ಪರಶಿವನನ್ನು ಸ್ಮರಿಸುತ್ತ ಸೋಮವಾರದ ದಿನ ಭವಿಷ್ಯ ಹಾಗು ರಾಶಿ ಫಲ ಓದಿ.

ಮೇಷ ರಾಶಿ: ಇಂದು ನಿಮ್ಮ ಪ್ರಮುಖ ಕಾರ್ಯಗಳು ಪೂರ್ಣಗೊಳ್ಳಲಿವೆ. ಸಂಗಾತಿಯೊಂದಿಗೆ ನಯವಾಗಿ ವರ್ತಿಸಿ. ನಿಮ್ಮ ಗ್ರಹಗತಿಗಳ ಪ್ರಕಾರ ಆರ್ಥಿಕವಾಗಿ ಸಾಮಾನ್ಯ ದಿನವಾಗಿದೆ. ಆರೋಗ್ಯವು ಸಾಮಾನ್ಯವಾಗಿರಲಿದೆ. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.
 
ವೃಷಭ ರಾಶಿ: ನಿಮ್ಮ ಜೀವನದಲ್ಲಿ ಯಶಸ್ಸನ್ನು ಗಳಿಸಬೇಕೆಂದರೆ ಶ್ರಮವಹಿಸುವುದು ಅವಶ್ಯ. ನಿಮ್ಮ ಶ್ರಮಕ್ಕೆ ಯಾವುದೇ ಮಹತ್ವದ ಕಾರ್ಯವಾದರೂ ಸಿದ್ಧಿಯಾಗುತ್ತದೆ. ಹಣವನ್ನು ಹೂಡಿಕೆ ಮಾಡುವವರು ಸ್ವಲ್ಪ ಎಚ್ಚರದಿಂದ ಇರುವುದು ಅಗತ್ಯವಾಗಿದೆ. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ಮಿಥುನ ರಾಶಿ: ನಿಮ್ಮ ಶತ್ರುಗಳು ನಿಮ್ಮ ವಿರುದ್ಧ ಅನೇಕ ತಂತ್ರಗಳನ್ನು ನಡೆಸಲು ತಯಾರಿ ಮಾಡುತ್ತಿದ್ದಾರೆ. ಹಣಕಾಸಿನ ಪರಿಸ್ಥಿತಿ ಸಾಮಾನ್ಯವಾಗಿದೆ. ಕುಟುಂಬವು ನಿಮಗೆ ಬೆಂಬಲವಾಗಿರಲಿದೆ. ತಂದೆ-ತಾಯಿಯರ ಆಶೀರ್ವಾದದಿಂದ ಯಶಸ್ಸು ಗಳಿಸುವಿರಿ. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ಕಟಕ ರಾಶಿ: ಇಂದು ನಿಮ್ಮ ಸಂಗಾತಿಯೊಂದಿಗೆ ಉತ್ತಮ ಸಮಯ ಕಳೆಯುವಿರಿ. ದೇವರ ಆಶೀರ್ವಾದ ಪಡೆಯಿರಿ. ಆರೋಗ್ಯವು ಉತ್ತಮವಾಗಿರಲಿದೆ. ಹಣದ ಕೊರತೆಯು ನಿಮ್ಮನ್ನು ಚಿಂತೆಗೀಡು ಮಾಡಬಹುದು. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ಸಿಂಹ ರಾಶಿ: ವಿದ್ಯಾರ್ಥಿಗಳಿಗೆ ತುಂಬಾ ಉತ್ತಮ ದಿನವಾಗಿದೆ. ಇಂದು ನೀವು ಬಯಸಿದ ಕಾರ್ಯಗಳು ಪೂರ್ಣಗೊಳ್ಳಲಿದೆ. ಕುಟುಂಬದೊಂದಿಗೆ ಇದ್ದ ಸಮಸ್ಯೆಯು ಬಗೆ ಹರಿಯುವುದು. ದೇವರ ದರ್ಶನ ಪಡೆಯುವುದು ಉತ್ತಮ. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ಕನ್ಯಾ ರಾಶಿ: ನಿಮ್ಮ ಕೆಲಸದಲ್ಲಿ ಯಶಸ್ಸು ದೊರೆಯುವುದು, ಸಹೋದ್ಯೋಗಿಗಳಿಂದ ಪ್ರಶಂಸೆ. ದೇಹಾಲಸ್ಯ ಉತ್ತಮವಲ್ಲ. ಆರೋಗ್ಯವು ಸಾಮನ್ಯವಾಗಿರಲಿದೆ. ವಿವಾಹಿತರಿಗೆ ಇಂದು ಉತ್ತಮ ದಿನವಾಗಿದೆ. ಭವಿಷ್ಯದ ದೃಷ್ಟಿಯಿಂದ ಸಂಪತ್ತನ್ನು ಕರೀದಿಸುವುದು ಉತ್ತಮ. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ಜಾಹಿರಾತು: ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/

ತುಲಾ ರಾಶಿ: ಹಳೆಯ ನೆನೆಪುಗಳು ನಿಮ್ಮನ್ನು ಕಾಡಬಹುದು. ಇಂದು ನಿಮಗೆ ಸಾಮಾನ್ಯ ದಿನವಾಗಿದೆ. ಹಣಕಾಸಿನ ದೃಷ್ಟಿಯಿಂದ ಉತ್ತಮ ಲಾಭ ಪಡೆಯುವಿರಿ. ಸಂಗಾತಿಯ ವರ್ತನೆಯಲ್ಲಿ ಮೃದುತ್ವ ಇರಲಿದೆ. ಅರೋಗ್ಯ ಸಾಮಾನ್ಯವಾಗಿರಲಿದೆ. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ಇದನ್ನೂ ಓದಿ :  ವೆರಿಕೋಸ್ ವೇಯ್ನ್ ಗೆ ಸಂಪೂರ್ಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ ಇದೀಗ ಉಡುಪಿಯಲ್ಲಿ!

ವೃಶ್ಚಿಕ ರಾಶಿ: ಕೆಲಸದಲ್ಲಿ ಬಹಳ ಮುಖ್ಯವಾದ ದಿನವಾಗಿದೆ. ಪ್ರಗತಿಯ ಹೊಸ ಮಾರ್ಗಗಳು ತೆರೆದುಕೊಳ್ಳಲಿದೆ. ವ್ಯಾಪಾರಿಗಳಿಗೆ ಉತ್ತಮ ದಿನವಾಗಿದೆ. ಕಲಹಗಳು ಉಂಟಾಗುವ ಲಕ್ಷಣಗಳು ಕಂಡುಬರುತ್ತಿವೆ. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ಧನು ರಾಶಿ: ವಿವಾಹಿತ ದಂಪತಿಗಳಿಗೆ ಸಾಮಾನ್ಯ ದಿನವಾಗಿದೆ. ನಿಮ್ಮ ಇಷ್ಟದ ಕೆಲಸಗಳಲ್ಲಿ ತೊಡಗಿಕೊಳ್ಳಿ. ವ್ಯಾಪಾರಿಗಳಿಗೆ ಸ್ವಲ್ಪ ಸಮಸ್ಯೆಯಾಗುವ ಸಾಧ್ಯತೆಗಳಿವೆ. ಯೋಚಿಸಿ ಮಾತನಾಡುವ ಅಗತ್ಯವಿದೆ. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ಮಕರ ರಾಶಿ: ಸಂಗಾತಿಯೊಂದಿಗೆ ವಾದ ಏರ್ಪಡಬಹುದು, ಸಾಧ್ಯವಾದಷ್ಟು ನಿಮ್ಮನ್ನು ನಿಯಂತ್ರಿಸಿಕೊಳ್ಳಿ. ಆರ್ಥಿಕವಾಗಿ ಸಾಮಾನ್ಯ ದಿನವಾಗಿದೆ. ವ್ಯಾಪಾರಿಗಳಿಗೆದೆ ಕಿರಿಕಿರಿ ಉಂಟಾಗಲಿದೆ. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ಕುಂಭ ರಾಶಿ: ಮನೆಯಲ್ಲಿ ಶಾಂತಿ ನೆಲೆಸಲಿದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರಲಿದೆ. ವೇಗದ ಪ್ರಯಾಣ ಅಪಾಯವನ್ನು ತರಬಹುದು. ಸಾಮಾಜಿಕ ಕಾರ್ಯದಲ್ಲಿ ತೊಡಗಿರುವವರಿಗೆ ಪ್ರಶಂಸೆ ದೊರೆಯಲಿದೆ. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ಮೀನ ರಾಶಿ: ಜೀವನ ಸಂಗಾತಿಯಿಂದ ಸಂಪೂರ್ಣ ಪ್ರೀತಿ, ಬೆಂಬಲ ದೊರೆಯಲಿದೆ. ಇಂದು ನಿಮ್ಮ ಜೀವನವು ಮೋಜಿನಿಂದ ಕೂಡಿರಲಿದೆ. ಮಾತು ಹಲವಾರು ಸಮಸ್ಯೆಗಳಿಗೆ ಕಾರಣವಾಗಬಹುದು. ಹೆತ್ತವರ ಸಹಾಯದಿಂದ ಕುಟುಂಬಕ್ಕೆ ಸಂಬಂಧಿಸಿದ ಸಮಸ್ಯೆಯು ಬಗೆಹರಿಯುವುದು. ಗುರೂಜಿ ಬಳಿ ನಿಮ್ಮ ಭವಿಷ್ಯ ಅಥವಾ ಏನೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಈಗಲೇ ಕರೆ ಮಾಡಿ 9108678938.

ಓಂ ಶ್ರೀ ಆದಿಶಕ್ತಿ ಚೌಡೇಶ್ವರಿ ಜ್ಯೋತಿಷ್ಯ ಪೀಠಂ. ನಿಮ್ಮ ಸಮಸ್ಯೆ ಏನೇ ಇರಲಿ ಕೇರಳ ಮತ್ತು ದಕ್ಷಿಣ ಕನ್ನಡದ 108 ಜ್ಯೋತಿಷ್ಯ ತಂತ್ರಗಳಿಂದ ನಿಮ್ಮ ನಿಗೂಢ ಗುಪ್ತ ಸಮಸ್ಯೆಗಳಿಗೆ, ತಾಂಬೂಲ ಪ್ರಶ್ನೆ ಮತ್ತು ಆರೂಢ ಪ್ರಶ್ನೆಯಿಂದ ಕೇವಲ 21 ಗಂಟೆಯಲ್ಲಿ ಶಾಶ್ವತ ಪರಿಹಾರ. ಖ್ಯಾತ ಜ್ಯೋತಿಷಿ, ಪಂಡಿತ್ ಶ್ರೀ ಶ್ರೀನಿವಾಸಮೂರ್ತಿ. ಇನ್ನು ನಿಮ್ಮ ಜೀವನದಲ್ಲಿ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ಕೇರಳದ 18 ದೈವಿಕ ಪೂಜಾ ಶಕ್ತಿಗಳಿಂದ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮಲ್ಲಿ ಸಮಸ್ಯೆಗಳಾದ ಮಾಟ ಮಂತ್ರ ನಿವಾರಣೆ, ಕೋರ್ಟ್ ವಿಚಾರ, ಆಸ್ತಿ ವಿಚಾರ, ಹಣಕಾಸಿನ ಸಮಸ್ಯೆ, ಸತಿಪತಿ ಕಲಹ, ಅತ್ತೆ-ಸೊಸೆ ಕಲಹ, ಮಕ್ಕಳ ವಿದ್ಯಭ್ಯಾಸದಲ್ಲಿ ತೊಂದರೆ, ಪ್ರೇಮ ಸಂಬಂಧದಂತ ಯಾವುದೇ ಸಮಸ್ಯೆಗಳಿಗೆ ಇಂದೇ ಕರೆ ಮಾಡಿ. 9108678938