ಬೆಳ್ಳಂಬೆಳಿಗ್ಗೆ ರಾಹುಲ್ ಗೆ ಶಾಕ್ ; ಮತಯಾಚಿಸಿದ ರೀತಿಗೆ ದಾಖಲಾಗಿದೆ ದೂರು!ರಾಹುಲ್ ಗಾಂಧಿ ಅವರು ಬಿಹಾರ್ ಚುನಾವಣಾ ಪ್ರಚಾರ ಟ್ವೀಟರ್ ನಲ್ಲಿ ಮಾಡಿದ್ದಕ್ಕೆ ಬಿಜೆಪಿ ರಾಹುಲ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ತನ್ನ ದೂರಿನಲ್ಲಿ ಬಿಜೆಪಿ, ಕಾಂಗ್ರೆಸ್ ನಾಯಕ ಟ್ವೀಟ್‌ ಮೂಲಕ ಮಹಾಮೈತ್ರಿಗಾಗಿ ಮತಯಾಚಿಸಿದ್ದಾರೆ. ಮೊದಲ ಹಂತದ ಮತದಾನದ ಮತದಾaರರಿಗೆ ಮನವಿ ಮಾಡುವ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.ಮೊದಲ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅವಧಿ ಪೂರ್ಣಗೊಂಡ ನಂತರ ರಾಹುಲ್ ಸಾಮಾಜಿಕ ಜಾಲತಾಣದಲ್ಲಿ ಮತ ಹಾಕುವಂತೆ ಮನವಿ ಮಾಡಿದ್ದಾರೆ. ಇದು ನೀತಿ ಸಂಹಿತಿಯ ಸಂಪೂರ್ಣ ಉಲ್ಲಂಘನೆ. ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ರಾಹುಲ್ ಗಾಂಧಿ ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗುತ್ತಿದ್ದಾರೆ. ಮೊದಲು ನಾಟಕೀಯವಾಗಿ ಕೆಳಗೆ ಬಿದ್ದು ಜನರಿಂದ ತಿರಸ್ಕರಿಸಲ್ಪಟ್ಟರು ನಂತರ ಮೋದಿಯಂತ ಸುಳ್ಳು ಹೇಳಲು ಯಾರಿಗೂ ಬರಲ್ಲ ಎಂದು ಟೀಕೆ ಮಾಡುತ್ತಿದ್ದರು.

ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು. 9740202800