ಅತಿಯಾದ ನೀರು ಸೇವನೆ ಕೂಡ ಅಪಾಯಕಾರಿ! ; ಹೇಗೆ ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ.ನೀರು ದೇಹದ ಒಳಾಂಗಗಳನ್ನು ಸ್ವಚ್ಛಗೊಳಿಸುತ್ತದೆ.ಬೆಳಗ್ಗೆ ಎದ್ದ ಕೂಡಲೆ ನೀರು ಕುಡಿಯುವುದರಿಂದ ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಮತ್ತು ಮೂತ್ರಪಿಂಡದಲ್ಲಿರುವ ಕಲ್ಲನ್ನು ಹೊರಹಾಕಬಹುದು. ಚರ್ಮ ಸುಕ್ಕುಗಟ್ಟುವುದನ್ನು ನೀರು ತಡೆಯುತ್ತದೆ ಬಾಯಾರಿಕೆಯನ್ನು ನೀಗಿಸುತ್ತದೆ. ಮುಖದ ಕಾಂತಿ ಹೆಚ್ಚಿಸುತ್ತದೆ ಮೊಡವೆಯನ್ನು ನಿವಾರಿಸುತ್ತದೆ. ಹೀಗೆ ನೀರಿನ ಬಗ್ಗೆ ಆರೋಗ್ಯಕರ ವಿಷಯಗಳನ್ನು ನಾವು ಪ್ರತಿದಿನ ಕೇಳಿರುತ್ತೇವೆ ಆದರೆ ನೀರು ಅನಾರೋಗ್ಯಕ್ಕೆ ಕಾರಣವಾಗುತ್ತದೆ ಎಂದು ಕೇಳಿರುವುದು ಅತಿ ವಿರಳ.

ಅತಿಯಾಗಿ ನೀರು ಕುಡಿಯುವುದರಿಂದ ದೇಹದಲ್ಲಿ ನಾನಾ ಸಮಸ್ಯೆಗಳು ಉದ್ಭವವಾಗುತ್ತವೆ. ನಾವು ಕುಡಿದ ನೀರು ಮೂತ್ರಪಿಂಡವನ್ನು ತಲುಪುತ್ತದೆ. ಮೂತ್ರಪಿಂಡ ಬೇಡವಾದ ವಸ್ತುಗಳನ್ನು ಹೊರ ಹಾಕಿ ನಾವು ಆರೋಗ್ಯವಾಗಿರುವಂತೆ ನೋಡಿಕೊಳ್ಳುತ್ತದೆ. ನಾವು ಅಗತ್ಯಕ್ಕಿಂತ ಹೆಚ್ಚು ನೀರು ಕುಡಿಯುವುದರಿಂದ ಮೂತ್ರಪಿಂಡಗಳಿಗೆ ಒತ್ತಡ ಹೆಚ್ಚಾಗಿ ಅದರ ಕಾರ್ಯಗಳು ಸರಿಯಾಗಿ ಆಗುವುದಿಲ್ಲ. ನಿಯಮಿತಕ್ಕಿಂತ ಅತಿ ಹೆಚ್ಚು ನೀರಿನ ಸೇವನೆಯಿಂದ ಮೆದುಳಿನ ಸಮಸ್ಯೆ ಉಂಟಾಗಬಹುದು. ಮೆದುಳಿನ ಜೀವಕೋಶಗಳಲ್ಲಿ ಹೆಚ್ಚು ನೀರು ಸರಬರಾಜು ಆದರೆ ಮೆದುಳಿನ ಜೀವಕೋಶಗಳು ಊದಿಕೊಳ್ಳುತ್ತವೆ.ಇದರಿಂದ ಉಸಿರಾಟದ ತೊಂದರೆ ಉಂಟಾಗಬಹುದು. ಕೆಲವೊಮ್ಮೆ ಮನುಷ್ಯ ಕೋಮ ಹಂತವನ್ನು ತಲುಪಬಹುದು.


ಜಾಹಿರಾತು: ನಿಮ್ಮ ಏನೇ ಸಮಸ್ಯೆ ಇದ್ದರೂ ಕೂಡಲೇ ಈ ಕೆಳಕಂಡ ಸಂಖ್ಯೆಗೆ ಕರೆ ಮಾಡಿ!

ಪಂಡಿತ್ ದಾಮೋದರ್ ಭಟ್
ದಕ್ಷಿಣ ಕರ್ನಾಟಕದ ಖ್ಯಾತ
ಜ್ಯೋತಿಷ್ಯರು ಮತ್ತು ಆಧ್ಯಾತ್ಮಿಕ ಚಿಂತಕರು
ನಿಮ್ಮ ಕುಟುಂಬದ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದಾದ
ಅಥವಾ ಅಲ್ಲದ, ವಿದ್ಯಾಭ್ಯಾಸ ವ್ಯವಹಾರದ ಕಷ್ಟ,
ಆರ್ಥಿಕ ಸಂಕಷ್ಟಕ್ಕೆ ಮೂಲಕಾರಣ ಮತ್ತು ಅದಕ್ಕೆ ಸೂಕ್ತ ಪರಿಹಾರ ಶತಸಿದ್ಧ!

ಈಗಲೇ ಕರೆಮಾಡಿ : 9008611444


ದಣಿದು ಬಂದ ತಕ್ಷಣ ಅಳತೆ ಇಲ್ಲದೆ, ವಿರಾಮವಿಲ್ಲದೆ ನೀರು ಸೇವಿಸುವುದರಿಂದ ಅನಾರೋಗ್ಯ ಉಂಟಾಗುತ್ತದೆ. ನೀರನ್ನು ಹೆಚ್ಚಾಗಿ ಕುಡಿಯುವುದರಿಂದ ರಕ್ತವು ಹೆಚ್ಚುತ್ತದೆ. ಇದರಿಂದ ಹೃದಯ ಹಾಗೂ ರಕ್ತನಾಳಗಳಲ್ಲಿ ಒತ್ತಡ ಹೆಚ್ಚಾಗಿ ರಕ್ತಚಲನೆ ವ್ಯವಸ್ಥೆಯ ಮೇಲೂ ಪರಿಣಾಮ ಬೀರುತ್ತದೆ. ರಕ್ತದಲ್ಲಿ ಸೋಡಿಯಂ ಕೊರತೆ ಉಂಟಾಗಿ ಜೀವಕೋಶಗಳ ಊತ ಉಂಟಾಗುತ್ತದೆ. ಹೆಚ್ಚು ನೀರು ಕುಡಿಯುವುದರಿಂದ ದೇಹವು ತನಗೆ ಬೇಕಾದ ದ್ರವ ಪದಾರ್ಥಗಳನ್ನು ಹೀರಿಕೊಳ್ಳುವಲ್ಲಿ ವಿಫಲವಾಗುತ್ತದೆ.

ಜಾಹಿರಾತು: ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/