ಭಾರತದ ಗೌರವದ ವಿಷಯಕ್ಕೆ ಬಂದರೆ.. ;ಚೀನಾ ಕ್ಯಾತೆಗೆ ಎಚ್ಚರಿಸಿದ ಅಜಿತ್ ಧೋವಲ್!



ಚೀನಾ ಗಡಿ ವಿಚಾರದಲ್ಲಿ ಪದೇ ಪದೇ ಕ್ಯಾತೆ ತೆಗೆಯುತ್ತಿದ್ದ ವಿಷಯದಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಚೀನಾಗೆ ಎಚ್ಚರಿಕೆ ನೀಡಿದ್ದಾರೆ. ದೇಶದ ಗೌರವಕ್ಕೆ ಧಕ್ಕೆ ತರುವವರ ವಿರುದ್ಧ ಅವರನ್ನು ವಿದೇಶದಲ್ಲೂ ನಿಂತು ತಡೆಯುವ ತಾಕತ್ತು ಭಾರತ ದೇಶಕ್ಕಿದೆ ಎಂದು ಹೇಳಿದ್ದಾರೆ.

ರಿಷಿಕೇಶದಲ್ಲಿ ಪರಮಾರ್ಥ್ ನಿಕೇತನ್ ಆಶ್ರಮದಲ್ಲಿ ಮಾತನಾಡಿದ ಅಜಿತ್ ದೋವಲ್ ಅವರು ನಮ್ಮ ಶ-ತ್ರುಗಳನ್ನು ಎದುರಿಸಲು ನಮ್ಮ ನೆಲವೇ ಅಲ್ಲ. ವಿದೇಶಿ ನೆಲದಲ್ಲೂ ನಿಂತು ಹೋರಾಟ ಮಾಡುತ್ತೇವೆ. ಎಲ್ಲಿಂದ ನಮಗೆ ಬೆದರಿಕೆ ಬರುತ್ತದೆಯೋ ಅಲ್ಲಿಗೆ ಭಾರತ ಯುದ್ಧವನ್ನು ತೆಗೆದುಕೊಂಡು ಹೋಗು-ತ್ತದೆ ಎಂದು ಹೇಳಿದ್ದಾರೆ.

ಭಾರತ ದೇಶ ಇಲ್ಲಿನ ತನಕ ತಾನಾಗಿಯೇ ಯಾರ ಮೇಲೂ ಯುದ್ಧಕ್ಕೆ ಹೋಗಿಲ್ಲ. ಆದರೆ ಹೊಸ ಕಾರ್ಯತಂತ್ರದ ಭಾಗವಾಗಿ ಭದ್ರತಾ ಬೆದರಿಕೆಗಳನ್ನು ಎದುರಿಸಲು ನಾವು ಪೂರ್ವಭಾವಿಯಾಗಿ ಕಾರ್ಯನಿರ್ವಹಿಸುತ್ತೇವೆ ಎಂದು ಹೇಳಿದ್ದಾರೆ. ಲಡಾಖ್ ನಲ್ಲಿ ಚೀನಾ ಕೊಡುತ್ತಿದ್ದ ಕ್ಯಾತೆಗೆ ಅಜಿತ್ ಅವರು ನೀಡಿದ ಈ ಎಚ್ಚರಿಕೆ ಚೀನಾಗೆ ಸ್ವಲ್ಪ ಭಯ ಹುಟ್ಟುಹಾಕುವುದಂತೂ ನಿಜ.

ಇದನ್ನೂ ಓದಿ :  ಇಂದಿರಾ ಕ್ಯಾಂಟೀನ್ ಬಳಿ ಹಸುವಿಗೆ ಅಪಾಯ ; ರಕ್ಷಿಸಿದ ಸಾರ್ವಜನಿಕರು

ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು. 9740202800