ರಾಮ ಬಂಟ ಆಂಜನೇಯನನ್ನು ನೆನೆಯುತ್ತ ಇಂದಿನ ರಾಶಿಫಲ ಹಾಗು ದಿನ ಭವಿಷ್ಯ ಓದಿ.ಮೇಷ: ಆರ್ಥಿಕವಾಗಿ ಯಾರನ್ನೂ ನಂಬದಂತಹ ಪರಿಸ್ಥಿತಿಯು ಇದ್ದರೂ ಹಣಕಾಸು ಹಾಗೂ ಧನಾಗಮನವು ಉತ್ತಮ ವಿರುತ್ತದೆ. ಮನೆಯಲ್ಲಿ ಅಸಮಾಧಾನದ ವಾತಾವರಣವಿದ್ದರೂ ನೀವು ಸಮಾಧಾನದಿಂದರಬೇಕಾದೀತು. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ವೃಷಭ: ಜೀವನದಲ್ಲಿ ನಿಮಗೆ ಈ ಸಮಯವು ತುಂಬಾ ತೊಂದರೆ ಕೊಟ್ಟ್ಪಿತು. ಆರೋಗ್ಯದಲ್ಲಿ ತುಂಬಾ ಏರುಪೇರಾದೀತು. ಹಂತ ಹಂತವಾಗಿ ನಿವಾರಣೆಯಾಗಲಿದೆ. ವೃತ್ತಿರಂಗದ ಯೋಜನೆಯು ಸಾಕಾರಗೊಳ್ಳಲಿದೆ. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ಮಿಥುನ: ಸುಖ ದುಃಖದ ಸಮ್ಮಿಶ್ರ ಫಲವು ಅನುಭವಕ್ಕೆ ಬಂದೀತು. ನವದಂಪತಿಗಳಿಗೆ ಮಧುಚಂದ್ರದ ಭಾಗ್ಯವು ಒದಗಿ ಬಂದೀತು. ಸಾಮಾಜಿಕವಾಗಿ ಜನಾನುರಾಗವು ಲಭಿಸಲಿದೆ. ಕಿರು ಸಂಚಾರವಿದೆ. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ಕಟಕ: ಕಾರ್ಯರಂಗದಲ್ಲಿ ಕೆಲಸಕಾರ್ಯಗಳನ್ನು ನಿಭಾಯಿಸಿಕೊಂಡು ಹೋಗಬಹುದಾಗಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿದ್ದಲ್ಲಿ ಕಂಕಣಬಲವು ಪ್ರಾಪ್ತಿಯಾಗಲಿದೆ. ಕೋರ್ಟುಕಚೇರಿ ವ್ಯವಹಾರಗಳು ಹಿಂದೂಡಲ್ಪಟ್ಟವು. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ಸಿಂಹ: ವೃತ್ತಿರಂಗದಲ್ಲಿ ಆಗಾಗ ಏರುಪೇರುಗಳು ಕಂಡು ಬಂದಾವು. ಆದರೂ ನಿಮ್ಮ ಮನಸ್ಸಿನಾಳದ ಸೂಕ್ತ ಬಯಕೆಗಳು ಸದ್ಯದಲ್ಲೇ ಗೋಚರಕ್ಕೆ ಬರಲಿವೆ. ಅಸಾಧ್ಯವಾದುದೆಂದೆಣಿಸಿದ ಕಾರ್ಯ ಸಾಧ್ಯವಾಗಲಿದೆ. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ಕನ್ಯಾ: ವೃತ್ತಿರಂಗದಲ್ಲಿ ವಿಚಾರಗಳನ್ನು ಅವಲೋಕಿಸಿಯೇ ಮುಂದಿನ ಹೆಜ್ಜೆ ಇಡುವುದು ಲೇಸು. ಸಾಂಸಾರಿಕವಾಗಿ ಸದಸ್ಯರ ಪ್ರೀತಿ ವಿಶ್ವಾಸ, ಸಹಕಾರಗಳು ಮುನ್ನಡೆಗೆ ಪೂರಕವಾಗಲಿದೆ. ದಿನಾಂತ್ಯ ಅತಿಥಿಗಳ ಆಗಮನ. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ಜಾಹಿರಾತು: ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/

ತುಲಾ: ವೃತ್ತಿರಂಗದಲ್ಲಿ ಅಭಿವೃದ್ಧಿದಾಯಕ ಬೆಳವಣಿಗೆಯು ಕಂಡು ಬಂದರೂ ತುಸು ಬದಲಾವಣೆಗೆ ನೀವು ಸಿದ್ಧರಾಗಬೇಕಾದೀತು. ಸಾಂಸಾರಿಕವಾಗಿ ಸಂತಸದ ವಾತಾವರಣ ಉತ್ಸಾಹಿತರನ್ನಾಗಿ ಮಾಡಲಿದೆ. ಶುಭವಿದೆ. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ವೃಶ್ಚಿಕ: ಕುಟುಂಬ ವರ್ಗದವರ ಸಹಮತವಿರದೆ ಕೆಲಸಕಾರ್ಯಗಳು ವಿಳಂಬಗತಿಯನ್ನು ಪಡೆದಾವು. ಕಾರ್ಯಕ್ಷೇತ್ರದಲ್ಲಿ ಬುದ್ಧಿಜೀವಿಗಳಿಗೆ ಮುಖಭಂಗವಾದೀತು. ರಾಜಕೀಯದವರಿಗೆ ನಯವಂಚನೆಯ ಅನುಭವ. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ಧನು: ವೃತ್ತಿರಂಗದಲ್ಲಿ ತಟಸ್ಥ ಧೋರಣೆಯು ಫಲಕಾರಿಯಾಗಲಿದೆ. ವೈವಾಹಿಕ ಸಂಬಂಧಗಳ ಬಗ್ಗೆ ಆತುರತೆ ಸಲ್ಲದು. ಗೃಹದಲ್ಲಿ ಸಣ್ಣ ಸಣ್ಣ ಮನಸ್ತಾಪದಿಂದ ಮಾನಸಿಕ ನೆಮ್ಮದಿ ಕೆಡಲಿದೆ. ತಾಳ್ಮೆ ಸಮಾಧಾನವಿರಲಿ. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ಮಕರ: ಆತ್ಮ ವಿಮರ್ಶೆಗೆ ಸಕಾಲವಿದು. ಚಿಂತಿತ ಕೆಲಸಕಾರ್ಯಗಳಿಗೆ ಫಲ ಸಿಗಲಿದೆ. ಆರ್ಥಿಕವಾಗಿ ಹೆಚ್ಚಿನ ರೀತಿಯಲ್ಲಿ ಅಭಿವೃದ್ಧಿಗೆ ಪೂರಕವಾದ ವಾತಾವರಣ ವಿರುತ್ತದೆ. ಅದೇ ರೀತಿ ಸಾಂಸಾರಿಕ ನೆಮ್ಮದಿ ಇರುತ್ತದೆ. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ಕುಂಭ: ಸಾರ್ಥಕತೆಯಿಂದ ಶತ್ರುಭಯ ನಿವಾರಣೆಯಾದರೂ ಹಿತಶತ್ರು ಬಾಧೆಯು ನಿಲ್ಲದು. ಆರ್ಥಿಕವಾಗಿ ಸಾಲದವರ ಕಿರಿಕಿರಿಯು ಕಾಡಲಿದೆ. ಕಾಳಜಿ ವಹಿಸಿರಿ. ವಿದ್ಯಾರ್ಥಿಗಳಿಗೆ ಉದಾಸೀನತೆಯು ಕಂಡು ಬರಲಿದೆ. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ಮೀನ: ವೃತ್ತಿರಂಗದಲ್ಲಿ ನಿಯತ್ತಿನಿಂದ ದುಡಿಯುವ ನಿಮಗೆ ದೈವಾನುಗ್ರಹವಿದ್ದು ತಡವಾಗಿಯಾದರೂ ಪ್ರತಿಫಲವು ನಿಶ್ಚಿತ ರೂಪದಲ್ಲಿ ಸಿಗಲಿದೆ. ಕೆಲವೊಮ್ಮೆ ಯಾಂತ್ರಿಕ ಕ್ರಿಯೆಗಳಿಂದಾಗಿ ನಿರಾಸಕ್ತಿಯಿಂದ ಉತ್ಸಾಹ ಕುಗ್ಗಲಿದೆ. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ಓಂ ಶ್ರೀ ಆದಿಶಕ್ತಿ ಚೌಡೇಶ್ವರಿ ಜ್ಯೋತಿಷ್ಯ ಪೀಠಂ. ನಿಮ್ಮ ಸಮಸ್ಯೆ ಏನೇ ಇರಲಿ ಕೇರಳ ಮತ್ತು ದಕ್ಷಿಣ ಕನ್ನಡದ 108 ಜ್ಯೋತಿಷ್ಯ ತಂತ್ರಗಳಿಂದ ನಿಮ್ಮ ನಿಗೂಢ ಗುಪ್ತ ಸಮಸ್ಯೆಗಳಿಗೆ, ತಾಂಬೂಲ ಪ್ರಶ್ನೆ ಮತ್ತು ಆರೂಢ ಪ್ರಶ್ನೆಯಿಂದ ಕೇವಲ 21 ಗಂಟೆಯಲ್ಲಿ ಶಾಶ್ವತ ಪರಿಹಾರ. ಖ್ಯಾತ ಜ್ಯೋತಿಷಿ, ಪಂಡಿತ್ ಶ್ರೀ ಶ್ರೀನಿವಾಸಮೂರ್ತಿ. ಇನ್ನು ನಿಮ್ಮ ಜೀವನದಲ್ಲಿ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ಕೇರಳದ 18 ದೈವಿಕ ಪೂಜಾ ಶಕ್ತಿಗಳಿಂದ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮಲ್ಲಿ ಸಮಸ್ಯೆಗಳಾದ ಮಾಟ ಮಂತ್ರ ನಿವಾರಣೆ, ಕೋರ್ಟ್ ವಿಚಾರ, ಆಸ್ತಿ ವಿಚಾರ, ಹಣಕಾಸಿನ ಸಮಸ್ಯೆ, ಸತಿಪತಿ ಕಲಹ, ಅತ್ತೆ-ಸೊಸೆ ಕಲಹ, ಮಕ್ಕಳ ವಿದ್ಯಭ್ಯಾಸದಲ್ಲಿ ತೊಂದರೆ, ಪ್ರೇಮ ಸಂಬಂಧದಂತ ಯಾವುದೇ ಸಮಸ್ಯೆಗಳಿಗೆ ಇಂದೇ ಕರೆ ಮಾಡಿ. 9108678938