ಹಿಂದೂಗಳಿಗೆ ದೀಪಾವಳಿ ಶುಭಾಶಯ ಕೋರಿದ ನುಸ್ರತ್ ಜಹಾನ್; ಫೋಟೋ ನೋಡಿ!

ಪಶ್ಚಿಮ ಬಂಗಾಳದ ಎಂಪಿ ನುಸ್ರತ್ ಜಹಾನ್ ಅವರು ದೀಪಾವಳಿ ಶುಭಾಶಯ ಕೋರಿದ್ದಾರೆ. ದೀಪಗಳನ್ನು ಹಚ್ಚಿ ದೀಪಾವಳಿ ಶುಭಕಾಮನೆಗಳನ್ನು ಕೋರಿದ್ದಾರೆ.

ನುಸ್ರತ್ ಜಹಾನ್ ಅವರು ಹಿಂದೂಗಳ ಎಲ್ಲ ಹಬ್ಬಗಳಿಗೂ ಶುಭ ಕೋರುತ್ತಾರೆ. ಈ ಹಿಂದೆ ಅವರು ದುರ್ಗಾದೇವಿಯ ಅವತಾರದ ವಸ್ತ್ರಗಳನ್ನು ಧರಿಸಿ ಫೋಟೋಶೂಟ್ ಮಾಡಿಸಿಕೊಂಡಿದ್ದರು.

ಜಾಹಿರಾತು : ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/

ಇದನ್ನೂ ಓದಿ :  ತಮ್ಮ ಮುದ್ದುಮುದ್ದಾದ ನಟನೆಯ ಮೂಲಕ ಎಲ್ಲರ ಗಮನ ಸೆಳೆದ ನಟಿ ಅಮೂಲ್ಯ ಈಗ ಗರ್ಭಿಣಿ??!

ಈ ರೀತಿ ಮಾಡಿದ ನುಸ್ರತ್ ಜಹಾನ್ ಅವರಿಗೆ ಹಲವಾರು ಬೆದರಿಕೆ ಕರೆಗಳು ಬಂದಿದ್ದವು. ಆದರೆ ಅವರು ಇದಾವುದಕ್ಕೂ ಜಗ್ಗದೇ ತಮ್ಮ ಕೆಲಸವನ್ನು ನಿರ್ಭಯವಾಗಿ ಮಾಡುತ್ತಾ ಬಂದಿದ್ದಾರೆ.

ಫೋಟೊಗಳನ್ನು ನೋಡಿ ;