ವಿಡಿಯೋ ;ಕಾಂಗ್ರೆಸ್ ಸರ್ವನಾಶ ಆಗುತ್ತೆ ; ಕಾಂಗ್ರೆಸ್ ಗೆ ಎಚ್ಚರಿಸಿದ ಮಲ್ಲಿಕಾರ್ಜುನ ಖರ್ಗೆ!ಕಾಂಗ್ರೆಸ್ ಪಕ್ಷ ಈಗ ಅಳಿವಿನಂಚಿನಲ್ಲಿರುವ ಹಾಗೆ ಕಾಣುತ್ತಿದೆ. ಕರ್ನಾಟಕದಲ್ಲಿ ಶಿರಾ ಮತ್ತು ಆರ್ ಆರ್ ನಗರ ಉಪಚುನಾವಣೆಗಳಲ್ಲಿ ಹೀನಾಯ ಸೋಲು ಅನುಭವಿಸಿದೆ. ಬಿಹಾದರಲ್ಲು ಸಹ ಕಾಂಗ್ರೆಸ್ ಇದೇ ಸ್ಥಿತಿಯನ್ನು ಮುಂದುವರಿಸಿತ್ತು.

ಜಾಹಿರಾತು : ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/

ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ. ಕಾಂಗ್ರೆಸ್ ತೆಗೆದುಕೊಳ್ಳುವ ನಡೆಗಳ ಮೇಲೆ ಅಸಮಾಧಾನ ಹೊರಹಾಕಿದ್ದಾರೆ. ಕಾಂಗ್ರೆಸ್ ತನ್ನ ಗುರಿಯನ್ನು ಮರೆತರೆ ಸರ್ವನಾಶ ಆಗುವುದು ಖಚಿತ ಎಂದು ಎಚ್ಚರಿಸಿದ್ದಾರೆ. ಈ ಕುರಿತು ಒಂದು ವಿಡಿಯೋ ಇಲ್ಲಿದೆ ನೋಡಿ
ವಿಡಿಯೋ ಕೃಪೆ : ದಿಗ್ವಿಜಯ ನ್ಯೂಸ್