ಪಾಕಿಸ್ತಾನ್ ಪ್ರರಧಾನಿಗೆ ರೊಚ್ಚಿಗೆದ್ದು ಹಿಗ್ಗಾಮುಗ್ಗ ಉಗಿದ ಮುಸ್ಲಿಂ ಸಂಘಟನೆಯ ಉಪಾಧ್ಯಕ್ಷೆ!ಪಾಕಿಸ್ತಾನ ಮುಸ್ಲಿಂ ಲೀಗ್ ಉಪಾಧ್ಯಕ್ಷೆ ಮರಿಯಮ್ ನವಾಜ್ ಅವರು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಹರಿಹಾಯ್ದರು.

ಜಾಹಿರಾತು : ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/

ಪಾಕ್ ಪ್ರಧಾನಿ ಇಮ್ರಾನ್ ಖಾನ್ ಒಬ್ಬ ನಿಷ್ಪ್ರಯೋಜಕ ದೇಶದಲ್ಲಿ ಏನು ನಡೆಯುತ್ತಿದೆ ಎಂಬುದರ ಅರಿವೇ ಇಲ್ಲ. ಅನಗತ್ಯವಾಗಿ ಗಮನ ಸೆಳೆಯಲು ಪ್ರಯತ್ನಿಸುತ್ತಾರೆ ಎಂದರು.

ಪಾಕಿಸ್ತಾನದಲ್ಲಿನ ಎಲ್ಲ ಸಮಸ್ಯೆಗಳಿಗೆ ಏನಾದರು ಪರಿಹಾರ ಇದೆ ಎಂದಾದರೆ ಅದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹಾಗೂ ಅವರ ಸರ್ಕಾರ ವನ್ನು ಮನೆಗೆ ಕಳುಹಿಸುವುದು ಎಂದು ಕಟುವಾಗಿ ಟೀಕಿಸಿದರು.