ಶ್ರೀ ಕೃಷ್ಣ ನನ್ನು ನೆನೆಯುತ್ತ ಇಂದಿನ ದಿನ ಭವಿಷ್ಯ ಹಾಗೂ ರಾಶಿ ಫಲ ಓದಿ.

ಮೇಷ: ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ ಉತ್ತಮ ಫಲಿತಾಂಶ ವಿರುತ್ತದೆ. ಹಾಳು ವ್ಯಸನದ ಗೀಳು ಹತ್ತೀತು. ವೃತ್ತಿರಂಗದಲ್ಲಿ ನಿಮ್ಮ ಪ್ರಗತಿ ಹಿತಶತ್ರುಗಳ ಹುಬ್ಬೇರುವಂತಾದೀತು. ಸಂಬಂಧಗಳ ನಿರ್ಧಾರ ದೃಢವಾಗಿರಲಿ. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ವೃಷಭ: ವೃತ್ತಿರಂಗದ ಯೋಜನೆಯೊಂದು ಸಾಕಾರವಾಗಲಿದೆ. ಗೃಹಾಲಂಕಾರ ವಸ್ತುಗಳು, ವಿಲಾಸೀ ಸಾಮಗ್ರಿಗಳು ಮನೆಯನ್ನಲಂಕರಿಸಲಿವೆ. ಜೀವನದಲ್ಲಿ ಪುನರುತ್ಥಾನ. ನಿಮಗೆ ಬಂದ ಅವಕಾಶಗಳನ್ನು ಸದುಪಯೋಗಿಸಬೇಕು. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ಮಿಥುನ: ಸುಖ-ದುಃಖ ಪಾತ್ರದಲ್ಲಿ ದುಃಖಾಂಶವೇ ಅಧಿಕ ರೂಪದಲ್ಲಿ ಅನುಭವ ತಂದೀತು. ವಿದ್ಯಾರ್ಥಿಗಳಿಗೆ ತಮ್ಮ ಅಧ್ಯಯನದಲ್ಲಿ ಸಮರ್ಪಣಾಭಾವ ಸಾರ್ಥಕ್ಯವನ್ನು ತಂದು ಕೊಡಲಿದೆ. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ಕಟಕ: ಕೋರ್ಟು ಕಚೇರಿ ವ್ಯವಹಾರಗಳು ಅಸಾಧ್ಯವಾದದ್ದನ್ನು ಸಾಧ್ಯವಾಗಿಸಲಿವೆ. ಹೂಡಿಕೆಗಳು ತಕ್ಕಮಟ್ಟಿಗೆ ಲಾಭಕರವಾಗಿ ನಿರಾಶೆಗೊಳಸಲಾರವು. ಕಾರ್ಯರಂಗದ ಕೆಲಸಕಾರ್ಯಗಳನ್ನು ನಿಭಾಯಿಸಿಕೊಂಡು ಹೋಗಬಹುದು. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ಸಿಂಹ: ಆಗಾಗ ಸಂಚಾರವು ವೈಯಕ್ತಿಕ ಆರೋಗ್ಯಕ್ಕೆ ಹಾನಿಕರ. ಹೂಡಿಕೆಗಳು ಬಲಗೊಂಡಲ್ಲಿ ಆರ್ಥಿಕ ಲಾಭವನ್ನು ನೀಡಲಿವೆ. ಆಗಾಗ ಸಂಚಾರವು ವೈಯಕ್ತಿಕ ಆರೋಗ್ಯಕ್ಕೆ ಹಾನಿಕರ. ಅಸಾಧ್ಯವು ಸಾಧ್ಯವಾಗುತ್ತದೆ. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ತುಲಾ: ಹಣಕಾಸಿನ ವಿಚಾರದಲ್ಲಿ ಲೆಕ್ಕಚಾರವಿರಲಿ. ವೃತ್ತಿರಂಗದಲ್ಲಿ ಅಭಿವೃದ್ಧಿದಾಯಕ ಬೆಳವಣಿಗೆಗಳು ಕಂಡು ಬಂದರೂ ತುಸು ಬದಲಾವಣೆಗೆ ನೀವು ಸಿದ್ಧರಾಗಬೇಕಾದೀತು. ಹೊಸತನ ಕಾರ್ಯಸಾಧನೆಗೆ ಪೂರಕವಾಗಲಿದೆ. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ವೃಶ್ಚಿಕ: ವೈಯಕ್ತಿಕವಾಗಿ ಆರೋಗ್ಯ, ಚಿಂತನೆಯಲ್ಲಿ ಪ್ರತಿಕೂಲ ಪರಿಣಾಮವಾದೀತು. ಕುಟುಂಬ ವರ್ಗದಲ್ಲಿ ಸಹಮತವಿರದ ಕೆಲಸಕಾರ್ಯಗಳು ವಿಳಂಬವಾದಾವು. ಕಾರ್ಯಕ್ಷೇತ್ರದಲ್ಲಿ ಬುದ್ಧಿದ ಜೀವಿಗಳ ಮುಖಭಂಗವಾದೀತು. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ಧನು: ಅನಿರೀಕ್ಷಿತ ವಿಶೇಷ ಪ್ರಯಾಣ ಶುಭ ತರಲಿದೆ. ಅಲೆದಾಟವಿದ್ದರೂ ಕಾರ್ಯಸಿದ್ಧಿ ಇದೆ. ಅನಿರೀಕ್ಷಿತ ವಿಶೇಷ ಪ್ರಯಾಣ ಶುಭ ತರಲಿದೆ. ವೃತ್ತಿರಂಗದಲ್ಲಿ ತಟಸ್ಥದೋರಣೆ ಫಲಕಾರಿಯಾಗಲಿದೆ. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ಇದನ್ನೂ ಓದಿ :  ಸಾಗರದಲ್ಲಿ ಹುಟ್ಟುವ ಪ್ರತಿಯೊಂದು ಚಂಡಮಾರುತಗಳಿಗೆ ಹೆಸರು ಬರುವುದು ಹೇಗೆ ಗೊತ್ತಾ?! ; ಇಲ್ಲಿದೇ ವಿಶೇಷ ಮಾಹಿತಿ.

ಮಕರ: ಆತ್ಮ ವಿಮರ್ಶೆಗೆ ಸಕಾಲವಿದು. ಚಿಂತಿತ ಕೆಲಸಕಾರ್ಯಗಳಿಗೆ ಫಲ ಸಿಗಲಿದೆ. ಆರ್ಥಿಕವಾಗಿ ಹೆಚ್ಚಿನ ರೀತಿಯಲ್ಲಿ ಅಭಿವೃದ್ಧಿಗೆ ಪೂರಕವಾದ ವಾತಾವರಣ ವಿರುತ್ತದೆ. ವಿದೇಶಯಾನ, ಗೃಹ ನಿರ್ಮಾಣ, ಭೂ ವಾಹನ ಖರೀದಿ ಕಾರ್ಯಗತವಾಗುತ್ತದೆ. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ಕುಂಭ: ವಿದ್ಯಾರ್ಥಿಗಳ ಉದಾಸೀನತೆ ಆಗಾಗ ಹಿನ್ನಡೆಗೆ ಕಾರಣವಾಗಿ ನಿರೀಕ್ಷಿತ ಫಲ ಸಿಗಲು ಕಷ್ಟವಾಗುತ್ತದೆ. ನೂತನ ವಸ್ತು ಖರೀದಿಯಿಂದ ಧನವ್ಯಯ. ಸಾರ್ಥಕತೆಯಿಂದ ಶತ್ರು ಭಯ ನಿವಾರಣೆಯಾದರೂ ಹಿತಶತ್ರುಗಳ ಭಾದೆ ನಿಲ್ಲದು. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ಮೀನ: ಅವಿವಾಹಿತರಿಗೆ ವಿವಾಹ ಯೋಗವಿದ್ದು, ಪ್ರಸ್ತಾವಗಳು ಕಂಕಣಬಲವನ್ನು ನೀಡುತ್ತವೆ. ವಿದ್ಯಾರ್ಥಿಗಳ ಪ್ರಯತ್ನಬಲವು ಉತ್ತಮ ಫಲಿತಾಂಶಕ್ಕೆ ಕಾರಣವಾಗುತ್ತದೆ. ವಾರದ ಅಂತ್ಯ ಶುಭವಿದೆ. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ಓಂ ಶ್ರೀ ಆದಿಶಕ್ತಿ ಚೌಡೇಶ್ವರಿ ಜ್ಯೋತಿಷ್ಯ ಪೀಠಂ. ನಿಮ್ಮ ಸಮಸ್ಯೆ ಏನೇ ಇರಲಿ ಕೇರಳ ಮತ್ತು ದಕ್ಷಿಣ ಕನ್ನಡದ 108 ಜ್ಯೋತಿಷ್ಯ ತಂತ್ರಗಳಿಂದ ನಿಮ್ಮ ನಿಗೂಢ ಗುಪ್ತ ಸಮಸ್ಯೆಗಳಿಗೆ, ತಾಂಬೂಲ ಪ್ರಶ್ನೆ ಮತ್ತು ಆರೂಢ ಪ್ರಶ್ನೆಯಿಂದ ಕೇವಲ 21 ಗಂಟೆಯಲ್ಲಿ ಶಾಶ್ವತ ಪರಿಹಾರ. ಖ್ಯಾತ ಜ್ಯೋತಿಷಿ, ಪಂಡಿತ್ ಶ್ರೀ ಶ್ರೀನಿವಾಸಮೂರ್ತಿ. ಇನ್ನು ನಿಮ್ಮ ಜೀವನದಲ್ಲಿ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ಕೇರಳದ 18 ದೈವಿಕ ಪೂಜಾ ಶಕ್ತಿಗಳಿಂದ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮಲ್ಲಿ ಸಮಸ್ಯೆಗಳಾದ ಮಾಟ ಮಂತ್ರ ನಿವಾರಣೆ, ಕೋರ್ಟ್ ವಿಚಾರ, ಆಸ್ತಿ ವಿಚಾರ, ಹಣಕಾಸಿನ ಸಮಸ್ಯೆ, ಸತಿಪತಿ ಕಲಹ, ಅತ್ತೆ-ಸೊಸೆ ಕಲಹ, ಮಕ್ಕಳ ವಿದ್ಯಭ್ಯಾಸದಲ್ಲಿ ತೊಂದರೆ, ಪ್ರೇಮ ಸಂಬಂಧದಂತ ಯಾವುದೇ ಸಮಸ್ಯೆಗಳಿಗೆ ಇಂದೇ ಕರೆ ಮಾಡಿ. 9108678938