ಅಮಿತ್ ಶಾ ಎಂಟ್ರಿಯಿಂದ ತಮಿಳುನಾಡಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆಘಾತ! ಭಾರೀ ಬದಲಾವಣೆತಮಿಳುನಾಡಿನಲ್ಲಿ ಅಮಿತ್ ಶಾ ಎಂಟ್ರಿ ಕೊಟಟಿದ್ದೇ ತಡ ಬಿಜೆಪಿ ಸೇರುತ್ತಾದ್ದಾರೆ ಮುಖಂಡರು. ಡಿಎಂಕೆ ಪಕ್ಷದ ಬಗ್ಗೆ ಕಟುವಾಗಿ ಮಾತನಾಡಿದ್ದಕ್ಕಾಗಿ ರಾಮಲಿಂಗಂ ಎಂಬುವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿತ್ತು ಅವರು ಈಗ ಬಿಜೆಪಿ ಸೇರಿದ್ದಾರೆ.

ಜಾಹಿರಾತು : ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/

ಕರ್ನಾಟಕ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ. ರವಿ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷ ಎಲ್‌.ಮುರುಗನ್ ಅವರ ನೇತೃತ್ವದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ರಾಮಲಿಂಗಂ ಬಿಜೆಪಿ ಸೇರಿದರು. ಪಕ್ಷದ ವಿರುದ್ಧ ಟೀಕೆ ಮಾಡಿದ ಆರೋಪದ ಮೇಲೆ ಅವರನ್ನು ಡಿಎಂಕೆ ನಾಯಕ ಎಂಕೆ ಸ್ಟಾಲಿನ್‌ ಮಾರ್ಚ್‌ನಲ್ಲಿ ಪಕ್ಷದಿಂದ ಹೊರಹಾಕಿದ್ದರು.

ಬಿಜೆಪಿ ಸೇರ್ಪಡೆ ಬಳಿಕ ಮಾತನಾಡಿರುವ ರಾಮಲಿಂಗಂ, ‘ನಾನು ಎಂಕೆ ಅಳಗಿರಿ ಅವರೊಂದಿಗೆ ತುಂಬಾ ಹತ್ತಿರದ ಸಂಬಂಧ ಹೊಂದಿದ್ದೇನೆ. ಅಳಗಿರಿಯವರನ್ನು ಬಿಜೆಪಿಗೆ ಕರೆತರಲು ಪ್ರಯತ್ನಿಸುತ್ತೇನೆ’ ಎಂದು ಹೇಳಿದ್ದಾರೆ.