ಕಡಿಮೆಯಾಗುತ್ತಿದೆ ಕಾಂಗ್ರೆಸ್ ಬಲ ; ಮತ್ತೊಬ್ಬ ಪ್ರಭಾವಿ ಕಾಂಗ್ರೆಸ್ ಮುಖಂಡ ಬಿಜೆಪಿಗೆ!ಉಪಚುನಾವಣೆ ಹಿನ್ನೆಲೆಯಲ್ಲಿ ನಾಯಕರು ಮುಖಂಡರು ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಹಾರುವುದು ಸಾಮಾನ್ಯವಾಗಿದೆ. ಎಂಟಿಬಿ ನಾಗರಾಜ್ ಅವರ ನೇತೃತ್ವದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷೆ ಜಯಮ್ಮ ಅವರು ಬಿಜೆಪಿ ಸೇರಿದರು.

ಪಕ್ಷಕ್ಕೆ ಅದಿಕೃತವಾಗಿ ಸೇರ್ಪಡೆಗೊಂಡ ಜಯಮ್ಮ ಅವರು ತಮ್ಮ ಅಧ್ಯಕ್ಷ ಪದವಿಯ ಅಧಿಕಾರವದಿ ಇನ್ನೂ 7 ತಿಂಗಳುಗಳು ಬಾಕಿ ಇರುವಾಗಲೆ ಕಾಂಗ್ರೆಸ್‌ ಹೈಕಮಾಂಡ್‌ ನನ್ನ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ನಿರಂತರವಾಗಿ ಒತ್ತಡ ಹಾಕುತ್ತಿದ್ದರು. ಅದಕ್ಕೆ ನಾನು ಒಪ್ಪದಿದ್ದ ಸಂದರ್ಭದಲ್ಲಿ ನನ್ನ ಮೇಲೆ ಅವಿಶ್ವಾಸ ನಿರ್ಣಯ ಮಂಡಿಸಲು ಯೋಜನೆ ರೂಪಿಸಿದ್ದರು. ಒಬ್ಬ ಪ್ರಾಮಾಣಿಕ ಕಾರ್ಯಕರ್ತಳಾಗಿ ಪಕ್ಷಕ್ಕೆ ದುಡಿದ ನನಗೆ ಕೆಲವು ಪ್ರಭಾವಿಗಳು ಸ್ವಾರ್ಥಕ್ಕಾಗಿ ನನ್ನನ್ನು ಅಧ್ಯಕ್ಷ ಗಾದಿಯಿಂದ ಕೆಳಗಿಳಿಸಲು ಒತ್ತಡ ಹಾಕಿದ ಪರಿಣಾಮವಾಗಿ ನನ್ನ ಮನಸ್ಸಿಎ ತೀವ್ರ ನೋವುಂಟು ಮಾಡಿದ ಪರಿಣಾಮ ನನ್ನ ಅಧ್ಯಕ್ಷೆ ಸ್ಥಾನಕ್ಕೆ ರಾಜಿನಾಮೆ ನೀಡಿ ಬಿಜೆಪಿಗೆ ಸೇರ್ಪಡೆಗೊಂಡಿದ್ದೇನೆ ಎಂದರು.

ಭಾರತಿಯ ಜನತಾ ಪಕ್ಷ ಪ್ರತಿಯೊಬ್ಬ ಕಾರ್ಯಕರ್ತರನ್ನು ಸಮಾನವಾಗಿ ಕಾಣುತ್ತದೆ ಹಾಗೂ ಗೌರವಿಸುತ್ತದೆ. ಈಗ ಜಯಮ್ಮ ಅವರು ನಮ್ಮ ಪಕ್ಷಕ್ಕೆ ಬಂದಿದ್ದು ಆನೆಬಲ ಬಂದಂತಾಗಿದೆ. ಎಂದು ಎಂಟಿಬಿ ನಾಗರಾಜ್ ಹೇಳಿದರು.

ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು. 9740202800