ಗೋಹತ್ಯೆ ನಿಷೇಧದ ಬಗ್ಗೆ ಕೊನೆಗೂ ಮಾಹಿತಿ ನೀಡಿದ ಬಿಜೆಪಿ ಸಚಿವ!



ರಾಜ್ಯದಲ್ಲಿ ಗೋಹತ್ಯೆ ನಿಷೇಧ ಯಾವಾಗ ಕೂಗು ಕೇಳಿಬರುತ್ತಿದೆ.ಈ ಬಗ್ಗೆ ರಾಜ್ಯ ಪಶುಸಂಗೋಪನ ಸಚಿವ ಪ್ರಭು ಚವ್ಹಾಣ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಜಾಹಿರಾತು : ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/


ಜಾಹಿರಾತು: ನಿಮ್ಮ ಏನೇ ಸಮಸ್ಯೆ ಇದ್ದರೂ ಕೂಡಲೇ ಈ ಕೆಳಕಂಡ ಸಂಖ್ಯೆಗೆ ಕರೆ ಮಾಡಿ!

ಪಂಡಿತ್ ದಾಮೋದರ್ ಭಟ್
ದಕ್ಷಿಣ ಕರ್ನಾಟಕದ ಖ್ಯಾತ
ಜ್ಯೋತಿಷ್ಯರು ಮತ್ತು ಆಧ್ಯಾತ್ಮಿಕ ಚಿಂತಕರು
ನಿಮ್ಮ ಕುಟುಂಬದ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದಾದ
ಅಥವಾ ಅಲ್ಲದ, ವಿದ್ಯಾಭ್ಯಾಸ ವ್ಯವಹಾರದ ಕಷ್ಟ,
ಆರ್ಥಿಕ ಸಂಕಷ್ಟಕ್ಕೆ ಮೂಲಕಾರಣ ಮತ್ತು ಅದಕ್ಕೆ ಸೂಕ್ತ ಪರಿಹಾರ ಶತಸಿದ್ಧ!

ಈಗಲೇ ಕರೆಮಾಡಿ : 9008611444


ಸುದ್ದಿಗಾರರೊಂದಿಗೆ ಗೋಹತ್ಯೆ ನಿಷೇಧದ ಬಗ್ಗೆ ಮಾತನಾಡಿದ ಅವರು ಮಾರ್ಚ್ ಅಂತ್ಯದೊಳಗೆ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಲಾಗುತ್ತದೆ. ರಾಜ್ಯದಲ್ಲಿ ಗುಜರಾತ್ ಮಾದರಿಯ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತರುತ್ತೇವೆ ಎಂದಿದ್ದಾರೆ.

ಇದರ ಬಗ್ಗೆ ರಾಜ್ಯದ ಮುಖ್ಯಮಂತ್ರಿಗಳಾದ ಬಿ. ಎಸ್ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಅದರ ಸಾಧಕ ಬಾಧಕಗಳನನ್ನು ತಿಳಿದು ಜಾರಿಗೆ ತರಲಾಗುತ್ತದೆ ಎಂದರು.