ಮನೆಯಲ್ಲಿ ಅಪ್ಪಿತಪ್ಪಿಯೂ ಗಡಿಯಾರವನ್ನು ಈ ಮೂರು ಜಾಗದಲ್ಲಿ ಇಡ್ಬೇಡಿ, ಇದೇ ಕಾಣಕ್ಕೆ ನಿಮಗೆ ಕಷ್ಟ ಎದುರಾಗಿರೋದುಮನೆಯಲ್ಲಿ ಅಪ್ಪಿತಪ್ಪಿಯೂ ಗಡಿಯಾರವನ್ನು ಈ ಮೂರು ಜಾಗದಲ್ಲಿ ಇಡಬಾರದು. ವಾಸ್ತು ಪ್ರಕಾರ ಮನೆಯಲ್ಲಿ ಗಡಿಯಾರವನ್ನು ಯಾವುದೇ ಕಾರಣಕ್ಕೂ ದಕ್ಷಿಣ ದಿಕ್ಕಿನಲ್ಲಿ ಇಡಬಾರದು. ಒಂದು ವೇಳೆ ಈ ದಿಕ್ಕಿನಲ್ಲಿ ಗಡಿಯಾರವನ್ನು ಇಟ್ಟರೆ ತಕ್ಷಣ ಬದಲಿಸಿ ಇದರಿಂದಾಗಿ ಮನೆಯಲ್ಲಿ ಪ್ರಗತಿ ಉಂಟಾಗುವುದಿಲ್ಲ. ದಕ್ಷಿಣದಲ್ಲಿ ನಕರಾತ್ಮಕ ಶಕ್ತಿಗಳು ಹೆಚ್ಚಾಗಿರುತ್ತವೆ. ದಕ್ಷಿಣ ದಿಕ್ಕು ಎಂದರೆ ಅದು ಯಮನ ದಿಕ್ಕು. ಶಬ್ದ ಮಾಡುವ ಗಡಿಯಾರಗಳು ಹಾಗೂ ಸುಮಧುರ ಸಂಗೀತವನ್ನು ಹೊರಡಿಸುವಂತಹ ಗಡಿಯಾರಗಳಿದ್ದರೆ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಬರುತ್ತದೆ.

ಅಡುಗೆ ಮನೆಯಲ್ಲಿ ಮತ್ತು ಮಲಗುವ ಕೋಣೆಯ ಬಾಗಿಲಿನ ಮೇಲೆ ಯಾವುದೇ ಕಾರಣಕ್ಕೂ ಗಡಿಯಾರವನ್ನು ಹಾಕಬಾರದು. ಬಾಗಿಲ ಮೇಲೆ ಗಡಿಯಾರ ಇಟ್ಟುಕೊಂಡು ನಾವು ಓಡಾಡುತ್ತಿದ್ದರೆ ನಾವು ಹೋಗುವಂತಹ ಕೆಲಸಗಳು ನಿಧಾನಗತಿಯಲ್ಲಿ ಸಾಗುತ್ತದೆ. ಮಲಗುವ ಕೋಣೆಯಲ್ಲಿ ಗಡಿಯಾರವನ್ನು ಇಟ್ಟುಕೊಂಡರೆ ಕಲಹಗಳು ಹೆಚ್ಚಾಗುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ ಮಲಗುವ ಕೋಣೆಯಲ್ಲಿ ಗಡಿಯಾರವನ್ನು ಇಟ್ಟುಕೊಳ್ಳುವುದು ನಿಷೇಧ. ಗಡಿಯಾರವನ್ನು ಮರೆತು ಕೂಡ ಬೇರೆಯವರಿಗೆ ಉಡುಗೊರೆಯಾಗಿ ನೀಡಬಾರದು.


ಜಾಹಿರಾತು: ನಿಮ್ಮ ಏನೇ ಸಮಸ್ಯೆ ಇದ್ದರೂ ಕೂಡಲೇ ಈ ಕೆಳಕಂಡ ಸಂಖ್ಯೆಗೆ ಕರೆ ಮಾಡಿ!

ಪಂಡಿತ್ ದಾಮೋದರ್ ಭಟ್
ದಕ್ಷಿಣ ಕರ್ನಾಟಕದ ಖ್ಯಾತ
ಜ್ಯೋತಿಷ್ಯರು ಮತ್ತು ಆಧ್ಯಾತ್ಮಿಕ ಚಿಂತಕರು
ನಿಮ್ಮ ಕುಟುಂಬದ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದಾದ
ಅಥವಾ ಅಲ್ಲದ, ವಿದ್ಯಾಭ್ಯಾಸ ವ್ಯವಹಾರದ ಕಷ್ಟ,
ಆರ್ಥಿಕ ಸಂಕಷ್ಟಕ್ಕೆ ಮೂಲಕಾರಣ ಮತ್ತು ಅದಕ್ಕೆ ಸೂಕ್ತ ಪರಿಹಾರ ಶತಸಿದ್ಧ!

ಈಗಲೇ ಕರೆಮಾಡಿ : 9008611444


ಕೆಟ್ಟು ಹೋದಂತಹ ಗಡಿಯಾರವನ್ನು, ನಿಂತು ಹೋದಂತಹ ಗಡಿಯಾರವನ್ನು ಮನೆಯಲ್ಲಿ ಇಟ್ಟುಕೊಳ್ಳಬಾರದು. ಗಡಿಯಾರ ಯಾವಾಗಲೂ ನಿಖರವಾಗಿ ಚಲಿಸುತ್ತಿರಬೇಕು. ಅದನ್ನು ಹಿಂದಕ್ಕೆ ಅಥವಾ ಮುಂದಕ್ಕೆ ಇಡಬಾರದು. ಒಂದು ವೇಳೆ ಈ ರೀತಿ ಇಟ್ಟರೆ ಮನೆಯಲ್ಲಿ ದಾರಿದ್ರ ಉಂಟಾಗುತ್ತದೆ. ಮನೆಯಲ್ಲಿರುವ ಗಡಿಯಾರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ದಕ್ಷಿಣ ದಿಕ್ಕು ಬಿಟ್ಟು, ಉಳಿದ ಮೂರು ದಿಕ್ಕಿನಲ್ಲಿ ಗಡಿಯಾರವನ್ನು ಇಟ್ಟುಕೊಳ್ಳಬಹುದು ಅಂದರೆ ಪೂರ್ವ ಪಶ್ಚಿಮ ಉತ್ತರ ದಿಕ್ಕಿನಲ್ಲಿ ಗಡಿಯಾರವನ್ನು ಇಡಬಹುದು.

ಜಾಹಿರಾತು: ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/