ಆಂದ್ರ ಪ್ರದೇಶ: ರಣ ಭೀಕರ ಮಳೆಯಿಂದ ಆಂದ್ರ ಪ್ರದೇಶ ತತ್ತರಿಸಿ ಹೋಗಿದ್ದು ಮನೆ, ಕಾರು, ಬೈಕು, ಟೆಂಪೋ ಎಂಬ ಬೇಧವಿಲ್ಲದೆ ವರುಣ ದೇವ ಎಲ್ಲವನ್ನೂ ಗುಡಿಸಿ ಗುಡ್ಡೆ ಹಾಕಿದ್ದಾನೆ. ಹೈದ್ರಾಬಾದ್ ನಲ್ಲಿ ಮಳೆ ಪ್ರಮಾಣ ಜೋರಾಗಿದ್ದು ಈ ವರೆಗೆ ೧೧ ಜನ ಸಾವನಪ್ಪಿದ್ದಾರೆ. ಈ ಕಂಡು ಕೇಳರಿಯದ ಮಳೆ ಕಂಡು ಅಲ್ಲಿನ ಜನ ದಿಕ್ಕಾಪಾಲಾಗಿದ್ದಾರೆ. ಸದ್ಯ ಎನ್ ಡಿ ಆರ್ ಎಫ್ ತಂಡ ಜನರನ್ಙು ರಕ್ಷಿಸುವ ಕೆಲಸವನ್ನು ಆರಂಭಿಸಿದೆ. ಈ ಭಯ ಭೀಭತ್ಸ ಮಳೆಯಲ್ಲಿ ಕೆಲ ಜನಸಾಮಾನ್ಯರು ತೇಲಿ ಹೋಗುತ್ತಿದ್ದು ಅವರನ್ನು ರಕ್ಷಿಸಲೂ ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ.
ಉತ್ತರ ಪ್ರದೇಶದ ಕರಾವಳಿಯಲ್ಲಿ ಗಾಳಿಯ ತೀವ್ರತೆ ಹೆಚ್ಚಿರುವ ಕಾರಣ ಅ.೧೪- ೧೫ ರಂದು ಕರ್ನಾಟಕದಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂಬುದಾಗಿ ಹವಮಾನ ಇಲಾಖೆ ಎಚ್ವರಿಸಿದೆ. ಇದನ್ನು ಅರಿತ ಸರ್ಕಾರ ಬೀದರ್, ಧಾರವಾಡ, ಬಾಗಲಕೋಟೆ, ಬೆಳಗಾವಿ, ಹಾವೇರಿ, ಯಾದಗಿರಿ, ವಿಜಯಪುರದಲ್ಲಿ ರೆಡ್ ಅಲರ್ಟ್ ಅನ್ನು ಘೋಷಿಸಿದೆ.
ಜಾಹಿರಾತು : ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.9740202800