“ರಾಜ್ಯದ ಉಪಚುನಾವಣೆ ನಂತರ ಕಾಂಗ್ರೆಸ್ ಕೋಮಾ ಸ್ಥಿತಿಗೆ ಹೋಗುತ್ತೆ!”ರಾಜ್ಯದಲ್ಲಿ ಆಗುವ ಉಪಚುನಾವಣೆಯ ನಂತರ ಕರ್ನಾಟಕದ ಕಾಂಗ್ರೆಸ್ ಪಕ್ಷವು ಕೋಮಾ ಸ್ಥಿತಿಗೆ ಹೋಗಲಿದೆ ಎಂದು ಬಿಜೆಪಿಯ ಪ್ರಹ್ಲಾದ್ ಜೋಶಿ ಮತ್ತು ಜಗದೀಶ್ ಶೆಟ್ಟರ್ ಲೇವಡಿ ಮಾಡಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಪ್ರಹ್ಲಾದ್ ಜೋಶಿ ಮತ್ತು ಶೆಟ್ಟರ್ ಕಾಂಗ್ರೆಸ್‌ಗೆ ಸಂವಿಧಾನದ ಮೂಲ ಆಶಯಗಳ ಮೇಲೆ ನಂಬಿಕೆಯಿಲ್ಲ. ಕಾಂಗ್ರೆಸ್ ಸತತವಾಗಿ‌ ಪ್ರಜಾಪ್ರಭುತ್ವದ ಅವಹೇಳನ ಮಾಡುತ್ತಾ ಬಂದಿದೆ ಎಂದರುಕಾಂಗ್ರೆಸ್ ದೇಶದಲ್ಲಿ ದೀರ್ಘಕಾಲ ಆಡಳಿತ ನಡೆಸಿದರೂ ಯಾವುದೇ ಸಕಾರಾತ್ಮಕ ಬದಲಾವಣೆಯನ್ನು ತರಲು ಆಗಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ರಾಹುಲ್‌ ಗಾಂಧಿ ಚೀನಾದ ವಿಚಾರದಲ್ಲಿ ಹಾಸ್ಯಾಸ್ಪದ ಹೇಳಿಕೆ ನೀಡುತ್ತಿದ್ದಾರೆ ಎಂದು ಗಂಭಿರ ಆರೋಪ ಮಾಡಿದರು.

ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದಲ್ಲಿ ಆಂತರಿಕ ಗಲಾಟೆಗಳಿಂದ ತನ್ನ ಪಕ್ಷವನ್ನು ಉಳಿಸಿಕೊಳ್ಳಲು ಎಡವಟ್ಟುಗಳನ್ನು ಸೃಷ್ಟಿಸುವುದು ಕಾಂಗ್ರೆಸ್ ಕೆಲಸವಾಗಿದೆ ಎಂದು ಜೋಶಿ ಹೇಳಿದರು. ಕಾಂಗ್ರೆಸ್ ತಮ್ಮ ಪಕ್ಷದಲ್ಲಿರುವ ಸಮಸ್ಯೆಯನ್ನೇ ದೇಶದ ಸಮಸ್ಯೆಯನ್ನಾಗಿ ತೋರಿಸುತ್ತದೆ. ಆದರೆ ಈ ದೇಶದ ಜನರು ಬುದ್ಧಿವಂತರಾಗಿದ್ದಾರೆ ಅವರನ್ನು ಎಲ್ಲಾ ಸಮಯದಲ್ಲೂ ಮೂರ್ಖರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದರು.

ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು. 9740202800