ಗುರು ರಾಘವೇಂದ್ರರನ್ನು ನೆನೆಯುತ್ತ ಇಂದಿನ ದಿನ ಭವಿಷ್ಯ ಹಾಗು ರಾಶಿ ಫಲ ಓದಿ.

ಮೇಷ ರಾಶಿ: ಕಚೇರಿ ಕಾರ್ಯಗಳಲ್ಲಿ ಉತ್ತಮ ನಿರ್ವಹಣೆ ತೋರುವಿರಿ. ಅಧಿಕಾರಿ ವಲಯದಿಂದ ಮನ್ನಣೆ ಸಿಗಲಿದೆ. ಸಹವರ್ತಿಗಳಿಂದ ಮತ್ಸರದ ಭಾವನೆ ಮೂಡಬಹುದು. ನಿಮ್ಮ ಬುದ್ಧಿವಂತಿಕೆಯಿಂದ ಅಸಾಧ್ಯವಾದ ಕಾರ್ಯವನ್ನು ಸಾಧಿಸುತ್ತೀರಿ. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ವೃಷಭ ರಾಶಿ: ಅಪಪ್ರಚಾರ ನಿಂದನೆಗಳಿಂದ ಮಾನಸಿಕವಾಗಿ ಕುಗ್ಗಬಹುದು ಆದಷ್ಟು ಸದೃಢರಾಗಿ. ನಿಮ್ಮ ಕಾರ್ಯಗಳಲ್ಲಿ ತಪ್ಪಿರಬಹುದು ಇನ್ನೊಮ್ಮೆ ಪರಿಶೀಲಿಸುವುದು ಮುಖ್ಯ. ಆಕಸ್ಮಿಕವಾದ ಪ್ರಯಾಣ ಮಾಡಬೇಕಾದ ಸಂದರ್ಭ ಬರಬಹುದು. ಆರೋಗ್ಯದ ಕಡೆಗೆ ಗಮನ ಹರಿಸಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ವರ್ತನೆ ಇರಲಿ. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ಮಿಥುನ ರಾಶಿ: ಕೆಲಸದಲ್ಲಿ ಮಾರ್ಪಡಿಸುವ ಚಿಂತನೆ ಮಾಡಬೇಡಿ. ನವೀನ ಹೂಡಿಕೆಗಳಲ್ಲಿ ಹೆಚ್ಚಿನ ಆಸಕ್ತಿ ವಹಿಸುವುದು ಸದ್ಯಕ್ಕೆ ಬೇಡ. ಆರ್ಥಿಕ ವ್ಯವಹಾರಗಳು ವ್ಯತಿರಿಕ್ತವಾಗಿ ನಡೆಯಬಹುದು. ಕುಟುಂಬದೊಂದಿಗೆ ವೈಮನಸ್ಸು ಸೃಷ್ಟಿಯಾಗಲಿದೆ. ಬರುವ ಹಣಕಾಸು ನಿಲ್ಲದೆ ಕೈಜಾರಿ ಹೋಗಬಹುದಾಗಿದೆ. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ಕರ್ಕಾಟಕ ರಾಶಿ: ಈ ದಿನದ ಕಾರ್ಯಕಲಾಪಗಳು ಕೊನೆಯ ಹಂತದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ. ಮನೆಯನ್ನು ಬದಲಾಯಿಸುವ ಚಿಂತನೆ ನಡೆಯಲಿದೆ. ವೃತ್ತಿಯಲ್ಲಿ ಉತ್ತಮ ಪ್ರಗತಿ ಕಂಡುಬರುತ್ತದೆ. ಕೆಲವು ವಿಷಯಗಳು ನಿಮ್ಮಲ್ಲಿ ಅನಗತ್ಯವಾಗಿ ಕೋಪ ಸೃಷ್ಟಿಸಬಹುದು. ಹಿರಿಯರು ನೀಡುವ ಜವಾಬ್ದಾರಿಯನ್ನು ಪೂರೈಸಲು ಮುಂದಾಗಿ. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ಸಿಂಹ ರಾಶಿ: ಸಿಗುವ ಅವಕಾಶಗಳನ್ನು ಬಳಸಿಕೊಂಡು ಮುನ್ನಡೆಯಿರಿ. ದೊಡ್ಡಮಟ್ಟದ ಯೋಜನೆಗಳು ಕಂಡುಬರುತ್ತದೆ. ಸದುಪಯೋಗಪಡಿಸಿಕೊಳ್ಳುವುದು ಒಳ್ಳೆಯದು. ಹೂಡಿಕೆಗಳ ವಿಷಯದಲ್ಲಿ ಲಾಭದಾಯಕ ದಿನವಾಗಿ ಪರಿವರ್ತನೆಗೊಳ್ಳುವುದು. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ಕನ್ಯಾ ರಾಶಿ: ಕಷ್ಟದ ಕೆಲಸಗಳನ್ನು ಸಹ ಯಶಸ್ವಿಯಾಗಿ ಮಾಡಿ ಮುಗಿಸುತ್ತೀರಿ. ಅದ್ಭುತ ಮತ್ತು ಆಶ್ಚರ್ಯ ಗಳೊಂದಿಗೆ ದಿನವನ್ನು ನೋಡಬಹುದು. ಧನಾಗಮನದಲ್ಲಿ ನಿರೀಕ್ಷೆ ಕೈಗೂಡಲಿದೆ. ಜಮೀನು ಖರೀದಿ ಪ್ರಕ್ರಿಯೆಗಳಲ್ಲಿ ಯಶಸ್ವಿ ಆಗುವುದು. ತೀರ ಒತ್ತಡದ ಕೆಲಸವನ್ನು ಆದಷ್ಟು ಮಾಡದಿರುವುದು ಉತ್ತಮ. ಆರೋಗ್ಯವನ್ನು ಕಾಪಾಡಿಕೊಳ್ಳಿ. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ಜಾಹಿರಾತು: ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/

ತುಲಾ ರಾಶಿ: ನಿಖರವಾದ ಲೆಕ್ಕಾಚಾರದಿಂದ ಕೆಲಸವನ್ನು ಸಕಾರಾತ್ಮಕವಾಗಿ ಮಾಡುವಿರಿ. ಬೃಹತ್ ಪ್ರಮಾಣದ ಯೋಜನೆ ಸಿಗುವ ಸಾಧ್ಯತೆ ಇದೆ. ಆರ್ಥಿಕ ಸಹಕಾರ ಬಂಧು-ಮಿತ್ರರಿಂದ ದೊರೆಯಲಿದೆ. ಕುಟುಂಬದ ವೈಯಕ್ತಿಕ ಸಮಸ್ಯೆಗಳನ್ನು ನೀವು ನಿಮ್ಮ ಮುತುವರ್ಜಿಯಿಂದ ಪರಿಹಾರ ಮಾಡುವಿರಿ. ಮಾನಸಿಕ ನೆಮ್ಮದಿ ಪಡೆಯಲು ದೇವಸ್ಥಾನಗಳಿಗೆ ಭೇಟಿ ನೀಡುವ ಸಾಧ್ಯತೆ ಇದೆ. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ಇದನ್ನೂ ಓದಿ :  ಚೀನಾ-ಪಾಕ್ ಎದೆಯಲ್ಲಿ ನಡುಕ ಹುಟ್ಟಿಸಿದೆ ಭಾರತಕ್ಕಾಗಮಿಸಿದ 'ರಫೆಲ್’ ಯು ದ್ಧ ವಿಮಾನ! ; ಕಾರಣ ಇಲ್ಲಿದೆ.

ವೃಶ್ಚಿಕ ರಾಶಿ: ಆತುರದ ವರ್ತನೆ ಈ ದಿನ ಕಂಡುಬರುತ್ತದೆ, ಆದಷ್ಟು ಸಮಾಧಾನದಿಂದ ಯೋಚನೆ ಮಾಡುವುದು ಒಳ್ಳೆಯದು. ಹಲವು ವ್ಯಕ್ತಿಗಳನ್ನು ಭೇಟಿ ಮಾಡಿ ನಿಮ್ಮ ನಿಗದಿತ ಯೋಜನೆಗಳಿಗೆ ಬೆಂಬಲ ಪಡೆಯುವ ಸಾಹಸ ಮಾಡುವಿರಿ. ನಿಮ್ಮ ಕೋಪಿಷ್ಟ ವರ್ತನೆಯನ್ನು ಸರಿಪಡಿಸಿಕೊಳ್ಳುವುದು ಮುಖ್ಯ. ವಿನಾಕಾರಣ ಜನಗಳ ವಿರುದ್ಧ ಕಟ್ಟಿಕೊಳ್ಳುವುದು ಬೇಡ. ಸಾಮಾಜಿಕ ಕ್ಷೇತ್ರದಲ್ಲಿ ಗೆಲುವಿನ ದಾರಿ ಸಿಗಲಿದೆ. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ಧನಸ್ಸು ರಾಶಿ: ಗುರಿಯು ತಲುಪುವ ವಿಶ್ವಾಸ ನಿಮ್ಮಲ್ಲಿ ಇರುತ್ತದೆ, ಇನ್ನೇನು ಹತ್ತಿರದಲ್ಲಿದೆ ಎಂಬ ಭಾವನೆ ಆವರಿಸಬಹುದು, ನೀವು ವಿಶ್ರಮಿಸಿದ ಪ್ರಾಮಾಣಿಕತನದಿಂದ ಕೆಲಸವನ್ನು ಮಾಡುವುದರಿಂದ ಯಶಸ್ಸು ದೊರೆಯುವುದು ನಿಶ್ಚಿತ. ಹಿರಿಯರ ಮಾತುಗಳನ್ನು ಕೇಳುವ ವ್ಯವಧಾನ ತೋರಿಸಿ. ಆರ್ಥಿಕ ಬಿಕ್ಕಟ್ಟು ಸರಿ ಹೊಂದಲಿದೆ. ನಿರೀಕ್ಷಿತ ಆದಾಯ ಕಂಡುಬರುತ್ತದೆ. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ಮಕರ ರಾಶಿ: ಎಲ್ಲಾ ಕೆಲಸವನ್ನು ಈ ದಿನ ಬೇಗನೆ ಮಾಡಲು ಕಾರ್ಯಪ್ರವೃತ್ತರಾಗುವಿರಿ. ನಿಮ್ಮಲ್ಲಿ ಮೂಡುವ ಮಾನಸಿಕ ಖಿನ್ನತೆಯನ್ನು ಸರಿಪಡಿಸಿಕೊಳ್ಳಿ. ಕೆಲಸದಲ್ಲಿ ಪೂರ್ವತಯಾರಿ ಅಗತ್ಯವಾಗಿದೆ. ನಿಮ್ಮ ದಾರಿಯಲ್ಲಿ ಕೆಲವೊಂದು ಅಡೆತಡೆಗಳು ಬಂದರೂ ಸಹ ಕುಲದೇವತಾ ಆರಾಧನೆಯಿಂದ ಸಂಕಷ್ಟಗಳನ್ನು ಗೆಲ್ಲುವಿರಿ. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ಕುಂಭ ರಾಶಿ: ನಿಮ್ಮ ಸ್ವಂತ ನಿರ್ಧಾರಗಳು ಗೆಲುವು ತಂದು ಕೊಡಲಿದೆ. ಇನ್ನೊಬ್ಬರ ಮೇಲೆ ಅವಲಂಬಿಸುವುದು ಬೇಡ. ಕುಟುಂಬದವರ ಹಿತಾಸಕ್ತಿಯನ್ನು ಕಡೆಗಣಿಸಬೇಡಿ ಮತ್ತು ಅವರ ಅಭಿಪ್ರಾಯಗಳಿಗೆ ಬೆಲೆ ನೀಡುವುದು ಒಳಿತು. ಹಿರಿಯರ ಆರೋಗ್ಯದ ಬಗ್ಗೆ ಲಕ್ಷ್ಯವಿರಲಿ. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ಮೀನ ರಾಶಿ: ಕುಟುಂಬಸ್ಥರ ಬೆಂಬಲದಿಂದ ಕೆಲಸಗಳು ಯಶಸ್ವಿಯಾಗಲಿದೆ. ನೀವು ಅಂದುಕೊಂಡಿರುವ ಕಾರ್ಯಗಳನ್ನು ಯಶಸ್ವಿಯಾಗಿ ನಿಭಾಯಿಸುತ್ತೀರಿ. ನಿಮ್ಮಲ್ಲಿ ಧೈರ್ಯ ಕಡಿಮೆಯಾಗಬಹುದು ಆದಷ್ಟು ಮಾನಸಿಕವಾಗಿ ಸಿದ್ಧತೆ ನಡೆಸಿ. ಹಾಸ್ಯ ಸ್ವಭಾವದಿಂದ ಎಲ್ಲರನ್ನೂ ರಂಜಿಸುವಿರಿ. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ಓಂ ಶ್ರೀ ಆದಿಶಕ್ತಿ ಚೌಡೇಶ್ವರಿ ಜ್ಯೋತಿಷ್ಯ ಪೀಠಂ. ನಿಮ್ಮ ಸಮಸ್ಯೆ ಏನೇ ಇರಲಿ ಕೇರಳ ಮತ್ತು ದಕ್ಷಿಣ ಕನ್ನಡದ 108 ಜ್ಯೋತಿಷ್ಯ ತಂತ್ರಗಳಿಂದ ನಿಮ್ಮ ನಿಗೂಢ ಗುಪ್ತ ಸಮಸ್ಯೆಗಳಿಗೆ, ತಾಂಬೂಲ ಪ್ರಶ್ನೆ ಮತ್ತು ಆರೂಢ ಪ್ರಶ್ನೆಯಿಂದ ಕೇವಲ 21 ಗಂಟೆಯಲ್ಲಿ ಶಾಶ್ವತ ಪರಿಹಾರ. ಖ್ಯಾತ ಜ್ಯೋತಿಷಿ, ಪಂಡಿತ್ ಶ್ರೀ ಶ್ರೀನಿವಾಸಮೂರ್ತಿ. ಇನ್ನು ನಿಮ್ಮ ಜೀವನದಲ್ಲಿ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ಕೇರಳದ 18 ದೈವಿಕ ಪೂಜಾ ಶಕ್ತಿಗಳಿಂದ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮಲ್ಲಿ ಸಮಸ್ಯೆಗಳಾದ ಮಾಟ ಮಂತ್ರ ನಿವಾರಣೆ, ಕೋರ್ಟ್ ವಿಚಾರ, ಆಸ್ತಿ ವಿಚಾರ, ಹಣಕಾಸಿನ ಸಮಸ್ಯೆ, ಸತಿಪತಿ ಕಲಹ, ಅತ್ತೆ-ಸೊಸೆ ಕಲಹ, ಮಕ್ಕಳ ವಿದ್ಯಭ್ಯಾಸದಲ್ಲಿ ತೊಂದರೆ, ಪ್ರೇಮ ಸಂಬಂಧದಂತ ಯಾವುದೇ ಸಮಸ್ಯೆಗಳಿಗೆ ಇಂದೇ ಕರೆ ಮಾಡಿ. 9108678938