆ. ಆದರೆ ಮುಸ್ಲಿಮರು, ನಾಯಿಗಳಿಗೆ ಪ್ರವೇಶವಿಲ್ಲ ಎಂದು ಮುಂಬೈ ನಗರದ ಅಪಾರ್ಟ್‍ಮೆಂಟ್ ಮಾಲೀಕ ಹಾಕಿರುವ ಟು ಲೆಟ್ ಫಲಕ ಈಗ ಫೈಲ್ ವೈರಲ್ ಆಗಿದೆ. 3 ಬಿಎಚ್‍ಕೆ ನಿವಾಸ ಭೋಗ್ಯಕ್ಕೆ ಲಭ್ಯವಿದೆ. ಆದರೆ ಮುಸ್ಲಿಮರು ಹಾಗೂ ನಾಯಿಗಳನ್ನು ಹೊಂದಿರುವವರಿಗೆ ಪ್ರವೇಶವಿಲ್ಲ ಎಂದು ಹಾಕಿದ್ದಾರೆ. ಮುಂಬೈ ನಿವಾಸಿ ಅನ್ಮೆಶ್ ಪಾಟೀಲ್ ಈ ನಿಯಮಗಳು ಹಾಗೂ ಫ್ಲ್ಯಾಟ್‍ನ ಚಿತ್ರವನ್ನು ಹಾಕಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ಇದೀಗ ಸಖತ್ ವೈರಲ್ ಆಗಿದೆ. ಈ ಕುರಿತು ನೆಟ್ಟಿರಗು ಇದೇ ಕೆಲಸ ಮುಸ್ಲಿಮರು ಮಾಡಿದ್ದರೆ ಇದು ಸುದ್ದಿಯೇ ಆಗುತ್ತಿರಲಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಪರ, ವಿರೋಧ ಚರ್ಚೆಗಳು ನಡೆಯುತ್ತಿದ್ದು, ಹಲವರು ಈ ಕುರಿತು ವಿರೋಧ ವ್ಯಕ್ತಪಡಿಸಿದರೆ, ಇನ್ನೂ ಹಲವರು ಸಮರ್ಥಿಸಿಕೊಳ್ಳುತ್ತಿದ್ದಾರೆ. ಅಲ್ಲದೆ ಮನೆಯ ಮಾಲೀಕ ಸಹ ತಮ್ಮ ನಿಯಮಗಳನ್ನು ಸಮರ್ಥಿಸಿಕೊಂಡಿದ್ದು, ಇದು ಖಾಸಗಿ ಆಸ್ತಿ, ನನ್ನ ಮನೆಗೆ ಯಾರು ಬಾಡಿಗೆಗೆ ಬರಬೇಕು ಎಂಬುದನ್ನು ನಿರ್ಧರಿಸುವ ಎಲ್ಲ ಹಕ್ಕನ್ನು ಹೊಂದಿದ್ದೇನೆ ಎಂದು ಹೇಳಿದ್ದಾರೆ.


ಜಾಹಿರಾತು: ನಿಮ್ಮ ಏನೇ ಸಮಸ್ಯೆ ಇದ್ದರೂ ಕೂಡಲೇ ಈ ಕೆಳಕಂಡ ಸಂಖ್ಯೆಗೆ ಕರೆ ಮಾಡಿ!

ಪಂಡಿತ್ ದಾಮೋದರ್ ಭಟ್
ದಕ್ಷಿಣ ಕರ್ನಾಟಕದ ಖ್ಯಾತ
ಜ್ಯೋತಿಷ್ಯರು ಮತ್ತು ಆಧ್ಯಾತ್ಮಿಕ ಚಿಂತಕರು
ನಿಮ್ಮ ಕುಟುಂಬದ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದಾದ
ಅಥವಾ ಅಲ್ಲದ, ವಿದ್ಯಾಭ್ಯಾಸ ವ್ಯವಹಾರದ ಕಷ್ಟ,
ಆರ್ಥಿಕ ಸಂಕಷ್ಟಕ್ಕೆ ಮೂಲಕಾರಣ ಮತ್ತು ಅದಕ್ಕೆ ಸೂಕ್ತ ಪರಿಹಾರ ಶತಸಿದ್ಧ!

ಈಗಲೇ ಕರೆಮಾಡಿ : 9008611444


ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು. 9740202800