ಅಮ್ಮನವರನ್ನು ನೆನೆಯುತ್ತ ಇಂದಿನ ದಿನ ಭವಿಷ್ಯ ಹಾಗು ರಾಶಿ ಫಲ ಓದಿ.

ಮೇಷ ರಾಶಿ: ಕುಟುಂಬದ ವಿಷಯಗಳಿಂದ ಮಾನಸಿಕ ಕ್ಲೇಶಗಳು ಹೆಚ್ಚಾಗುವ ಸಾಧ್ಯತೆ. ಸ್ನೇಹಿತರೊಡನೆ ಮೋಜಿನ ಕೂಟಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ನಿಮ್ಮ ಮಕ್ಕಳೊಂದಿಗೆ ಕಾಲಕಳೆಯುವ ಹಾಗೂ ಅವರಿಗೆ ಇಷ್ಟದ ಕೆಲಸವನ್ನು ಮಾಡಿಕೊಡುವ ಸಂದರ್ಭ ಎದುರಾಗುತ್ತದೆ. ಆತ್ಮೀಯರೊಡನೆ ಮನಸ್ತಾಪ ಆಗುವ ಸಾಧ್ಯತೆ ಇದೆ. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ವೃಷಭ ರಾಶಿ: ನೆಂಟರಿಷ್ಟರ ಆಗಮನದಿಂದ ಖರ್ಚಿನ ಬಾಬ್ತು ಹೆಚ್ಚಳವಾಗಬಹುದು. ನಿಮ್ಮ ಕೆಲವು ವಿಷಯಗಳಿಗೆ ಸಂಗಾತಿಯಿಂದ ತಡೆಯಾಗುವ ಸಾಧ್ಯತೆ ಕಂಡುಬರುತ್ತದೆ. ಇತರರನ್ನು ನಂಬಿ ಸುಲಭವಾಗಿ ಮೋಸಗೊಳಗಾಗಲಿದ್ದೀರಿ ಆದಷ್ಟು ಎಚ್ಚರಿಕೆಯಿಂದಿರಿ. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ಮಿಥುನ ರಾಶಿ: ನಿಮ್ಮ ಮನಸ್ಸಿನಲ್ಲಿರುವ ಹೊಸ ಕಾರ್ಯ ಆರಂಭ ಮಾಡುವ ಮುನ್ನ ಅದರ ಸಾಧ್ಯಾಸಾಧ್ಯತೆ ಹಾಗೂ ಲಾಭಾಂಶವನ್ನು ಪೂರ್ಣ ಪ್ರಮಾಣದ ಲೆಕ್ಕಾಚಾರ ಮಾಡಿ ಮುಂದೆ ಕೈಹಾಕಿ. ವಾದ-ವಿವಾದಗಳಿಂದ ಬುದ್ದಿವಂತರಾಗಿ ನೀವು ಕಾಣಬಹುದು ಆದರೆ ಸತ್ಯ ಸುಳ್ಳು ಎರಡನ್ನು ಸಹ ಒಪ್ಪಿಕೊಳ್ಳಿ. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ಕರ್ಕಾಟಕ ರಾಶಿ: ನಿಮಗಿಂತ ಕೆಳಮಟ್ಟದವರನ್ನು ತಾತ್ಸಾರದಿಂದ ನೋಡಿದರೆ ಅದು ನಿಮ್ಮ ಬುದ್ಧಿಗೆ ಮಂಕು ಕವಿದಿದೆ ಎಂಬ ಅರ್ಥ, ಮನುಷ್ಯತ್ವ ಹಾಗೂ ಮಾನವೀಯತೆ ಎಂಬುದು ಬದುಕಿನ ಭಾಗ ಎಂಬುದನ್ನು ಮನಗಾಣಿ. ಕುಟುಂಬದಲ್ಲಿ ಹೊಂದಾಣಿಕೆ ಸಾಧಿಸಲು ಪ್ರಯತ್ನ ಪಡುವುದು ಒಳ್ಳೆಯದು. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ಸಿಂಹ ರಾಶಿ: ಕೆಲವು ತಪ್ಪುಗಳು ನಿಮಗೆ ಜೀವನದ ಪಾಠ ಕಲಿಸಬಹುದು ಆದರೆ ತಪ್ಪುಗಳು ಪುನರಾವರ್ತನೆಯಾಗದಂತೆ ನೋಡಿಕೊಳ್ಳುವುದು ಬಹಳ ಉತ್ತಮ. ನಿಮ್ಮ ನಡೆಯಲ್ಲಿ ಹಿರಿಯರ ಬಗ್ಗೆ ವಿನಯತೆಯಿಂದ ವರ್ತಿಸುವುದು ಸೂಕ್ತ. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ಕನ್ಯಾ ರಾಶಿ: ಕೆಲಸದಲ್ಲಿ ಹೆಚ್ಚಿನ ವಿಳಂಬದಿಂದ ನಿಮ್ಮ ಬಗ್ಗೆ ಹಲವರು ಹಲವಾರು ಮಾತುಗಳನ್ನಾಡುವರು. ಕೆಲ ವಿಚಾರಗಳಲ್ಲಿ ಅತಿಯಾದ ಆಸಕ್ತಿ ತೋರಿಸುವುದು ಒಳ್ಳೆಯದಲ್ಲ. ಯೋಜನೆಗಳ ವಿಸ್ತರಣೆಗೆ ಅವಕಾಶಗಳು ಸಿಗುವ ಸಾಧ್ಯತೆ ಕಂಡುಬರುತ್ತದೆ. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ಜಾಹಿರಾತು: ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/

ತುಲಾ ರಾಶಿ: ಆರ್ಥಿಕವಾಗಿ ಬೆಳವಣಿಗೆ ಸಾಧಿಸುವಿರಿ. ರಾಜಿ ಪಂಚಾಯಿತಿಗಳಲ್ಲಿ ಹೋಗದಿರುವುದು ತುಂಬಾ ಸೂಕ್ತ. ಸುಖಾಸುಮ್ಮನೆ ಕದನಕ್ಕೆ ಬರುವಂತಹ ಜನಗಳು ಕಂಡುಬರುತ್ತಾರೆ, ಆದಷ್ಟು ದೂರದಲ್ಲಿ ನಿಲ್ಲಿ. ಸಂಗಾತಿಯ ಜೊತೆಗೆ ಖರೀದಿ ಪ್ರಕ್ರಿಯೆಗಳನ್ನು ಮಾಡಲು ಇಚ್ಛಿಸುತ್ತೀರಿ. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ಇದನ್ನೂ ಓದಿ :  ದಿನನಿತ್ಯ ಬೆಳಗ್ಗೆ ಎದ್ದ ಕೂಡಲೇ ಮೊಬೈಲ್ ನಲ್ಲಿ ಈ ಒಂದು ಕೆಲಸ ಮಾಡಿ?! ; ಜೀವನದಲ್ಲಿ ಬದಲಾವಣೆ ನೋಡಿ.

ವೃಶ್ಚಿಕ ರಾಶಿ: ಸಂಜೆಯ ವಾತಾವರಣ ರೋಮಾಂಚನದಿಂದ ಕೂಡಿರುತ್ತದೆ. ದೈಹಿಕ ಮತ್ತು ಮಾನಸಿಕ ಸಮತೋಲನವನ್ನು ಕಾಪಾಡಿಕೊಳ್ಳಿ. ಕೆಲವು ತೆರಿಗೆಗಳನ್ನು ಅಥವಾ ಮನೆಯ ಸಂಬಂಧಿತ ದಾಖಲೆಗಳನ್ನು ಗಮನವಿಟ್ಟು ಕೆಲಸದಲ್ಲಿ ಪಾಲ್ಗೊಳ್ಳಿ. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ಧನಸ್ಸು ರಾಶಿ: ಹೊಸ ಯೋಜನೆಗೆ ಈಗಿನಿಂದಲೇ ಸಿದ್ಧತೆ ನಡೆಸುವುದು ಒಳ್ಳೆಯದು. ಪಶುಸಂಗೋಪನೆ, ಕೃಷಿ ಚಟುವಟಿಕೆಗಳಲ್ಲಿ ಉತ್ತಮವಾದ ಬೆಳವಣಿಗೆ ಕಂಡುಬರುತ್ತದೆ. ಆರ್ಥಿಕ ಸಹಕಾರಕ್ಕಾಗಿ ಆತ್ಮೀಯರ ಬಳಿ ಕೇಳುವ ಸಾಧ್ಯತೆ ಇದೆ. ಭೂಮಿಯ ವಿಷಯದಲ್ಲಿ ಉತ್ತಮ ವ್ಯವಹಾರ ನಡೆಸುವ ಸಾಧ್ಯತೆ ಕಂಡುಬರುತ್ತದೆ. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ಮಕರ ರಾಶಿ: ಸೋಲಿನಿಂದ ಗೆಲುವಿನ ಕಡೆಗೆ ಪ್ರಯಾಣ ಬೆಳೆಸುವಿರಿ. ಸಂತೋಷದ ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆ. ಕುಟುಂಬದಲ್ಲಿ ಅನಿರೀಕ್ಷಿತವಾಗಿ ಸಂಕಷ್ಟ ಎದುರಾಗಬಹುದು. ದೃಢಮನಸ್ಸಿನಿಂದ ಕಾರ್ಯಗಳಲ್ಲಿ ಸಫಲರಾಗುವಿರಿ. ಸಮಸ್ಯೆಗಳ ಸುಳಿವಿನಿಂದ ಹೊರಬರಲು ಪ್ರಯತ್ನ ಮೆಚ್ಚುವಂತದ್ದು. ಮನೆಗೆ ನೆಂಟರಿಷ್ಟರ ಆಗಮನ ಸಾಧ್ಯತೆ. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ಕುಂಭ ರಾಶಿ: ಕೌಟಂಬಿಕ ಸಲಹೆಗಳು ಸರಿಹೋಗಲಿದೆ. ಉದ್ಯೋಗದ ಸ್ಥಿತಿಗತಿಗಳು ಚೇತರಿಕೆಯತ್ತ ಸಾಗುತ್ತದೆ. ನಿಮ್ಮ ಕ್ರಿಯಾಶೀಲತೆಯಿಂದ ಹೊಸತಾದ ಕಲ್ಪನೆಗಳೊಂದಿಗೆ ಸಾಗುವಿರಿ. ಉದ್ಯೋಗದಲ್ಲಿ ಪ್ರಗತಿ ಸಾಧ್ಯತೆ ಇದೆ. ಯಶಸ್ವಿ ದಾಯಕ ನಿರ್ಣಯಗಳಿಂದ ಸ್ಥಾನ ಗಟ್ಟಿಗೊಳಿಸಿಕೊಳ್ಳುವಿರಿ. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ಮೀನ ರಾಶಿ: ಮನೆಗೆ ಬಂಧುಮಿತ್ರರ ಆಗಮನ ಆಗುವ ಸಾಧ್ಯತೆ ಇದೆ. ಜಾಣ್ಮೆಯಿಂದ ಕೆಲಸವನ್ನು ಪಡೆಯಲು ಮುಂದಾಗಿ. ಸಾಮಾಜಿಕ ಚಟುವಟಿಕೆಗಳಲ್ಲಿ ಹೆಚ್ಚಿನ ಆಸಕ್ತಿ ಮೂಡಲಿದೆ. ಕೆಲವರು ನಿಮ್ಮನ್ನು ದುರುಪಯೋಗಪಡಿಸಿಕೊಳ್ಳ ಬಹುದು ಆದಷ್ಟು ಎಚ್ಚರದಿಂದಿರಿ. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ಓಂ ಶ್ರೀ ಆದಿಶಕ್ತಿ ಚೌಡೇಶ್ವರಿ ಜ್ಯೋತಿಷ್ಯ ಪೀಠಂ. ನಿಮ್ಮ ಸಮಸ್ಯೆ ಏನೇ ಇರಲಿ ಕೇರಳ ಮತ್ತು ದಕ್ಷಿಣ ಕನ್ನಡದ 108 ಜ್ಯೋತಿಷ್ಯ ತಂತ್ರಗಳಿಂದ ನಿಮ್ಮ ನಿಗೂಢ ಗುಪ್ತ ಸಮಸ್ಯೆಗಳಿಗೆ, ತಾಂಬೂಲ ಪ್ರಶ್ನೆ ಮತ್ತು ಆರೂಢ ಪ್ರಶ್ನೆಯಿಂದ ಕೇವಲ 21 ಗಂಟೆಯಲ್ಲಿ ಶಾಶ್ವತ ಪರಿಹಾರ. ಖ್ಯಾತ ಜ್ಯೋತಿಷಿ, ಪಂಡಿತ್ ಶ್ರೀ ಶ್ರೀನಿವಾಸಮೂರ್ತಿ. ಇನ್ನು ನಿಮ್ಮ ಜೀವನದಲ್ಲಿ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ಕೇರಳದ 18 ದೈವಿಕ ಪೂಜಾ ಶಕ್ತಿಗಳಿಂದ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮಲ್ಲಿ ಸಮಸ್ಯೆಗಳಾದ ಮಾಟ ಮಂತ್ರ ನಿವಾರಣೆ, ಕೋರ್ಟ್ ವಿಚಾರ, ಆಸ್ತಿ ವಿಚಾರ, ಹಣಕಾಸಿನ ಸಮಸ್ಯೆ, ಸತಿಪತಿ ಕಲಹ, ಅತ್ತೆ-ಸೊಸೆ ಕಲಹ, ಮಕ್ಕಳ ವಿದ್ಯಭ್ಯಾಸದಲ್ಲಿ ತೊಂದರೆ, ಪ್ರೇಮ ಸಂಬಂಧದಂತ ಯಾವುದೇ ಸಮಸ್ಯೆಗಳಿಗೆ ಇಂದೇ ಕರೆ ಮಾಡಿ. 9108678938