ಪ್ರಧಾನಿ ಮೋದಿಯವರೇ ಹೊಗಳಿದರು ಮರಿಯಪ್ಪನ್ ಅವರನ್ನು ; ಕಾರಣ ಅವರ ಕಟಿಂಗ್ ಶಾಪ್!ನೀವು ಕಟಿಂಗ್ ಶಾಪ್ ( ಕ್ಷೌರದಂಗಡಿಗೆ) ಹೋದಾಗ ಸಾಮಾನ್ಯವಾಗಿ ನೋಡುವುದು ಬಾಚಣಿಗೆ, ಕತ್ತರಿ, ಬ್ಲೇಡ್, ಕನ್ನಡಿ, ಕುರ್ಚಿ. ಆದರೆ ಈ ಕಟಿಂಗ್ ಶಾಪ್ ನಲ್ಲಿ ಮಾತ್ರ ಸಾವಿರ ಪುಸ್ತಕಗಳಿವೆ. ನಿಜ ಹೇಳಬೇಕೆಂದರೆ ಒಂದು ಗ್ರಂಥಾಲಯವೇ ಇದೆ.

ಹೌದು ತಮಿಳು ನಾಡಿನ ತೂತುಕುಡಿಯ ಮಿಲ್ಲರ್ ಪುರಂ ಎಂಬಲ್ಲಿ 39ರ ಹರೆಯದ ಪಿ ಪೊನ್ ಮರಿಯಪ್ಪನ್ ಅವರ ಸಲೂನ್ ಇದೆ, ಅವರ ಸಲೂನ್ ನಲ್ಲಿ ಲೈಬ್ರೆರಿಯಿದೆ, ಅಲ್ಲಿ ಹೋಗಿ ಪುಸ್ತಕ ಓದಿ ಸಲೂನ್ ಮಾಡಿಸಿಕೊಂಡರೆ ಗ್ರಾಹಕರಿಗೆ ಡಿಸ್ಕೌಂಟ್ ಕೂಡ ಇದೆ.
ಇವರು 2015ರಲ್ಲಿ ಗ್ರಂಥಾಲಯವನ್ನು ಆರಂಭಿಸಿದರು, ಸಾಹಿತ್ಯ, ಓದಿನಲ್ಲಿ ಆಸಕ್ತಿ ಇರುವ ಮರಿಯಪ್ಪನ್ ತನ್ನ ಸಲೂನ್ ಗೆ ಬರುವ ಗ್ರಾಹಕರು ಕಾಯುತ್ತಿರುವ ವೇಳೆ ಸಮಯ ಸದುಪಯೋಗ ಮಾಡಿಕೊಂಡು ಪುಸ್ತಕ ಓದಲಿ ಎಂಬ ನಿಲುವು ಅವರದ್ದು.

ಈ ಬಗ್ಗೆ ಪ್ರಧಾನ ನರೇಂದ್ರ ಮೋದಿಯವರು ಮನ್ ಕಿ ಬಾರ್ ಕಾರ್ಯಕ್ರಮದಲ್ಲಿ ಇವರ ಕಾರ್ಯದ ಕುರಿತು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಮೋದಿಯವರು ತಮ್ಮ ಹೆಸರು ಹೇಳಿದ್ದನ್ನು ಕೇಳಿ ಮರಿಯಪ್ಪನ್ ಈ ನುಡಿಗಳು ನನಗೆ ಇನ್ನಷ್ಟು ಉತ್ಸಾಹ ನೀಡುತ್ತದೆ ಎಂದು ಸಂತೋಷ ವ್ಯಕ್ತಪಡಿಸಿದರು.

ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು. 9740202800