ಈ ಕ್ಷಣದ ಸುದ್ದಿ ; ಗೋಳಿಬಜೆ ಸಿಲುಕಿ ಮೃತಪಟ್ಟ ವ್ಯಕ್ತಿ! ಸಾವಿನ ಸುತ್ತ ಅನುಮಾನದ ಹುತ್ತ!ಮುಲ್ಕಿಯ ಕೊಳಚಿಕಂಬದಲ್ಲಿ ವ್ಯಕ್ತಿಯೊಬ್ಬ ಗಂಟಲಿನಲ್ಲಿ ಗೋಳಿಬಜೆ ಸಿಲುಕಿ ಮೃತಪಟ್ಟಿರುವ ಘಟನೆ ನಡೆದಿದೆ. ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮೃತನನ್ನು ಸ್ಥಳೀಯ ನಿವಾಸಿ ರಾಮಪ್ಪ ಅಮೀನ್ ಎಂದು ಗುರುತಿಸಲಾಗಿದೆ. ಕೂಲಿ ಕಾರ್ಮಿಕರಾಗಿರುವ ಇವರು ಕೂಲಿ ಕೆಲಸ ಮುಗಿಸಿ ಪಡುಬಿದ್ರಿಯಿಂದ ಮನೆಗೆ ಬರುವಾಗ ಹೊಟೇಲ್ ನಿಂದ ಗೋಳಿಬಜೆ ತಿಂದು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಕೂಡಲೇ ಆಸ್ಪತ್ರೆಗೆ ಒಯ್ಯುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ರಾಮಪ್ಪ ಅವರು ಮೃತ್ಯು ಸ್ಥಳೀಯರಿಗೆ ಅನುಮಾನ ತಂದಿದೆ. ತಕ್ಷಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಹತ್ತಿರದಲ್ಲಿದ್ದ ಸರ್ಕಾರಿ ಆಸ್ಪತ್ರೆಯಲ್ಲಿ ಶವ ಮೊಹಜರು ಸಂದರ್ಭದಲ್ಲಿ ವೈದ್ಯರು ಗಂಟಲಿನಲ್ಲಿ ಗೋಳಿಬಜೆ ಸಿಲುಕಿ ಮೃತಪಟ್ಟಿರುವ ವರದಿ ನೀಡಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಪ್ರಕರಣವನ್ನು ದಾಖಲಿಸಿರುವ ಪೊಲೀಸರು ತನಿಖೆಯನ್ನು ಶುರು ಮಾಡಿದ್ದಾರೆ.

ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು. 9740202800