ಉಪಚುನಾವಣೆ ಸೋಲು ; ಆರೆಸ್ಸೆಸ್ ಮೇಲೆ ಗೂಬೆ ಕೂರಿಸಿದ ಕಾಂಗ್ರೆಸ್ ಮುಖಂಡ!ಯೋಗೀಶ್ ಗೌಡ ಕೊಲೆ ಪ್ರಕರಣವನ್ನು ಸಿಬಿಐ ಗೆ ವಹಿಸಿದ ಬಗ್ಗೆ ಬಿ. ಕೆ ಹರಿಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿದರು. ಕೋರ್ಟ್ನಲ್ಲಿ ಸಾಕ್ಷ್ಯಗಳು ಅಂತಿಮ ಹಂತದಲ್ಲಿತ್ತು ಆದರೂ ಸಹ ತಮ್ಮ ರಾಜಕೀಯ ಬೇಳೆ ಬೇಯಿಸಲು ಪ್ರಕರಣವನ್ನು ಸಿಬಿಐ ಗೆ ವಹಿಸಿದ್ದಾರೆ ಎಂದರು.

ಆರ್ ಆರ್ ನಗರದಲ್ಲಿ ಬಿಜೆಪಿ ಗೆದ್ದಿದ್ದಾರೆ. ಆದರೆ ಆದು ಹಣಬಲದಿಂದ. ವಿಜಯೇಂದ್ರ ಅವರು ಹಣದ ಹೊಳೆಯನ್ನೇ ಹರಿಸಿ ಅಭ್ಯರ್ಥಿಯನ್ನು ಗೆಲ್ಲಿಸಿದ್ದಾರೆ. ಆದರೆ ನಾವು ಈ ಸೋಲನ್ನು ಒಪ್ಪಿಕೊಳ್ಳುತ್ತೇವೆ.

ಓಂ ಶ್ರೀ ಆದಿಶಕ್ತಿ ಚೌಡೇಶ್ವರಿ ಜ್ಯೋತಿಷ್ಯ ಪೀಠಂ. ನಿಮ್ಮ ಸಮಸ್ಯೆ ಏನೇ ಇರಲಿ ಕೇರಳ ಮತ್ತು ದಕ್ಷಿಣ ಕನ್ನಡದ 108 ಜ್ಯೋತಿಷ್ಯ ತಂತ್ರಗಳಿಂದ ನಿಮ್ಮ ನಿಗೂಢ ಗುಪ್ತ ಸಮಸ್ಯೆಗಳಿಗೆ, ತಾಂಬೂಲ ಪ್ರಶ್ನೆ ಮತ್ತು ಆರೂಢ ಪ್ರಶ್ನೆಯಿಂದ ಕೇವಲ 21 ಗಂಟೆಯಲ್ಲಿ ಶಾಶ್ವತ ಪರಿಹಾರ. ಖ್ಯಾತ ಜ್ಯೋತಿಷಿ, ಪಂಡಿತ್ ಶ್ರೀ ಶ್ರೀನಿವಾಸಮೂರ್ತಿ. ಇನ್ನು ನಿಮ್ಮ ಜೀವನದಲ್ಲಿ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ಕೇರಳದ 18 ದೈವಿಕ ಪೂಜಾ ಶಕ್ತಿಗಳಿಂದ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮಲ್ಲಿ ಸಮಸ್ಯೆಗಳಾದ ಮಾಟ ಮಂತ್ರ ನಿವಾರಣೆ, ಕೋರ್ಟ್ ವಿಚಾರ, ಆಸ್ತಿ ವಿಚಾರ, ಹಣಕಾಸಿನ ಸಮಸ್ಯೆ, ಸತಿಪತಿ ಕಲಹ, ಅತ್ತೆ-ಸೊಸೆ ಕಲಹ, ಮಕ್ಕಳ ವಿದ್ಯಭ್ಯಾಸದಲ್ಲಿ ತೊಂದರೆ, ಪ್ರೇಮ ಸಂಬಂಧದಂತ ಯಾವುದೇ ಸಮಸ್ಯೆಗಳಿಗೆ ಇಂದೇ ಕರೆ ಮಾಡಿ. 9108678938

ಸೋಲಿನ ಹಿಂದೆ ಡಿಕೆ ಶಿವಕುಮಾರ್ ಮೇಲೆ ಹೋಗಬಾರದೆಂದು ಸಿದ್ದರಾಮಯ್ಯ ಪ್ಲಾನ್ ಮಾಡಿದ್ದಾರೆ ಎಂಬ ಸುದ್ದಿ ಸುಳ್ಳು. ಇದೆಲ್ಲ ಖಾಕಿ ಚಡ್ಡಿ, ಕರಿ ಟೋಪಿ ಹಾಕಿದವರ ಕೆಲಸ ಎಂದು ಆರೆಸ್ಸೆಸ್ ಮೇಲೆ ಗೂಬೆ ಕೂರಿಸಿದರು.