ವಿಡಿಯೋ ; ಇದು ಉತ್ತರ ಪ್ರದೇಶ ಜನತೆಗೆ ಪೊಲೀಸರು ನೀಡಿದ ದೀಪಾವಳಿ ಶುಭಾಶಯ!ಉತ್ತರ ಪ್ರದೇಶದಲ್ಲಿ ಪಟಾಕಿ ಮಾರುತ್ತಿದ್ದ ವ್ಯಕ್ತಿಯ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಸದ್ಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಜಾಹಿರಾತು : ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/

ವಿಡಿಯೋದಲ್ಲಿ ಪೊಲೀಸ್ ಒಬ್ಬರು ಪಟಾಕಿ ಮಾರುತ್ತಿದ್ದ ವ್ಯಕ್ತಿಯನ್ನು ಹಿಡಿದು ಎಳೆದಾಡಿದ್ದಾರೆ. ಅಲ್ಲದೇ ತಡೆಯಲು ಬಂದ ಮಕ್ಕಳನ್ನು ಸಹ ಲೆಕ್ಕಿಸಲಿಲ್ಲ. ಈ ಘಟನೆಯನ್ನು ಖಂಡಿಸಿ ಉತ್ತರ ಪ್ರದೇಶ ಜನರು ಯೋಗಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಡಿಯೋ ನೋಡಿ